ನವಾಬಿ ಮಲ್ಲಿಗಿ ಹೂವಿನ ಗಜರಾ

ನವಾಬಿ ಮಲ್ಲಿಗಿ ಹೂವಿನ ಗಜರಾ ಹಾಕಿದಿ ಗಜರಾ ಪುತ್ತಳಿ ಸರಾ ಬಾಗಲಕೋಟಿ ಬಾವಿ ಸಮಾಲಾ ಸವಣೂರ ಶಾರದೊರಿ ಮಲ್ಲಿಗಿ ಹೂವಿನ ಗಜರಾ  ||೧|| ಇಂಗ್ಲೀಷ ಸರಕಾರ ಕಂಪನಿ ದರಬಾರ ಹೇಳಿದ ವಿಚಾರ ತಾಳಿದ ಸರಕಾರ...

ಇಮ್ರಾನ್ ಗುಡಿಯಾ ಈಗ ಸಾನಿಯಾ ಚಡ್ಡಿ ಮ್ಯಾಗೆ ಕೆಂಗಣ್ಣು

ಇದು ಸೆಕ್ಯುರಿಟಿ ಸೆನ್ಸೇ ಇಲ್ಲದ ಸೆಕ್ಯುಲರ್ ಸ್ಟೋರಿ. ನೀವು ವಿಧುರರಾಗಿದ್ರೆ ಖರ್ಚಿಲ್ದೆ ಲಗ್ನ ಆಗೋ ಅಪರ್ಚಿನ್ಯುಟಿ. ಮದುವೆಗೆ ಹೆಣ್ಣು ಹುಡುಕೋಂಗಿಲ್ರಿ, ಮದುವೆ ಸಲುವಾಗಿ ಖರ್ಚಿನ ತ್ರಾಸಿಲ್ಲ! ಮನೆಯಾಗಿರೋ ಸೊಸೆಗೇ ಡವ್ ಹೊಡೆದ್ರೆ ರೆಡಿಮೇಡ್ ಹೆಂಡ್ತಿ...

ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ|| ಕೂಪದೊಳು ಹರಿದಾಡುತಿಹ ಜಲ ವ್ಯಾಪಿಸಿತು ಮುದ್ದಿನ ಸಲಾಕೆಯು ರೂಪ ಬೆಂಕಿಯ ಪುಟವಗೊಳ್ಳುತ ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.|| ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ ಮದ್ದು ಹೇರಿಸುವ ಆಗೀನ ಗಾಡಿಯೋ...

ಅಮ್ಮ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ?

ಅಮ್ಮ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ? ಅದು ನೀಡುವ ಶಾಂತಿ ಕಾಂತಿ ಯಾವ ತಾರೆ ರವಿಗಿದೆ? ಹಾಲು ಕುಡಿಸಿ ಹೃದಯ ಬಿಡಿಸಿ ಪ್ರೀತಿ ಉಣಿಸಿ ಮನಸಿಗೆ ಬಾಳ ತೇದು ಮಕ್ಕಳಿಗೆ ಬೆರೆದಳಲ್ಲ ಕನಸಿಗೆ!...

ನಮಕು ಹರಾಮು ನಾಗಪ್ಪಯ್ಯ

ಕೊಡಗಿನ ಹಳೆಯ ತಲೆಗಳು ಉಪಕಾರ ಸ್ಮರಣೆ ಇಲ್ಲದವರನ್ನು ನಮಕು ಹರಾಮು ನಾಗಪ್ಪಯ್ಯನೆಂದು ಈಗಲೂ ಬಯ್ಯುವುದುಂಟು. ಅವನು ಟಿಪ್ಪುವಿನಿಂದ ಕೊಡಗಿನ ಅಮಲ್ದಾರನಾಗಿ ನೇಮಕನಾದವನು. ಕೊಡಗಿನ ರಾಜ ಲಿಂಗರಾಜೇಂದ್ರನು ತನ್ನ ದಾಯಾದಿ ದೇವಪ್ಪರಾಜನನ್ನು ಮೈಸೂರಿನ ನವಾಬ ಹೈದರಾಲಿಯ...

