ಉಮರನ ಒಸಗೆ – ೨೪

ಬಿದಿಯೆನ್ನ ಕೇಳದೆಯೆ, ಎತ್ತಣಿಂದಲೊ ಬರಿಸಿ, ಮತ್ತೆನ್ನ ಕೇಳದೆತ್ತಲಿಗೊ ಕಳಿಪುವುದೆ? ಹಾ! ಒಂದು ಬಟ್ಟಲನು ತಾರಿಲ್ಲಿ ಮತ್ತೊಂದ ನದರೊಳೀ ದುರುಳತೆಯ ನೆನಪ ಮುಳುಗಿಪೆನು. *****

ಏನೂ ಮಾಡದೆ

ಏನೂ ಮಾಡದೆ ಏನೂ ತಡೆಯದೆ ನಾ ನೋಡುತ ಇದ್ದೇನೆ ಹೋದವರಾರೂ ಬಂದೇ ಇಲ್ಲ ಬಂದವರಿಗೊಂದೂ ಗೊತ್ತೇ ಇಲ್ಲ ನಾ ನೋಡುತ ಇದ್ದೇನೆ ಏನೂ ಮಾಡದೆ ಇದ್ದೇನೆ ವಾಹನ ಹೊರಟಿವೆ ಎಲ್ಲಿಗೊ ಸ್ವಾಮಿ ಹಾರುವ ಹಕ್ಕಿ...

ಜೀರುಂಡೆಯ ಮೇಳ

ಕದ್ದಿಂಗಳಿನಿರುಳು: ಬುವಿ ಬಾನಂತರವೆಲ್ಲವ ಕತ್ತಲು ತುಂಬಿರಲು, ದೆಸೆಯಳಿಯದೆ ನಿಲಲು ತಮಕಿವು ಸೇತುವೊ ಎನೆ ದಟ್ಟೈಸಿರೆ ತಾರೆಗಳು, ಭೂತ ಭವಿಷ್ಯವನು ಮುಸುಕಿನೊಳವಿತಿಟ್ಟಂತಿಳೆ ಹೊದೆದಿರೆ ಮೌನವನು, ಸೆರೆಬಿದ್ದಿಹ ಕಾಲ ಹುಯಿಲಿಡುವುದೊ ಎನೆ ಜಿರ್ರನೆ ಜೀರುಂಡೆಯ ಮೇಳ! *****

ಕವಚ

ಜೋತು ಬಿದ್ದಿದೆ ಮೇಲೆ ಬಣ್ಣ ಬಣ್ಣದ ಕವಚ ಸತ್ತ ಮೌಲ್ಯಗಳ ಹೆಣಭಾರ. ಹೊತ್ತು ಸಾಗಿರುವೆ ಬಹುದೂರ ಹೀಗೇಯೇ ಮರುಮಾತಿಲ್ಲದೆ. ಸನಾತನ ಬೇರುಗಳು ಬಿಳಲುಗಳು ಆಳಕ್ಕಿಳಿದು ಕತ್ತಲೆ ತೊಟ್ಟಿಕ್ಕಿತ್ತು ಹೊತ್ತಿರುವ ಕವಚಕ್ಕೆ ಮೆತ್ತಿದೆ ಬೆವರಿನ ಜಿಡ್ಡು...
ಹೊಟ್ಟೆಯೊಳಗೆ ಹರಿದಾಡಿ ರೋಗ ಪತ್ತೆಹಚ್ಚುವ ಯಂತ್ರ ಹುಳು

ಹೊಟ್ಟೆಯೊಳಗೆ ಹರಿದಾಡಿ ರೋಗ ಪತ್ತೆಹಚ್ಚುವ ಯಂತ್ರ ಹುಳು

ದೇಹದ ಹೊರಗೆ ಆದ ರೋಗದ ಚಿನ್ಹೆಯನ್ನು ಸರಳವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತದೆ. ದೇಹದ ಒಳಗೆ ಕಾಣಿಸಿಕೊಂಡ ಹುಣ್ಣು ಹೃದಯದ ನರ ತಡೆಯಾಗುವದು. ಮಿದುಳಿನಲ್ಲಿಯ ಕಾಯಿಲೆ, ಜಠರದಲ್ಲಿಯ ಕಾಯಿಲೆಗಳನ್ನು ಕಂಡು ಹಿಡಿಯಲು x ಕಿರಣಗಳಿಂದಲೂ...

