ಪ್ರಭುವೇ ಹಬ್ಬಗಳನ್ನೇಕೆ ಮಾಡಿದೆ

ನನ್ನ ಮನೆಯ ನೆತ್ತಿಯ ಮೇಲೆ ಸೂರ್ಯ ಇನ್ನೂ ಹುಟ್ಟಿರಲಿಲ್ಲ. ಒಲೆಗೆ ಬೆಂಕಿಯ ಕಾವು ಸಿಕ್ಕಿರಲಿಲ್ಲ ಚಳಿಯಲ್ಲಿ ನಡುಗುತ್ತ ಮಲಗಿದ್ದ ಹಸಿವಿನಿಂದ ಚಡಪಡಿಸುತ್ತಿರುವ ಮಕ್ಕಳಿಗೆ ಹೇಗೆ ಹೇಳಲಿ ನಾನು ನಮ್ಮ ರಂಜಾನಿನ ಉಪವಾಸ ಇನ್ನೂ ಮುಗಿದಿಲ್ಲ...
ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಮೊಟ್ಟೆ ಅಪಾಯಕಾರಿ ಎಂದು ಹೇಳುತ್ತಾರೆ

ಅಶಕ್ತರಾದಾಗ ವೈದ್ಯರು ಮೊಟ್ಟೆಗಳನ್ನು ತಿನ್ನಲು ಹೇಳುತ್ತಾರೆ. ಮೊಟ್ಟೆಯಲ್ಲಿ ಜೀವಸತ್ವ ಇರುವುದರಿಂದ ಶಕ್ತಿವರ್‍ಧಕವೆಂದು ತಿಳಿಸುವ ವೈದ್ಯರ ಈ ಸಿಫಾರಸ್ ಈಗ ತಿರುಮರುವಾಗಿದೆ. ಜತೆಗೆ ಮೊಟ್ಟೆ ಮಾಂಸಾಹಾರಿ ಅಲ್ಲವೆಂಬ ಸತ್ಯವನ್ನು ಸಹ ತಲೆಕೆಳಗೆ ಮಾಡಿ ಇದೊಂದು ಮಾಂಸಾಹಾರಿಯೇ...

ಹೆಂಗಸು

'ನಾರಿ ನಾನೆಂದಕಟ ರೂಪಗೋಸಾಯಿ೧ ನನಗೀಯನೆನುವನೇಂ ದರ್ಶನದ ಭಾಗ್ಯಂ? ಹೆಮ್ಮೊಗನ ನೋಡದೇನವನ ವೈರಾಗ್ಯಂ? ಏತರೀ ವ್ರತವೊ!' - ಎಂದಳು ಮಿರಾಬಾಯಿ ೪ 'ಇವನಾದೊಡಂ ಗಂಡೆ? ಗೋಕುಲದೊಳೆಲ್ಲ ಹೆಂಗಸಲ್ಲದೆ ಗಂಡಸಿಲ್ಲಿ ಬರಸಲ್ಲ! ಅರಿಯಲಿವನಿಲ್ಲಿಹುದನಟ್ಟದಿರಳಲ್ಲ ಬೃಂದಾವನದ ದೇವಿ! ಇವನದೇಂ...

ಧಾರವಾಡದ ತಾಯೆ

ಧಾರವಾಡ ತಾಯೆ ನಿನ್ನದೆಂತ ಮಾಯೆ! ಚಿತ್ತ ತಣಿಸುವ ಸತ್ಯ ಸಾರುವ ತತ್ತ್ವಲೇಪದ ಕಾವ್ಯ ಕರ್ಮಕೆ ಮಡಿಲು ಆದ ತಾಯೆ-ಆಹ ನಿನ್ನದೆಂತ ಮಾಯೆ! ಲೋಕ ಮೆಚ್ಚುವ ಸತ್ವ ಮಿಂಚುವ ಆದಿ ಪಂಪ ಆ ಕುವರವ್ಯಾಸರ ನಿನ್ನ...
ದೇವಗಾನ

