ಮತ್ತೆ ವಿಷ ಹೊರುವುದನೆ ಕೌಶಲವೆನಬಹುದೇ?

ಅತ್ತಲಾ ಹೊಟ್ಟೆಯನ್ನದ ಭಾಂಗಿಯನವರ ಬೆನ್ನಿನಲಿ ಹೊತ್ತವರು ಹೊತ್ತು ಕಳೆಯಲು ಬೆಟ್ಟವನು ಹತ್ತಿರಲಿತ್ತಲಾ ಹೊಟ್ಟೆಯನ್ನವ ಬೆಳೆವವರು ಹೊತ್ತು ಸೋತಿಹರಲಾ ವಿಷಭಾಂಡವನವರ ಬೆನ್ನಿನಲಿ ವಿತ್ತ ಚೇಷ್ಟೆಯೊಳೆಲ್ಲ ವಿಷವೆಲ್ಲರಾ ಚಿತ್ತದಲ್ಲಿ - ವಿಜ್ಞಾನೇಶ್ವರಾ *****

ತೇರು ಕೋಲು (ಎತ್ತು ಕಾಯೋ ತಮ್ಮ)

ಎತ್ತು ಕಾಯೋ ತಮ್ಮ ಮುತ್ತಿನ ಬಿಲ್ಲವನೇ ಎತ್ತಿಗೇ ನೀರೆಲ್ಲೀ ಕೊಡಿಸಿದಿಯೋಲಾದರೇ ದೇವರ ಕೇರಿಯಲ್ಲಿ ಕುಡಿಸೀಯೋ ಕೋಲೇ ಕುಡಿಸಿದಿಯೋಲಾದಾರೆ ಎತ್ತನು ಹೊಡೀರಣ್ಣಾ ಮಾರೀ ಬೈಲಿಗೆ ಕೋಲೇ || ೧ || ಕೋಣಾ ಕಾಯೋ ತಮ್ಮ ಮುತಿನ್ತ...
ಪಾಪಿಯ ಪಾಡು – ೧೨

ಪಾಪಿಯ ಪಾಡು – ೧೨

ಮೇರಿಯಸ್ಸಸ ಕೊಠಡಿಯಲ್ಲಿರುವಾಗ ಜಾಂಡ್ರೆಟ್ಟನ ಮಗಳು ಬಂದು, ಲೇಖನಿಯನ್ನು ತೆಗೆದುಕೊಂಡು, ಒಂದು ಬರಿಯ ಕಾಗದದ ಮೇಲೆ 'ಪೊಲೀಸಿನವರು ಬಂದಿದ್ದಾರೆ,' ಎಂದು ಬರೆದು, ತನಗೆ ಬರೆಯುವುದಕ್ಕೆ ಬರುವುದೆಂಬುದನ್ನು ಮೇರಿಯಸ್ಸನಿಗೆ ತೋರಿಸುವುದಕ್ಕಾಗಿ ಅದನ್ನು ಎತ್ತಿ ಹಿಡಿದಳು. ಆಗ ಮೇರಿ...

ಸಂತೈಸು ಮನ

ರಾಮಾ ಎನ್ನ ಮನವ ಸಂತೈಸು ಕಾಮಕ್ರೋಧದೀ ಮನ ನಿತ್ಯವೂ ಮಲಿನವಾಗದಂತೆ ಮಾಡಲಿ ನಿನ್ನ ನಮನ ಎಂದಿಗಾಗೂವುದೊ ನಿನ್ನ ಆ ದಿವ್ಯ ದರುಶನ ಪ್ರಭು ನಿನ್ನ ನಿತ್ಯ ನಿತ್ಯವು ಧ್ಯಾನಿಸಿ ಹೃದಯವು ಬೆಳಗಲಿ ಪ್ರಭು ಜನುಮ...
ಆತ್ಮಸ್ಥೈರ್ಯ

