ಗೋಡ್ರ ಎಂಡ್‌ಲೆಸ್‌ ಸ್ಟೋರಿ ಎಡವಿದ ಯಡಿಯೂರಿ !

ಜೆಡಿ(ಎಸ್) ಅಂದ್ರೆ ಜನತಾದಳ ಸನ್ಸ್ ಯಾನೆ ಗೋಡ್ರ ಸನ್ಸ್ ಅಂತ ಸಾಬೀತಾಗೋತು ನೋಡ್ರಿ. ಯಾಕಂತಿರಾ, ಸೆಕ್ಯುಲರ್ ಅಂದ್ರೇನು ಅಂತ್ಲೆ ಪಟ್ಟಾಧಿಕಾರಿ ಕುಮಾರಂಗೆ ಗೊತ್ತಿಲ್ಲಂತೆ ಪಾಪ. ಅಪ್ಪ ಮಕ್ಳು ಸಪರೇಟ್ ಆಗಿ ಕಂಡಕಂಡ ದೇವರಿಗೆಲ್ಲಾ ಕಾಯಿ...

ದೋಸ್ತು ದೋಸ್ತು ನ ರಹಾ…ಗೋಡ್ರ ಪ್ಯಾರುನರಹಾ…?

ದೋಸ್ತಿ ಸರ್ಕಾರ ಗೋಡ್ರ ಹಿಕ್‌ಮತ್‌ನಿಂದಾಗಿ ಪಲ್ಟಿ ಹೊಡೆದೋತಲ್ರಿ. ಸರ್ಕಾರದ ಓಲ್ಡ್ ಮ್ಯಾನ್‌ಗಳಾದ ಪ್ರಕಾಸು, ಸಿಂಧ್ಯ, ಮಂಜುನಾಥ, ಮಾದೇವರೆಲ್ಲಾ ಅನಾಥರಾಗಿ ಮೊಲೆಗೆ ಬಿದ್ದಾರೆ. ಎಳೆ ಹುಡುಗರ ಗುಂಪು ಕಟ್ಕೊಂಡು ರಾಜ್ಯ ಆಳೋಕೆ ಹೊಂಟಾನೆ ಗಂಡುಗಲಿ ಕುಮಾರಣ್ಣ....

ಗಂಗಮ್ಮ ತಂಗಿ

ಕೊಂಬಣಸು, ಕೊರಳಹುಲಿಗೆಜ್ಜಿಗಳಿಂದ ನಂದಿಯನ್ನು ಸಿಂಗರಿಸಿ ಶಿವನು ಪ್ರಯಾಣ ಹೊರಡುತ್ತಾನೆ. ಅದೆಲ್ಲಿಗೆ ? ದಾರಿಯಲ್ಲಿ ಒಂದು ಹಳ್ಳ. ಹಳ್ಳದ ದಂಡೆಯಲ್ಲಿ ಹೂ ಕೊಯ್ಯುತ್ತಿರುವ ರಮಣಿಯನ್ನು ಕಂಡು ಶಿವನು - "ಜಾಣೇ, ನಮ್ಮ ಲಿಂಗಪೂಜೆಗೊಂದು ಹೂ ಕೊಡು"...

ಗುರುವೇ, ಇದೇನಿದು ನಿನ್ನ ವರಸೆ?

ಗುರು ಬ್ರಮ್ಮ ಗುರು ಇಷ್ಣು ಗುರುದೇವೋ ಮಹೇಸ್ವರ ಅಂತ ಮೊನ್ನೆವರ್ಗೂ ನೆಮ್ಮದಿಯಾಗಿದ್ದ ಮಂದಿ ನಂಬ್ಕಂಡಿತ್ತು. ಆಗ್ದಿ ಭಯಂಕರ ಗೌರವಾನ ಮೇಷ್ಟ್ರ ಪೋಸ್ಟಿಗೆ ಕೊಡೋದು, ಬಡಮೇಷ್ಟ್ರು ಅಂಬೋ ಕನಿಕರವೂ ಇತ್ತು. ಲಂಚಪಂಚ ಹೊಡೆಯಂಗಿಲ್ಲ ಬೇರೆ ಆಮದಾನಿ...
ಪುಲಿಯಂಡದ ಪ್ರೇತಾತ್ಮ

ಪುಲಿಯಂಡದ ಪ್ರೇತಾತ್ಮ

ಕೊಡಗಿನ ಇತಿಹಾಸದಲ್ಲಿ ನಾಲ್ಕು ನಾಡು ಅರಮನೆಗೆ ಚಿರಸ್ಥಾಯಿಯಾದ ಹೆಸರಿದೆ. ಅದನ್ನು ಕಟ್ಟಿಸಿದವನು ದೊಡ್ಡವೀರರಾಜ. ಅಲ್ಲಿಂದಲೇ ಅವನು ಕೊಡಗಿನ ಆಯಕಟ್ಟಿನ ಜಾಗಗಳಲ್ಲಿದ್ದ ಟಿಪ್ಪುವಿನ ಸೇನೆಯನ್ನು ಸೋಲಿಸಿ ಶ್ರೀರಂಗಪಟ್ಟಣಕ್ಕೆ ಓಡಿಸಿದ್ದು. ಅದೇ ಅರಮನೆಯಲ್ಲಿ ದೊಡ್ಡವೀರರಾಜನ ಪಟ್ಟಾಬಿಷೇಕವಾದದ್ದು. ಅಲ್ಲೇ...