ದೇವಗಾನ

ನನಗೆ ಆಗ ವಯಸ್ಸು ಇಪ್ಪತ್ತೆರಡು, ಹೆಣ್ಣು ಮಕ್ಕಳ ಕಾಲೇಜದಲ್ಲಿ ಬಿ.ಎ. ಕ್ಲಾಸದಲ್ಲಿದ್ದೆ. ಕಾಲೇಜಕ್ಕೆ ಒಂದು ವಸತಿಗ್ರಹವಿತ್ತು. ಅಲ್ಲಿ ನಾನಿದ್ದೆನು. ನನ್ನ ಸ್ವಭಾವ "ವಿಲಕ್ಷಣ" ಎನ್ನುವರು. ಅದಕ್ಕಂತಲೇ ಏನೋ ವಸತಿಗ್ರಹದಲ್ಲಿದ್ದರೂ ನನಗೆ ಸ್ನೇಹಿತರಾರೂ ಇರಲಿಲ್ಲ. ಸರೋಜಳು...

ನಾಟಕವೊಂದರ ಹಾಡುಗಳು – ೧

ಹಾಡು - ೧ ದಿಟ್ಟಿಸಿ ನೋಡುತಲಿದ್ದಳು ಕನ್ನಿಕೆ ಡಯೋನಿಸಸ್ಸನು ಸತ್ತಾಗ, ಅವನ ಮೈಯಿಂದ ಹೃದಯವ ಕಿತ್ತು ಕೈಯೊಳು ಅದನ್ನು ಹಿಡಿದಾಗ, ಹಾಡಿದರೆಲ್ಲಾ ಕಲಾದೇವಿಯರು ಮಹಾಯುಗಾದಿಯ ಚೈತ್ರದಲಿ, ದೇವರ ಸಾವೂ ಆಟ ಎಂಬಂತೆ ಕೂಡಿ ಹಾಡಿದರು...
ಕಾಡುತಾವ ನೆನಪುಗಳು – ೬

ಕಾಡುತಾವ ನೆನಪುಗಳು – ೬

ದಾವಣಗೆರೆಗೆ ಬಂದ ನಂತರದಲ್ಲಿ ನೆನಪುಗಳಾಗಿ ನನ್ನ ಕಣ್ಣುಗಳ ಮುಂದೆ ಸುಳಿದಾಡುವ ಯಾವ ಕನಸುಗಳನ್ನು ಕಂಡಿರಲಿಲ್ಲ. ಆದರೆ ಕಾಣದ ದೇವರಿಗೆ ರಾತ್ರಿ ಮಲಗುವಾಗಲೆಲ್ಲಾ ಬೇಡುತ್ತಿದ್ದುದು ಏನೆಂದರೆ, ನನ್ನ ಕೊತ್ತಂಬರಿ ಕಟ್ಟಿನಂತಿದ್ದ ಗುಂಗುರು ಕೂದಲು ಮೋಟು ಜಡೆಗಳು...

ರಾಜಹಂಸ

ಇಂತಿಹುದು ರಾಜಹಂಸದ ಮರಣ. ಸುಳಿಗಾಳಿ- ಯುಸಿರುವದು ಕಿವಿಮಾತಿನಲಿ,-ಬಂತು ಕೊನೆಯೆಂದು. ಧವಲಗಿರಿಯಿಂದಾಚೆ ಬಳಿಸಾರಿ ಬರುವಂದು ರೆಕ್ಕೆಗಿಹ ಬಲವೆಲ್ಲ ಕುಂದಿಹುದು. ಮೈದಾಳಿ ಬೆಳಕೆ ಬಂತೇನೆಂಬ ರೂಪು ಮುದುಡಿದೆ. ಬಾಳಿ ಮಾನಸದಿ ಪಟ್ಟ ಸುಖಗಳ ಪ್ರಜ್ಞೆಯೊಂದುಂಟು ಆ ಪರಮ...

ಬನ್ನಿ ಗಿಳಿಗಳೆ ಚಲುವ ಹೂಗಳೆ

ಬನ್ನಿ ಗಿಳಿಗಳ ಚಲುವ ಹೂಗಳೆ ಚಂದ ಲೋಕವ ಕಟ್ಟುವಾ ಚಿನ್ನ ಲೋಕವ ಚಲುವ ಲೋಕವ ಜೀವಲೋಕವ ನಗಿಸುವಾ ಸಾಕು ಕಲಿಯುಗ ಸಾಕು ಕೊಲೆಯುಗ ಯಾಕೆ ಚಿಂತೆಯ ಸಂತೆಯು ಸಾಕು ಗೂಳಿಯ ಹಳೆಯ ಕಾಳಗ ಅಕೋ...