ಆಯುಷ್ಯ ವರ್ಧಕವಾದ ಮೊಸರು

ಆಯುಷ್ಯ ವರ್ಧಕವಾದ ಮೊಸರು

ಬಲ್ಗೇರಿಯಾ ದೇಶದಲ್ಲಿ ಶತಾಯುಷಿಗಳ ಆಯುಷ್ಯದ ಗುಟ್ಟೇನು? ಎಂದು ತಿಳಿಯಲು ವಯೋವೃದ್ದರನ್ನು (ನೂರಾರುಜನ) ಬೇಟಿ ಮಾಡಿ ಪರೀಕ್ಷಿಸಿದಾಗ ಅದರಲ್ಲಿ ಸೆ. ೯೦ ಭಾಗ ಮೊಸರನ್ನೇ ಹೇರಳವಾಗಿ ಉಪಯೋಗಿಸುತ್ತಿದ್ದರೆಂದು ತಿಳಿದು ಬಂದಿತು. ಇದರಿಂದಾಗಿ ಸರಳವಾಗಿ ಮೊಸರಿನಲ್ಲಿರುವ ಆಯುಷ್ಯವರ್‍ಧಕದ...

ಮರೆತೆ

ಬಾಳುವೆಯ ಗೂಡೊಳಗೆ ತತ್ತಿಯಿದನೆಂದು ಮೃತ್ಯು ತಾನಿಕ್ಕಿ ಮೆಯ್ಗರೆಯಿತೆನಗರಿವೆ? ಆಸೆಯಾ ಗರಿಗೆದರಿ ಬಯಲಲಲೆವಂದು ನಿನ್ನನಾಂ ಮರೆತೆ, ಮರೆತೆನ್ನ ತಿರಿತಿರಿವೆ! ೪ ಬಾಸೆಯಂ ಬೇಡಿ ನಾನರಚುವಂದೆನ್ನ ಕಯ್ಯೊಳಾರ್ಮರಸಿಟ್ಟರೀ ಗಿರಿಕೆಯನ್ನ? ನಾನರಿಯೆ, ಗುಲ್ಲನಿದನಾಡಿಸುತ ನಿನ್ನ ಮರೆತೆನೊಯ್ಯನೆ ಮರೆತೆ ಮನವಿಯನ್ನೆನ್ನ!...

ಕನ್ನಡ ನಾಡು

ಸುಂದರ ಈ ನಾಡು - ನಮ್ಮ ಕಲಿಗನ್ನಡ ನಾಡು ಸ್ಫೂರ್ತಿಯ ನೆಲೆವೀಡು - ಅದ ರಿಂದಲೇ ಈ ಹಾಡು ಬೆಳ್ಗೊಳ ಪಟ್ಟದಕಲ್ಲು - ಹಾಳ್ ಹಂಪೆಯ ಮೂರ್ತಿಯ ಸೊಲ್ಲು ಅರಿಯುತಲಿ ಏಳು - ಅರಿತು...
ಆಪ್ತಮಿತ್ರ

ಆಪ್ತಮಿತ್ರ

ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು ಹೋಗುತ್ತಿದ್ದವು. ಕರಿಬಿಳಿ ಮಿಶ್ರಿತ ಆ ಜೂಲು...

ಇತ್ತೆಲ್ಲಿ ಮತ್ತೊಂದು ಟ್ರಾಯ್ ?

ಯಾಕೆ ದೂಷಿಸಬೇಕು ನಾನು ಅವಳನ್ನು ನನ್ನ ಬಾಳನ್ನು ವ್ಯಥೆಯಿಂದ ತುಂಬಿದಳೆಂದು? ಅರಿಯದವರಿಗೆ ಬೋಧಿಸಿದಳೆಂದು ಇತ್ತೀಚೆ ಸಲ್ಲದ ಅತ್ಯುಗ್ರ ಮಾರ್‍ಗಗಳನ್ನು, ಇಲ್ಲವೇ ಹಿರಿಜೀವಗಳಿಗೆ ಕಿರುದಾರಿ ಒಡ್ಡಿದಳೆಂದು? ಕಾಮನೆಗೆ ತಕ್ಕಂಥ ಕೆಚ್ಚು ಅವರಲ್ಲಿತ್ತೆ? ಘನತೆ ಕಡೆದಿಟ್ಟ ಉರಿಯಂಥ...
ದೈಹಿಕ ಅತ್ಯಾಚಾರ ಮತ್ತು ಮಾನಸಿಕ ಸ್ಥೈರ್‍ಯ

