ಎಂದೂ ಇರದ ನೋವು

ಎಂದೂ ಇರದ ನೋವು ಇಂದೇಕೆ ಹೊಮ್ಮಿದೆ, ಹಿಂಡಿದೆ ನನ್ನ ಮನವನ್ನೆಲ್ಲ ಉಲ್ಲಾಸದ ಭಾವ ಇಷ್ಟೂ ಇಲ್ಲ! ಬಾನೊಳಗೆ ಮುಗಿಲೇ ಇಲ್ಲ ಬರೀ ಬೋಳು ಮೌನ, ಎಲೆಯೊಂದೂ ಅಲುಗುತ್ತಿಲ್ಲ ಸೃಷ್ಟಿ ಚಲನ ಹೀನ. ಏತಕೆ ಲೋಕ...

ಧಗೆ

ಮರುಭೂಮಿಗೆ ಬಾಯಾರಿಕೆ ಇಲ್ಲ ಮೋಡ ಮಳೆಗೆ ವಸಂತವಾದೀತೆಂದುಕೊಂಡಿದ್ದೆ- ಉಗ್ರ ಸೂರ್ಯನ ಹಪಹಪಿಗೆ ಮಳೆ ಇಳಿದು ಹಳ್ಳ ಹೊಳೆಯಾಗಿ ಹರಿದು ತೃಷೆ ಹಿಂಗಿಸಬಹುದೆಂದುಕೊಂಡಿದ್ದೆ- ಕೆರೆ ಹಳ್ಳ ಪಳ್ಳ ಕೊಳ್ಳಗಳಲ್ಲಿ ಒಂಟೆಗಳು ಖುಷಿಯಾಗಿ ರಾಡಿಯಲಿ ಮಿಜಿ ಮಿಜಿ...

ಮಾನವ ನಿರ್ಮಿಸಿದ ಅತಿಮಾನವ ಯಂತ್ರ ರೋಬಟ್

ಭೌತಿಕ ದೇಹದೊಳಗೆ ಜೀವಹೊತ್ತ ಮಾನವನಿಗೆ ಯಾವುದೇ ಕೆಲಸ ನಿರ್ವಹಿಸಲು ತನ್ನದೇ ಆದ ಸಮಯದ ಮಿತಿ ಇರುತ್ತದೆ. ತನ್ನ ಶಕ್ತಿಗೆ ಮೀರಿ ಕೆಲಸಗಳನ್ನು ನಿರ್ವಹಿಸಿದರೆ ಅನಾರೋಗ್ಯ ಕಾಡಿ ಕೊನೆಗೊಂದು ದಿನ ಅವಸಾನವೂ ಆಗಬಹುದು. ಒಬ್ಬ ವ್ಯಕ್ತಿಮಾಡಬಲ್ಲ...

ಹೊಸ ಬೆಳಗು

ಶತ ಶತಮಾನಗಳಿಂದ ಅದೇ ದಡ ಅದೇ ಕಡಲು ಕಡಲ ಸಿಟ್ಟಿಗೆ ಮತ್ತೆ ಮತ್ತೆ ಹಲ್ಲೆಗೊಳಗಾಗುವ ದಡದ ಒಡಲು. ಕಬಂಧ ಬಾಹುಗಳ ಚಾಚಿ ದಡವನೇ ಬಾಚಿ ನುಂಗುವ ಹುನ್ನಾರ ಕಡಲಿನದು ದೈತ್ಯ ಕಡಲಲೆ ಎಷ್ಟಾದರೂ ತಟ್ಟಲಿ...
ಜಿಹ್ವೆ

ಜಿಹ್ವೆ

[caption id="attachment_6768" align="alignleft" width="200"] ಚಿತ್ರ: ಜುನಿತ ಮುಲ್ಡರ್‍[/caption] "ಅನು, ಅನು" ಹೊರಗಿನಿಂದಲೇ ಕೂಗುತ್ತ ಒಳಬಂದ ಸದಾನಂದ ಏದುಸಿರು ಬಿಡುತ್ತ ಅನುವನ್ನು ಹುಡುಕಿಕೊಂಡು ಹಿತ್ತಿಲಿನವರೆಗೂ ಬಂದ. ಬಟ್ಟೆ ತೆಗೆಯುತ್ತಿದ್ದವಳನ್ನು ಕಂಡವನೇ "ಅನು ಕೇಳಿದ್ಯಾ, ಚಂದ್ರು...

