ನಿಗೂಢ ಘಳಿಗೆ

ನಾವು ಮತ್ತೆ ಮತ್ತೆ ಕೆಲವು ಪ್ರಶ್ನೆಗಳನ್ನು ಸಾಕಿಕೊಳ್ಳಲೇಬಾರದು ಅವು ನಾಯಿಗಳನ್ನು ಸಾಕಿಕೊಂಡಂತೆ ಒಮ್ಮೊಮ್ಮೆ ಕಿರಿಕಿರಿ ಮತ್ತೊಮ್ಮೆ ಪ್ರೀತಿ ನಾವು ಮತ್ತೆ ಮತ್ತೆ ಉತ್ತರಗಳನ್ನು ಬಿಟ್ಟುಕೊಡಲೇಬಾರದು ಅವು ಮೀನುಗಳಂತೆ ಪುಳಕ್ಕನೆ ಜಾರಿ ಕಣ್ಮರೆ ಸುಳಿಗೆ ಸಿಕ್ಕು...

ಗೋಕಾಕ್ ಚಳುವಳಿ ಸೂರ್ಯ ಅಸ್ತಂಗತನಾದ್ನಲ್ಲ

ಗೋಕಾಕ್ ಚಳುವಳಿ ಅಂತ ಒಂದು ದೊಡ್ಡ ಗದ್ದಲವೆ ನೆಡೀತು ೨೫ ವರ್ಷದ ಹಿಂದೆ ನೆಪ್ಪದೇನ್ರಿ? ಆಗಿನ ಜಮಾನ್ದಾಗೆ ಬೆಂಗಳೂರ್ನಾಗೆ ಎಲ್ಲಿ ನೋಡಿದ್ರೂ ತಮಿಳರ ಸ್ಲಮ್ಮು ಇಸಮ್ಮುಗಳೇ ತುಂಬ್ಕೊಂಡಿದ್ವು. ಬೆಂಗಳೂರ್ನಾಗೆ ಕಾಲಿಕ್ಕಿದ ತಕ್ಷಣ ಕೇಳ್ತಿದ್ದೇ ‘ಎಂಗೆ...

ರಾಮಾಯಣ

ಬರಲಿದ್ದಾನೆ ರಾಮ ಲಂಕೆಗೆ ತಾಯೀ ಬುಡವಿಲ್ಲ ನಿನ್ನ ಶಂಕೆಗೆ ಹಾಗಾದರೆ ಹೇಳು ಸಖಿಯೇ ? ನನ್ನ ಶ್ರೀರಾಮ ಅತ್ತ ಸುಖಿಯೇ ? ವಾನರರು ಕಟ್ಟಿದ್ದಾರೆ ಸೇತುವೆ ಇತ್ತ - ರಾಕ್ಷಸನ ಕಣ್ಣುಗಳು ಬಾತಿವೆ ಹೆಜ್ಜೆ...

ಭೂಮಿ

ನೆಲದೊಡಲಾಳದ ಭಾವಬೇರುಗಳ ಹೊಯ್ದಾಟ ಚಡಪಡಿಕೆ ನೋವು ಹತಾಶೆ ಕಿಡಿಬಿದ್ದರೆ ಕೊನೆ, ಭಯ ಆತಂಕ ಕಾದು ಕಾದು ಬೆಂಡಾದ ಕಣ್ಣುಗಳಿಗೆ ಬೆಂದ ಎದೆಗೂಡು ಹಸಿದೊಡಲುಗಳಿಗೆ ತುಂಬಿನಿಂತ ಕಪ್ಪನೆಯ ಮೋಡಗಳ ಕಂಡು ಸಂಭ್ರಮ ಒಳಗೊಳಗೆ ಹನಿಹನಿಗೆ ಹಪಿಹಪಿಸಿ...

ಜಗಳಗಂಟ ಸಾಯ್ತಿಗಳ ಹಗ್ಗ ಜಗ್ಗಾಟ

‘ಸಾಹಿತಿಗಳ ಜಗಳ ಗಂಧ ತೀಡಿದ್ದಾಂಗ’ ಅಂತ ಆವರ ಜಗಳವನ್ನೆಲ್ಲ ಎಂಟರ್ಟೈನ್ಮೆಂಟ್ ಆಗಿ ತಗೊಳ್ಳೋ ರೀಡರ್ಸ್ ಅಭಿಪ್ರಾಯ. ಅಡಿಗರು, ಕೆ. ಎಸ್. ನರಸಿಂಹಸ್ವಾಮಿ ಅವರನ್ನ ಪುಪ್ಪಕವಿ ಅಂತ ಚೇಡಿಸಿದರೆ, ಇದೇ ಅಡಿಗರು ಬಿಜೆಪಿ ಕನೆಕ್ಷನ್ ತಗಂಡು...