ಧಾರವಾಡಕ್ಕೆ

ಧಾರವಾಡ - ನನ್ನ ಭಾರವಾದ ಹೃದಯದಿಂದಿಳಿದ ಕವಿತೆ ಇದು ನಿನ್ನ ಮಡಿಲೊಳಗಿಟ್ಟು ಕೆಲ ಕಾಲ ತೂಗಿ ನಗಿಸಿ - ನನ್ನೊಳಗಿಂದ ಆಳವಾಗಿ ಬದುಕುವ ಕಲೆಯ ಕಲಿಸಿದೆ ನನಗೆ ನಿನ್ನ ನೆನೆಯುತ್ತೇನೆ ಅಹೋರಾತ್ರಿ ಇಲ್ಲಿ ಮೋಡಗಳ...

ಮಣ್ಣಿನ ಹಾಡು

ಬೆಂಕಿಯುದರ ಹಡೆದ ತಂಪು ತೇಜ ಇವಳು ಯಾರ ತಪೋಮಣಿಯೋ! ಯಾವ ಆಟದ ಚೆಂಡೋ! ಗೋಲಿ ಗುಂಡೋ! ಬೈಗು ಬೆಳಗುಗಳಲ್ಲಿ ಲಜ್ಜೆಯೇರಿ ಹಗಲೆಲ್ಲ ಕಾವೇರಿ ಇರುಳೆಲ್ಲ ಇನಿಯನ ಸೆಜ್ಜೆಯೇರಿ ಪ್ರದಕ್ಷಿಣೆಯ ನೇಮವ ಚಾಚೂ ತಪ್ಪದೆ ಪಾಲಿಸಿ...

ನಗೆ ಡಂಗುರ – ೬೦

ಶ್ಯಾಮ: "ಏಯ್ ಶೀನ, ನೀನು ಯಾವ ಸಭೆ ಸಮಾರಂಭದಲ್ಲಿ ಇದ್ದರೂ ಹೆಂಗಸರು ಇರುವ ಬಳಿಯೇ ಸುಳಿದಾಡುತ್ತಿರುತ್ತೀಯಲ್ಲಾ ಕಾರಣ ತಿಳಿಯ ಬಹುದೋ?" ಶೀನ: "ಕಾರಣ ಇಷ್ಟೆ; ಹೆಂಗಸರು ಸ್ನೋ ಪೌಡರ್, ಜಡೆಗೆ ಹೂವು, ಲಿಪ್‍ಸ್ಟಿಕ್ ಇತ್ಯಾದಿ...

ಶಿವಸೇನೆ ಸೇರಿದ ಕಪಿಸೇನೆಯ ಗಡವ

ನಮ್ಮ ಕರುನಾಡ ಪಾಲಿಟ್ರಿಕ್ಸ್‌ನಗೆ ಇತ್ತೀಚೆಗೆ ಗೆಸ್ ಮಾಡಿದ್ದೆಲ್ಲಾ ಮಿಸ್ ಆಗ್ತಾ ನೆಡಿಬಾರದ್ದೆಲ್ಲಾ ನಡಿಲಿಕತ್ತದೆ ನೋಡ್ರಿ. ಕಪಿಸೇನೆ ಮುಖಂಡ ಪ್ರಮೋದ ಮುತಾಲಿಕನೆಂಬ ಗಡವ ಮುನಿಸ್ಕೊಂಡು ಬಿಜೆಪಿಗೆ ಡೈವೋರ್ಸ್ ಬರೆದೊಗೆದು ಶಿವಸೇನೆ ಮುದುಕನಿಂದ ತಾಳಿ ಕಟ್ಟಿಸಿಕೊಂಡು ಕಮಲದೋರ...