ಹೊನ್ನ ಹುಡುಗಿ

ಬಿಳಿಹಳದಿ ತೆಳುವಾದ ಮಕಮಲ್ಲಿನುಡಿಗೆ ಜುಳುಜುಳು ಕಳಕಳದೊಯ್ಯಾರ ನಡಿಗೆ ಸವಿದೆರೆ ತಿಳಿನಗೆ ತೇಲುನೋಟ ಮುಗಿಲನೆಡೆಗೆ ನೋವರಿಯದೇಕಾಂತದಾನಂದ ತೀರದಲಿ ಸಂತೋಷಸಾಗರಲೀನ ಪ್ರಶಾಂತ ಕಾನನ ಸಾವಿರದ ಸೆಲೆಯುಕ್ಕಿ ಹೊಳೆಯಾಗಿ ಹರಿದಿದೆ ಹರೆಯ ನೆಲ-ಮುಗಿಲು ಮರ ತೆಮರು ಹುಲ್ಲು-ಹೊದರುಗಳನ್ನೆಲ್ಲ ತುಂಬಿತುಳುಕಿ...

ಯಾಕೆ ಹರಿಯುತಿದೆ ಈ ನದಿ ಹೀಗೆ

ಯಾಕೆ ಹರಿಯುತಿದೆ ಈ ನದಿ ಹೀಗೆ ದಡಗಳನ್ನೆ ದೂಡಿ ತನ್ನನು ಕಾಯುವ ಎಲ್ಲೆಗಳನ್ನೇ ಇಲ್ಲದಂತೆ ಮಾಡಿ ಹೀಗೆ ಹಾಯುವುದೇ ಮಲ್ಲಿಗೆ ಕಂಪು ಗಡಿಗಳನ್ನು ಮೀರಿ ತನ್ನಿರುವನ್ನೇ ಬಯಲುಗೊಳಿಸುವುದೆ ಬನದ ಆಚೆ ಸಾರಿ ಯಾರು ನುಡಿಸುವರು...

ಕಾಗೆ ಸಂಗ ಮಾಡಿ ಗರುಡ ಪಕ್ಸಿ ಹಾಳಾತಂತೆ

ಗೆಸ್ ಮಾಡ್ದಂಗೆ ಆತ್ ನೋಡ್ರಿ. ಗೋಡ್ರನ ಎಗೆನೆಸ್ಟ್ ಮಾಡ್ಕೊಂಡೋರ ಆಯಸ್ಸಾರ ಲೆಸ್ ಆಯ್ತದೆ ಇಲ್ಲ ಪವರ್ರಾನ ಮಿಸ್ ಆಯ್ತದೆ. ಆಹಿಂದ ಸಮಾವೇಸ ಮಾಡಿ ಬೀಗ್ತಿದ್ದ ಸಿದ್ರಾಮುದೀಗ ತ್ರಿಸಂಕು ಸ್ಥಿತಿ. ಆವಯ್ಯ ಕುಂಟಿಕ್ಯಂಡು ಓಡಾಡಾದು ನೋಡಿದ್ರಂತೂ...

ಮೋಡಿಕಾರ

ಮೋಡಿಕಾರ ಮುತ್ತಯ್ಯನ ಚೀಲದಿ ಅಯ್ದೆಂದರೆ ಅಯ್ದೇ ಒಡವೆಗಳು ಹುಲ್ಲು ಕಡ್ಡಿಗಳ ಕಟ್ಟೊಂದಿಹುದು ಇನಿತರಿಂದಲೆ ಬೆರಗಿನಾಟವನು ಹೂಡಿಹನು ವಿಧ ವಿಧದ ರೀತಿಯಲಿ ಅಯ್ದೊಡವೆಗಳ ಬೆರಸಿ ಚಿನ್ನವನು ಮಾಡಿಹನು ಮಣ್ಣುಗಳ ಮಾಡಿಹನು ರತ್ನ ವಜ್ರಾದಿಗಳ ತಾಮ್ರ ತವರಿದ್ದಲಿಯ...