ನಗೆ ಡಂಗುರ – ೬೯

ಮೂವರು ಸ್ನೇಹಿತರು ತಮ್ಮತಮ್ಮ ಧೈರ್ಯದ ಬಗ್ಗೆ ಜಂಬ ಕೊಚ್ಚಿಕೊಳುತ್ತಿದ್ದರು. ಮೊದಲನೆಯವ: "ನಾನು ಸ್ಮಶಾನದಲ್ಲಿ ಅಮಾವಾಸ್ಯೆ ದಿವಸ ರಾತ್ರಿ ಎಲ್ಲಾ ಕಾಲ ಕಳೆದು ಬಂದಿದ್ದೇನೆ." ಎರಡನೆಯವ: "ನಾನು ಹುಲಿ, ಸಿಂಹ ಮುಂತಾದ ಕ್ರೂರ ಪ್ರಾಣಿಗಳೊಡನೆ ಹಗಲೂ...
ಬ್ರಹ್ಮರಕ್ಕಸನ ಭೀತಿಯಿಂದ

ಬ್ರಹ್ಮರಕ್ಕಸನ ಭೀತಿಯಿಂದ

[caption id="attachment_6781" align="alignleft" width="274"] ಚಿತ್ರ: ಓಬರ್‌ಹೋಲ್ಸ್ಟರ್‍ ವೆನಿಟಾ[/caption] ಮಡಿಕೇರಿ ಕೋಟೆಯ ಕೆಳಗೆ ಅಗ್ರಹಾರ ಪ್ರದೇಶದಲ್ಲಿ ಸುಬ್ಬರಸಯ್ಯನೆಂಬ ಬ್ರಾಹ್ಮಣನೊಬ್ಬ ಪತ್ನಿ ರುಕ್ಮಿಣಿಯೊಡನೆ ವಾಸ ಮಾಡುತ್ತಿದ್ದ. ಅವನಿಗೆ ಪ್ರಾಯಕ್ಕೆ ಬಂದ ಇಬ್ಬರು ಗಂಡು ಮಕ್ಕಳಿದ್ದರು. ಸುಬ್ಬರಸಯ್ಯ...

ಯಾವುದೀ ಹೊಸ ಸಂಚು

ಯಾವುದೀ ಹೊಸ ಸಂಚು ಎದೆಯಂಚಿನಲಿ ಮಿಂಚಿ ಮನಸು ಕನಸುಗಳನ್ನು ಕಲೆಸಿರುವುದು? ಗಿರಿಕಮರಿಯಾಳದಲಿ ತೆವಳಿದ್ದ ಭಾವಗಳ ಮುಗಿಲ ಮಂಚದೊಳಿಟ್ಟು ತೂಗುತಿಹುದು? ಸತ್ತ ಬಾಳಿಗೆ ಮತ್ತೆ ಅಮೃತವೆರೆದು ಕತ್ತಲಾಳಗಳಲ್ಲಿ ದೀಪವುರಿದು, ಬಾಳು ಕೊನೆಯೇರುತಿದೆ ಬೆಳಕಿನುತ್ಸವದಲ್ಲಿ ಮೈಯ ಕಣಕಣದಲ್ಲೂ...

ನಗೆ ಡಂಗುರ – ೬೮

ಪತ್ನಿ: "ರೀ, ಇಲ್ನೋಡಿ, ಪೇಪರ್ ಸುದ್ದೀನಾ, ಕೇವಲ ಒಂದು ಸೈಕಲ್‍ಗೋಸ್ಕರ ಒಬ್ಬ ತನ್ನ ಹೆಂಡತಿನೇ ಮಾರಿಬಿಟ್ಟನಂತೆ." ಪತಿ: "ನಾನೇನು ಅವನಷ್ಟು ದಡ್ಡನಲ್ಲ; ನಾನು ಕಾರು ಸಿಕ್ಕಿದರೆ ಮಾತ್ರ ನಿನ್ನನ್ನು ಮಾರಲು ಒಪ್ಪೋದು," ***