ಕನ್ನಡಿಗರ ತಾಯಿ

ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ! ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ! ನಮ್ಮ ತಪ್ಪನೆನಿತೊ ತಾಳ್ವೆ, ಅಕ್ಕರೆಯಿಂದೆಮ್ಮನಾಳ್ವೆ; ನೀನೆ ಕಣಾ ನಮ್ಮ ಬಾಳ್ವೆ, ನಿನ್ನ ಮರೆಯಲನೆಮ್ಮೆವು- ತನು ಕನ್ನಡ, ಮನ...

ಕಪ್ಪು-ಇತಿಹಾಸ

ಬೇಲೂರ ಗುಡಿಯಲ್ಲಿ ಕಲೆಯಾದ ಶಿಲೆಯಲ್ಲಿ ದೀನ ದುರ್ಬಲರೊಡಲ ಬಿಸಿಯುಸಿರಿದೆ ಆ ಬಿಸಿಯು ಮೈ ಸೋಕಿ ತೆರೆದ ಈ ಕಣ್ಮುಂದೆ ಕಪ್ಪು-ಇತಿಹಾಸ ಸಂಪುಟ ತೆರೆದಿದೆ ಭವ್ಯತೆಯ ಹಂಪೆಯಲಿ ಬೆವರು-ಕಂಬನಿ-ರಕ್ತ ಹೊಳೆ ತುಂಬೆ ಭದ್ರೆಯಾಗಿ ಹರಿದಾಡಿದೆ ಇದರಲ್ಲಿ...
ಅಪೂರ್‍ವ ತ್ಯಾಗ

ಅಪೂರ್‍ವ ತ್ಯಾಗ

ಬಂಗಾಲದಲ್ಲಿ ಚೈತನ್ಯರೆಂಬ ಒರ್‍ವ ದೊಡ್ಡ ಭಕ್ತರಾಗಿ ಹೋದರು ವೈಷ್ಣವ ಧರ್‍ಮವು ಅಲ್ಲಿ ಬೆಳೆಯಲು ಅವರೇ ಕಾರಣರು. ಅಲ್ಲಿಯ ಜನಕೆ ಭಕ್ತಿಯ ರುಚಿ ಹಚ್ಚಿದರು ಪರಮಭಕ್ತರಾಗುವ ಪೂರ್‍ವದಲ್ಲಿ ಚೈತನ್ಯರು ದೊಡ್ಡ ಪಂಡಿತರೆಂದು ಹೆಸರಾಗಿದರು. ನ್ಯಾಯ-ಸದ್ಗುಣ ಇವರನ್ನು...

ಬೈಜಾಂಟಿಯಮ್ಮಿಗೆ ಯಾನ

೧ ಮುದುಕರಿಗೆ ತಕ್ಕ ನಾಡಲ್ಲ ಅದು. ಪ್ರಾಯದ ಹೆಣ್ಣು ಗಂಡುಗಳೆಲ್ಲ ತೋಳತೆಕ್ಕೆಗಳಲ್ಲಿ, ಹಕ್ಕಿ ಮರಮರದಲ್ಲಿ - ಸಾವಿರುವ ಸಂತಾನ - ಹಾಡಿನುಬ್ಬರದಲ್ಲಿ, ಸ್ಯಾಮನ್ ಮೀನುಗಳ ಪಾತ, ಮೆಕರೆಲ್ ಕಿಕ್ಕಿರಿದ ಕಡಲು, ಗಾಳಿ ನೆಲ ಜಲ...