ದೈಹಿಕ ಅತ್ಯಾಚಾರ ಮತ್ತು ಮಾನಸಿಕ ಸ್ಥೈರ್‍ಯ

ಆನಂದ ಋಗ್ವೇದಿ ಹೊಸ ತಲೆಮಾರಿನ ತೀವ್ರ ತುಡಿತದ ಕವಿ ಸಂವೇದನೆಯ ಕಥೆಗಾರ. ಅವರ ಮಗದೊಮ್ಮೆ ಬುದ್ಧ ನಕ್ಕ ಕಥಾಸಂಕಲನದ ಒಂದು ಕಥೆ ಎದೆಯ ಬಾವ್ಯಾಗೀನ ಬೊಗಸೆ ನೀರು ಜಾತಿಯತೆಯ ಕರಾಳ ಸಿಕ್ಕುಗಳಿಗೆ ಕುಮಾರಿಯೊಬ್ಬಳ ಕನ್ಯತ್ವ...

ಮಹಾಪುರುಷ; ಮಹಾವನಿತೆ

ಅಹುದಹುದು ಆ ತರುಣ ಸಿದ್ದ ಪುರುಷನ ಬಳಿಗೆ ಇದ್ದಿ ತೊಂದಸಮವಿಹ ಪ್ರತಿಭೆ, ಅನುಪಮ ತೇಜ. ಇಂಥ ಮುನಿವರ್‍ಯನಿಗೆ ಬಾಗಿ ನಿಲುವುದೆ ಸಾಜ- ವೆಂದೆನಿಸುತಿತ್ತವನ ಬಳಿ ನಿಂತ ಜನಗಳಿಗೆ ಎದೆಯೊಲವು ತಿಳಿಯಿರುವ ಭಾವುಕರ ಜಂಗುಳಿಗೆ ಅವನು...

ಸಂಕ್ರಾಂತಿ

- ಪಲ್ಲವಿ - ಕಳೆದು ಭ್ರಾಂತಿ ತುಳಿದಶಾಂತಿ ಹೊಳೆಯಿತು ಸಂಕ್ರಾಂತಿ! ಇಳೆಯೊಳಿಡಿದ ಕುಳಿರನಳಿದು ಬಲಿಯಲು ಹೊಸಕಾಂತಿ! ಮೂಡುಗಾಳಿ ಬೀಸಿ ಬೀಸಿ, ನಾಡ ಬೆಳೆಯ ಕಸುಕ ಸೋಸಿ, ಮಾಡಿ ವಿವಿಧಧಾನ್ಯರಾಶಿ, ಹಸಿವೆಗೀಯೆ ಶಾಂತಿ... ಕಳೆದು ಭ್ರಾಂತಿ...
ಸ್ತ್ರೀವಾದದ ಹಿನ್ನೆಲೆಯಲ್ಲಿ ಮಹಿಳಾ ಚಳವಳಿ

ಸ್ತ್ರೀವಾದದ ಹಿನ್ನೆಲೆಯಲ್ಲಿ ಮಹಿಳಾ ಚಳವಳಿ

ಚಳವಳಿ ಎಂಬ ಪದವೇ ಚಲನಶೀಲತೆಯನ್ನು, ಬದಲಾವಣೆಯನ್ನು ಸಂಕೇತಿಸುತ್ತದೆ. ಈ ಜಗತ್ತಿನಲ್ಲಿ ಅನೇಕ ಚಳವಳಿಗಳು ಆಗಿಹೋಗಿವೆ. ಸ್ವಾತಂತ್ರ್ಯ ಚಳವಳಿಯಿಂದ ಹಿಡಿದು ಗೋಕಾಕ ಚಳವಳಿಯವರೆಗೆ, ಚಲನಚಿತ್ರ ವಿತರಕರ ಪ್ರದರ್ಶನದಿಂದ ಹಿಡಿದು ಜಾಗತೀಕರಣವನ್ನು ವಿರೋಧಿಸುವವರೆಗೆ, ಬೆಲೆ ಏರಿಕೆಯನ್ನು ಪ್ರತಿಭಟಿಸುವುದರಿಂದ...