ನಗೆ ಡಂಗುರ – ೧೧೦

ಒಬ್ಬ ಹೆಂಡತಿಯನ್ನು ಕರೆದುಕೊಂಡು ಸ್ಪೆಷಲಿಷ್ಟ್ ಬಳಿಗೆ ಹೋದ. "ಅವಳು ಬಾಯಿಗೆ ಬಂದಂತೆ ಬೈಯುತ್ತಿರುತ್ತಾಳೆ. ನನಗೆ ಅವಳು ಏನು ಬೈಯುತ್ತಿದ್ದಾಳೆ ಎನ್ನುವುದು ಕೇಳಿಸುವುದೇ ಇಲ್ಲ. ಈಗ ಯಾರಿಗೆ ಚಿಕಿತ್ಸೆ ಅಗತ್ಯ ಎಂಬುದನ್ನು ನೀವು ತಿಳಿದು ಹೇಳಿ"...

ನಲ್ಲೆ ನಮ್ಮ ಪ್ರೀತಿಗೇಕೆ ಇಂಥ ಪಾಡು?

ನಲ್ಲೆ ನಮ್ಮ ಪ್ರೀತಿಗೇಕೆ ಇಂಥ ಪಾಡು ಈ ನೆಲೆ? ಆಯಿತೇಕೆ ಬಾಳು ಹೀಗೆ ಗಾಳಿಗೆದ್ದ ತರಗೆಲೆ? ನೀ ಉತ್ತರ ನಾ ದಕ್ಷಿಣ ಸೇರಲಾರದಂತರ, ತಾಳಿ ಹೇಗೆ ಬಾಳಿಯೇವು ವಿರಹವನು ನಿರಂತರ? ಇಲ್ಲಿ ಒಲುಮೆಗೆಲ್ಲಿ ಬೆಲೆ...

ರೆಡ್ ಸೀ

ಕೆಂಪು ಸಮುದ್ರದ ಕನ್ಯೆ ಸೂರ್ಯನಿಗೆ ಪ್ರಾರ್ಥಿಸಿಕೊಂಡಾಗ ಕನಸಿನ ಮುತ್ತುಗಳು ಮಾಲೆಯಾಗಿ ಜೇನು ಹೊಳೆಯಾಗಿ ಕಾಮನ ಬಿಲ್ಲಾಗಿ ಬೆಳದಿಂಗಳಾಗಿ ಬಿಸಿಯುಸಿರಿನಲಿ ಕೆನ್ನೆ ಕಚ್ಚಿದ ಕೆಂಪು ಕೆನ್ನೆ ಅರಳಿಕೊಂಡು ಮತ್ತೇರಿದಾಗ ಕನ್ಯೆಯ ಒಡಲಾಳದಲ್ಲಿ ಮುಂಜಾವಿನ ಮೊಗ್ಗುಗಳು ಅರಳಿ...

ಎಲೆಕ್ಟ್ರಾನಿಕ್‌ನಲ್ಲಿ ಕ್ರಾಂತಿ: ನೋಟುಗಳನ್ನು ಎಣಿಸುವ ಯಂತ್ರ

ಬ್ಯಾಂಕುಗಳಲ್ಲಿ ಅಥವಾ ದೊಡ್ಡ ವ್ಯಾಪಾರಿ ಕಂಪನಿಗಳಲ್ಲಿ ಲಕ್ಷ ಲಕ್ಷ ಕೋಟಿ ಹಣವನ್ನು ಅತಿಬೇಗನೆ ಎಣಿಸಬೇಕಾಗುತ್ತದೆ. ಮನುಷ್ಯನ ಎಣಿಸುವಿಕೆಯ ವೇಗದಲ್ಲಿ ಸ್ವಲ್ಪ ನೆನಪು ಹುಸಿಯಾದರೂ ಎಣಿಕೆ ತಪ್ಪಾಗಿ ಮುಂದೆ ಅನೇಕ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ. ಜತೆಗೆ ಸಮಯವೂ...