ಕೃತಿ

ನಿರ್‍ದೋಷಕೃತಿಯ ನಿರ್‍ಮಿಸುವೆನೆನ್ನುವ ಪಂಥ- ಗಾರ! ಹಂಬಲವೇನೊ ಹಿರಿದು; ಗುಣದೋಷ ಚ- ರ್‍ಚೆಯಲಿ ಪಳಗಿದ ಬಗೆಯ ನುರಿತ ನಯದಲಿ ಬಲಿತ ಕೈ ಚಳಕದಲಿ ಹಿಳಿವೆ ರಸವ, ಜುಬ್ಬರದ ಜಂ- ಜಡ ಸವರಿ; ಬಯಕೆ ಬರುವಾ ಬಾಲ...

ಎದೆ ತುಂಬಿ ಬಂದಿತ್ತು

ಒಂದು ಸುಂದರ ಬಿದರಿನ ತೋಪು. ತೋಪಿನ ಒಳಗೆ ಪುಟ್ಟ ಮನೆ. ಮನೆಯ ಮುಂದೆ ಪುಟ್ಟ ಕೊಳ. ಕೊಳದ ಸೋಪಾನದಲ್ಲಿ ಪ್ರಕೃತಿಯ ಸೌಂದರ್‍ಯ ಸವಿಯುತ್ತ ಕವಿ ಕುಳಿತಿದ್ದ. ಕವಿ ಮನವು ಹಾಡಿದಾಗ ಬಿದಿರು ಬೊಂಬು ತನ್ನ...

ಶುದ್ಧ ಸುಳ್ಳಲ್ಲವೇ? ಯುದ್ಧದೊಳು ಗೆಲುವೇನು?

ಅಧಿಕ ಇಳುವರಿಗೆಂದೇನೇನೋ ಮಾಡುತಲಿರಲು ಅಧಿಕವಾಗಿಹುದಲಾ ಎಮ್ಮೊಳಗೆ ರೋಗರುಜಿನಗಳು ಬದನೆ ಬೆಂಡೆಯೊಳಿದ್ದ ರೋಗವನಲ್ಲಿಂದಲೋಡಿಸ ಲದುವೆ ಬಂದಡರಿಹುದೆಮ್ಮ ತನುವಿನೊಳು ಕಾದುವಾ ವಿಷವದರ ಹಿಂದು ಹಿಂದಿನೊಳು - ವಿಜ್ಞಾನೇಶ್ವರಾ *****
ಪಾಪಿಯ ಪಾಡು – ೨೩

ಪಾಪಿಯ ಪಾಡು – ೨೩

ಮಾರನೆಯ ದಿನ ಪ್ರಾತಃಕಾಲದಲ್ಲಿ ಮೇರಿಯಸ್ಕನ ಮನೆಗೆ ಹೋಗಿ, ಅವನಲ್ಲಿ ಏಕಾಂತವಾಗಿ ಜೀನ್ ವಾಲ್ಜೀನನು ಮಾತ ನಾಡಬೇಕಾಗಿರುವುದೆಂದು ಕೇಳಿದನು. ಸಂತೋಷದಿಂದ ಅವನನ್ನು ಗೌರವಿಸಿ, ಮೇರಿಯಸ್ಸು, ' ತಂದೆ, ನಿಮ್ಮನ್ನು ನೋಡಿ ನನಗೆ ಬಹಳ ಸಂತೋಷವಾಯಿತು !...

ಆತ್ಮ ಪೂಜೆ

ಬದುಕಿನಲಿ ನಿ ಒಂಟಿಯಾಗು ಸತಿ ಸುತರೆಲ್ಲ ನಿನ್ನ ಬಂಧಿ ಯಾಗದಿರಲಿ ನೀನು ಹೃದಯದಲಿ ಮಡಿವಂತನಾಗು ಹಗಲಿರುಳು ದೇವ ನುಡಿ ನುಡಿಯಲಿ ಯಾವ ಜನುಮದಿ ಎಂಥವರೊ ನಿನಗೆ ನಾಳಿನ ಬಾಳಿಗೊ ಇನ್ನಾರೊ ಯಾರೋ ಇಂದಿನ ಕ್ಷಣಗಳಲಿ...

ಒಬ್ಬನೆಂದರೊಬ್ಬನೇ

ಒಬ್ಬನೆಂದರೊಬ್ಬನೇ ಒಬ್ಬನೊಳಗೆ ಇಬ್ಬನೇ ಇಬ್ಬನೇ ಮೂವನೇ ಒಬ್ಬನೊಳಗೆ ಎಷ್ಟನೇ ಒಂದು ಒಡಲ ನೋಡಿ ನಾವು ಒಬ್ಬನೆನುವೆವು ಒಂದು ಒಡಲಿಗೊಬ್ಬನೇ ಎಂದುಕೊಳುವೆವು ಒಬ್ಬನಲ್ಲ ಇಬ್ಬನಲ್ಲ ಒಳಗಿರುವವನಿಗೆ ಲೆಕ್ಕವಿಲ್ಲ ಬಂದು ಹೋಗಿ ಮಾಡುತಾರೆ ಒಕ್ಕಲಿಗರೆ ಎಲ್ಲರೂ ಒಬ್ಬನೆಂದು...

ಋತದ ಮೊದಲ ಕಣಸು

ಸೃಷ್ಟಿ ಸ್ವಯಂಪ್ರಭೆಯಗುಹೆಯ ದಾರಿಗನಾಗಿ ಚೇತನಂ ನಡೆಯುತಿರೆ, ವಿಸ್ಮಯಂಗೊಳಿಸಿತಿದ ನೂತನದ ನಸುಕೊಂದು ಒಂದೆಡೆಯೊಳ್ ; ಅದರಿಂದ ಸ್ಪಷ್ಟ ಮಂದದಕಾಯ್ತು ಅಹಮಸ್ಮಿ ಎಂಬರಿವು. ನಾನುಂಟು' ಎನ್ನುತಿದು ಹಿಗ್ಗಿ ಕಣ್ಮನ ತೆರೆಯ- ಲೆನಿತು ಭಯಮಾಯ್ತದಕೆ ಇಹದ ರಚನೆಯ ಕಂಡು!...

ಜೀನನ ಹಾಡು

ಇಂದಽ ಎಳ್ಳಾಮಾಸಿ ಬಂತಲ್ಲ ಜೀನಾ|| ಅದ್ದಽನ ಬೀಸಽ ಗಿದ್ದಽನ ಕುಟ್ಟ| ಕುಳ್ಳ್ಯಾಗ ಅಡುವ ಕೋಲೀಲೆ ಮುಗಚ|| ಎಲ್ಲಾರ ಛೆರಗಾ ಹೊಂಟಿತಲ್ಲೊ ಜೀನಾ| ನಮ್ಮ ದ್ಯಾವರ ಛೆರಗಾ ಹೊಂಡಬೇಕೊ ಜೀನಾ|| ಅವರೆಲ್ಲಾ ಹಿಂದಽ ನಾವೆಲ್ಲಾ ಹಿಂದಽ||...