ಬಿಜೆಪಿ ಎಂಬ ಶಬರಿಯೂ ಕೊಮಾರನೆಂಬ ರಾಮನೂ…

‘ಎರಡು ಸಾವಿರದಾ ಆರು ಬಿಜೆಪಿ ಗದ್ದುಗೆಗೆ ಹಾರು’ ಆಂತ ಈಸಲ ಮೈಲಾರ್ದಾಗೆ ಕಾರಣೀಕ ನುಡಿದಾರಂತ ಬಿಜೆಪಿನೋರು ಇದೀಗ ನ್ಯೂಸ್ ಹಬ್ಬಿಸ್ಯಾರೆ. ಮಿಕ್ಸಚರ್ ಸರ್ಕಾರ ನಡೆಸಿದ ಜಿಪಂ, ತಾಪಂ ಚುನಾವಣೆದಾಗ ಕಾಂಗ್ರಸ್ ಮೆಜಾರ್ಟಿ ಬರುತ್ಲು ಧರಂ...

ಶಿವಪಾರ್ವತಿಯರ ಸೋಲು

ಕುರುಬ ಬೀರನು ಕುರಿ ಕಾಯುತ್ತ ಒಂದು ಹಳ್ಳದ ದಂಡೆಗೆ ಬಂದನು. ಅಲ್ಲಿಯ ನೀರು ನೆರಳು ನೋಡಿ, ಕುರುಬನು ತನ್ನ ಕುರಿಗಳಿಗೆ ದಡ್ಡಿಹಾಕಲು ತಕ್ಕ ಸ್ಥಳವೆಂದು ಬಗೆದನು. ಅದರಂತೆ ದಡ್ಡಿಹಾಕಲು ತೊಡಗಿದನು. ಅಷ್ಟರಲ್ಲಿ ಅತ್ತಕಡೆಯಿಂದ ಶಿವಪಾರ್ವತಿ...

ರಾಘವೇಂದ್ರ ಭಾರತಿ ಅಂಬೋ ಆಸಾಮಿಗೆ ಬಡಿದ ಗೋ-ಗ್ರಹಣ

ರಾಘವೇಶ್ವರ ಭಾರತೀ ಸ್ವಾಮಿ ಎಂಬ ಆಸಾಮಿಗೆ ದಿಢೀರನೆ ಗೋವುಗಳ ಮ್ಯಾಗೆ ಸೆಂಟ್ ಪರ್ಸೆಂಟ್ ಲವ್ ಹೆಚ್ಚಾಗಿ ಅವುಗಳ ಸಂರಕ್ಷಣೆಗಂತ ಭಾರತದಾದ್ಯಂತ ದಂಡಯಾತ್ರೆ ಹೊಂಟಿರೋದು, ಗೋವಿನ ಬಗ್ಗೆ ವಿಶ್ವ ಕೋಶನೇ ತರ್ತೀನಿ ಅಂತ ಶಂಕರಾಚಾರ್ಯರ ಮ್ಯಾಗೆ...

ತಂದೆಯವರಿಗೆ

ನೀವೀಗ ಕಲಿಸುತ್ತಿರಬಹುದು ಭೂಮಿತಿಯ ಪ್ರಮೇಯವೊಂದನ್ನು ಎಸ್. ಎಸ್, ಎಲ್. ಸಿ. ಯಲ್ಲಿ ಗಣಿತಕ್ಕೆ ನೂರಕ್ಕೆ ನೂರು ಪಡೆದ ವಿದ್ಯಾರ್ಥಿ ನೀವು ಈಗ ವಿದ್ಯಾರ್ಥಿಗಳ ಎದುರು ನಿಂತಿದ್ದೀರಿ ಹೇಳುತ್ತಿದ್ದೀರಿ : ಲುಕ್ ಹಿಯರ್ ಆ ಅದೇ...

ಮಲಗೋ ಮಲಗೆನ್ನ ಮರಿಯೆ

ಮಲಗೋ ಮಲಗೆನ್ನ ಮರಿಯೆ ಬಣ್ಣದ ನವಿಲಿನ ಗರಿಯೆ, ಎಲ್ಲಿಂದ ಬಂದೆ ಈ ಮನೆಗೆ ನಂದನ ಇಳಿದಂತೆ ಬುವಿಗೆ? ತಾವರೆದಳ ನಿನ್ನ ಕಣ್ಣು ಕೆನ್ನೆ ಮಾವಿನ ಹಣ್ಣು, ಸಣ್ಣ ತುಟಿಯ ಅಂದ ಬಣ್ಣದ ಚಿಗುರಿಗು ಚಂದ,...