ಅಂಬಾರ್ದಲಾವಿಗೆ ಶಾಂಭವಿ

ಅಂಬಾರ್ದಲಾವಿಗೆ ಶಾಂಭವಿ                 ||ಪ|| ಶುಂಭ-ನಿಶುಂಭರ ಸಂಹಾರ ಮಾಡಿದ ತುಂಬಿದ ಶಾರ ಮದೀನದೊಳಗ            ||ಅ.ಪ.|| ಕಾತೂನ ರೂಢಿಯೊಳು ಬೆಳೆದಳು ಪ್ರೀತಿಲಿಂದ ಭೂತಲಕೆ ಇಳಿದು ಜಗನ್ಮಾತೆ ಮೋರುಮ ಹಬ್ಬದೊಳಗೆ           ||೧|| ಆಸುರಾಧಿಪತಿಗಳ ಕೊಂದಳೋ ದಸರೆ ಐಸುರದಿ ಹೆಸರು...

ಒಂದು ಹಾಡು ಒಂದು ಕಥೆ

ಒಂದೂರಿನಲ್ಲಿ ಒಬ್ಬ ಗೃಹಿಣಿಯಿದ್ದಳು. ಆಕೆಗೆ ಒಂದು ಕಥೆ ಗೊತ್ತಿತ್ತು.  ಒಂದು ಹಾಡು ಬರುತ್ತಿತ್ತು. ಆದರೆ ಅವಳು ತನಗೆ ಗೊತ್ತಿದ್ದ ಕಥೆಯನ್ನು ಯಾರಮುಂದೆಯೂ ಹೇಳಿದವಳಲ್ಲ. ತಾನು ಕಲಿತ ಹಾಡನ್ನು ಯಾರಮುಂದೆಯೂ ಹಾಡಿದವಳಲ್ಲ. ಆಕೆಯ ಮನಸ್ಸಿನಲ್ಲಿ ಸೆರೆಸಿಕ್ಕಿ...

ನಗೆ ಡಂಗುರ – ೫೫

ಆತನೊಬ್ಬ ಜಟ್ಟಿ. ಹಿಂದಿನ ರಾತ್ರಿ ಬೇಯಿಸಿದ ೯೯ ಕೋಳಿಮೊಟ್ಟೆ ತಿಂದು ಬಂದಿದ್ದ. ತನ್ನ ಮಿತ್ರನ ಕೈಲಿ ಜಂಬ ಕೊಚ್ಚಿಕೊಂಡ. ಗೆಳೆಯ ಕೇಳಿದು "ಇನ್ನೋದು ತಿಂದು ಸೆಂಚುರಿ ಬಾರಿಸಬಹುದಿತ್ತು. ಅಲ್ಲವಾ? "ಜಟ್ಟಿ" - ನೀನು ಹೇಳೋದೇನೋ...

ಹೊಸ ವರ್ಷ ಬಂದಂತೆ ಯಾರು ಬಂದಾರು

ಹೊಸ ವರ್ಷ ಬಂದಂತೆ ಯಾರು ಬಂದಾರು ಗಿಡಮರಕೆ ಹೊಸವಸ್ತ್ರ ಯಾರು ತಂದಾರು ಹಾಡೆಂದು ಕೋಗಿಲೆಯ ಕೂಗಿ ಕರೆದಾರು ಮಾವಿನಾ ಚಿಗುರನ್ನು ತಿನಲು ಕೊಟ್ಟಾರು. ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ ಬಂದನೊ ವಸಂತ...

ಹನಮಂತ ಹಾರಿದಾ ಲಂಕಾ

ಹನಮಂತ ಹಾರಿದಾ ಲಂಕಾ ಸುಟ್ಟುಬಿಟ್ಟಾನೋ ಬಿಡು ನಿನ ಬಿಂಕಾ ||ಪ|| ರಾಮ ರಘುಪತಿ ಭಕ್ತಾ ಒಂದು ನಿಮಿಷದೂಳಗ ತಂದುಕೊಟ್ಟನೋ ಸೀತಾ ಹೌದೌದು ರಾಮರವದೂತಾ ||೧|| ರಾಮ-ಲಕ್ಷ್ಮರ ಮಾತು ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು ಉಂಗುರ ಕೊಟ್ಟಿದ್ದು...