ಆತ್ಮಸ್ಥೈರ್ಯ

ಕಾಲದ ಸಾಗರದಲ್ಲಿ ನಮ್ಮ ಜೀವನದ ಡೋಣಿ ತೇಲುತ್ತಾ ಮುಂದೆ ಸಾಗುವಾಗ ಕಷ್ಟ ಪರಂಪರೆ ಮಾನವನಿಗೆ ಬೆನ್ನಟ್ಟಿ ಬರುತ್ತವೆ. ಹೆಜ್ಜೆ ಹೆಜ್ಜೆಗೂ ಕಷ್ಟ-ದುಃಖಗಳು ನಮ್ಮನ್ನು ಕಾಡುವಾಗ ಎದೆಗುಂದದೆ ಅವುಗಳನ್ನು ಎದುರಿಸುವ ಆತ್ಮವಿಶ್ವಾಸ, ಆತ್ಮಸ್ಥೆರ್ಯ ನಾವು ತುಂಬಿಕೊಳ್ಳಬೇಕಾಗುತ್ತದೆ....

ಚಂದ್ರಚುಂಬಿತ ಯಾಮಿನೀ

ಚಂದ್ರಚುಂಬಿತ ಯಾಮಿನೀ ನವವಿರಹಿ ಚಿತ್ತೋನ್ಮಾದಿನೀ, ಜಾರುತಿದೆ ಕಲನಾದಿನೀ, ಅದೊ! ಹಾಡುತಿರುವಳು ಕಾಮಿನೀ. ತರುಣಿ ವೀಣೆಯ ಮಿಡಿವಳು ತಚ್ಛ್ರುತಿಗೆ ವಾಣಿಯನೆಳೆವಳು- ಮಧುರಗೀತದ ನುಡಿಯೊಳು ತನ್ನೆದೆಯ ಭಾವವ ಮೊಗೆವಳು: ಒಲುಮೆ ಹೃದಯವ ಹೊಗಲು ಬಯಸಲು ಆರು ತಡೆಯಲು...

ಹಣಿಯೆಂಬೊ ಭಾಂವಕ

ಹಣಿಯೆಂಬೊ ಭಾಂವಕ ಹೆಣಿಯಂದ ದಂಡೀಯ| ಮಗ್ಗಿ ತಿರುವಂದ ಮಲಕೀಲಿ| ಸೋ ಎನ್ನೀರೆ ||೧|| ಹುಬ್ಬಂಬು ಭಾಂವಕ ತಿದ್ದೊಂದ ದಂಡೀಯ| ಗೊನಿಯ ತಿರುವಂದ ಮಲಕೀಲಿ| ಸೋ... ||೨|| ಕಡಗಽವ ಇಡಸ್ಯಾರ ಕಡಗಣ್ಣಿಲಿ ನೋಡ್ಯಾರ| ಕೊಡವೀಗಿ ತಮಗ...
ನಂಬಿಕೆಯೇ ದೇವರು

ನಂಬಿಕೆಯೇ ದೇವರು

೧೯೯೧ ರಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ನಾನು ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕೆಲಸ ಮಾಡುವ ಅವಕಾಶವೊಂದು ಲಭಿಸಿತ್ತು. ಟಿ.ಪಿ. ವೆಂಕಟರಮಣ ಅವರು ನಮ್ಮ ಮೇಲೆ ಬಹುದೊಡ್ಡ ಸಾರಿಗೆ ಅಧಿಕಾರಿಯಾಗಿದ್ದರು. ಅವರೊಬ್ಬ ಪ್ರಾಮಾಣಿಕ, ದಕ್ಷ, ಸರಳ,...

ನಂಬಲೆಂತು?

ರಾಗ ಧನ್ಯಾಸಿ- ಆದಿ ತಾಳ ನಂಬಲೆಂತು ನಾ ನೋಡುವ ಮುನ್ನ ಯದುಕುಲದಾ ಲೀಲೆಯ ನಿನ್ನ? ||ಪಲ್ಲ|| ನೋಡದೆ ನಂಬಲು ಬಲ್ಲವನಲ್ಲ, ನೋಡಿಸಿ ನಂಬಿಸೊ ಬಲ್ಲವ ನಲ್ಲ! ||ಅನು|| ೧ನನ್ನ ಮನದ ಮೋಹಮೇಕೆ ಹೀರೆ? ೨ಏಕೆದೆಯಾನೆಯ...