ನಾಯಿಗಳಿವೆ

ನಾಯಿಗಳಿವೆ ಆದರೆ ಎಚ್ಚರಿಕೆ ಯಾಕೆ ? ಯಾರಿಂದ ? ಯಾರಿಗೆ ? ನಾಯಿಗಳು ಇದನ್ನೋದಿ ಅಂಜಿ ಓಡಲಾರವು ಅಥವಾ ಅಂಜಲು, ಓಡಲು ಇದನ್ನು ಓದಲಾರವು ಹೆದರುವ ಕುಳಗಳಿಗೆ ಬೊಗಳುವ ನಾಯಿಯೇ ಸಾಕು ಹಾಗಿರುವಾಗ ಈ...

ಇಳಿಹೊತ್ತು

ಸಂಜೆ... ಇಳಿ ಹೊತ್ತಿನಲಿ ಏಕಾಂಗಿತನದಿ... ನಾ ಬೆಟ್ಟವೇರುತಿರಲು ಬೆಳ್ಳಿಯಾಗಸವ ಭೇದಿಸುತ ನಿಸರ್ಗದ ನೈರ್ಮಲ್ಯ ಆಲಿಸುತ ನಿರ್ಲಿಪ್ತತೆಯ ನಿಷೆ ಆವರಿಸಿತ್ತು ಆ ಬಿಳಿಯಾಗಸದಿ ಭೇದವನೆಣಿಸದೆ ಬರಸೆಳೆದು ಮುತ್ತಿಡುತ... ಜೋಡಿಯಲಿ - ಹತ್ತಿರವಾಗಿ... ಬಾನಲಿ ಹಕ್ಕಿಗಳು ಹಾರುತಿರಲು...

ಆಡ್ವಾಣಿ ಒಬ್ಬರೇ ಅಲ್ಲ ಟೋಟಲಿ ರಾಜಕಾರಣಿಗಳ ಗ್ರಹಗತಿನೇ ನೆಟ್ಟಗಿಲ್ರಿ

ಪಾಕಿಸ್ತಾನಕ್ಕೆ ಟೂರ್ ಹೋಗಿ ಬಂದ ಮ್ಯಾಗೆ ಯಾಕೋ ನಂ ಅಡ್ವಾಣಿ ಸ್ಥಾನಮಾನ ಶೇಕ್ ಆಗಲಿಕ್ ಹತ್ತೇತಿ. ಬರೋಬ್ಬರಿ ಹೇಳ್ಬೇಕಂದ್ರೆ ಯಾಕೋ ಇತ್ತಿತ್ಲಾಗೆ ರಾಜಕಾರಣಿಗ ನಸೀಬೇ ಖೊಟ್ಟಿ ಆಗಾಕ್ ಹತ್ತೇತ್ ನೋಡ್ರಿ. ಅಟ್ ದಿ ಫಸ್ಟ್...

ಬಾಳೊಂದು ಶಾಸ್ತ್ರ ಹಾಳೋ

ಬಾಳೊಂದು ಶಾಸ್ತ್ರ ಹಾಳೋ ಈ ಸಭೆಯೊಳು ಹೇಳುವೆ ನಿಮಗೆ ಕೇಳೋ                        |ಪ| ನಾಳಿಗಿಂದಿಗೆ ಎನ್ನಲಾಗದು ಪೇಳುವೆನೀಪರೀ ಶಾಸ್ತ್ರ ಲಕ್ಷಣ ಜಾಳು ಮಾತುಗಳಲ್ಲೋ ತಮ್ಮಾ ಕಾಳಿನೊಳು ಬೆಳದಿಂಗಳಂತೆ                     |ಅ.ಪ.| ನೆಲದೊಳು ಅಗ್ನಿ ಇಕ್ಕಿ ನೋಡಲು ನಿಂತು...

ಸಾವಿನ ದ್ಯೋತಕ

  ಗೂಡು ಸೇರುವ ಹೊತ್ತು- ಪುಂಡ ಹುಂಜಗಳು ಪೈಪೋಟಿಗಿಳಿದು ತಮ್ಮ ಪಂಜಗಳಿಗೆ ಬಿಗಿದ ತುಂಡು ಚಾಕುಗಳಿಂದ ತಲೆ ಮತ್ತು ಹೃದಯಭಾಗ ಸೀಳಿಕೊಂಡು, ಚಿಮ್ಮುವ ನೆತ್ತರಿನ ಆವೇಶದಲಿ ಆಗಸದೆತ್ತರಕೆ ಜಿಗಿದು, ಕೆಂಡಗಳ ಸುಡುತ್ತಿವೆ. ಒಂದು ಡೈರಿಯಷ್ಟು...

ಪಾಪಾಸಿನ ಗಂಡ

ಹುಡುಗನೊಬ್ಬನು ತನಗೊಂದು ಹೆಣ್ಣು ಗಟ್ಟಿಮಾಡಲು ತಂದೆಗೆ ಹೇಳಿದನು. ತಂದೆ ಹೆಣ್ಣು ನೋಡತೊಡಗಿದನು. ಹೆಣ್ಣಿನವರಿಗೆ ಅವನು ಹೇಳಿದ ಮಾತು ಒಂದೇ ಆಗಿತ್ತು. ತನ್ನ ಮಗನು ಹೆಂಡತಿಗೆ ಪಾಪಾಸಿನಿಂದ ಪಂಚವೀಸ ಏಟು ಹೊಡೆಯುವವನಿದ್ದಾನೆ. ಆ ಮಾತು ಕೇಳಿ...

ನಾವಿಂದು ಮಾತಾಡಬೇಕಾಗಿರುವುದು

ನಾವಿಂದು ಮಾತಾಡಬೇಕಾಗಿರುವುದು ಮಂದೆಗಳ ಮುಂದೆ ಒಡಿಕುಗಡಿಗೆಗಳ ಕುಡುಕ ಶಬ್ದಗಳನ್ನಲ್ಲ ಕಪ್ಪು ಮುಖವ ಬಿಳಿ ಮುಖವಾಡದಿಂದ ಮುಚ್ಚುವ ಕಡ್ಡಿಯನ್ನೂ ಚಲಿಸಲಾಗದ ಸ್ವರ್ಗ ಪುರಾಣವನ್ನಲ್ಲ. ಮಂಕು ಹಿಡಿದ ಮಂತ್ರಗಳನ್ನಲ್ಲ, ತುಕ್ಕುಹಿಡಿದ ತಂತ್ರಗಳನ್ನಲ್ಲ ದಂತಗೋಪುರಗಳಲ್ಲಿ ಕುಳಿತು ಹೂವು-ಜೇನು, ನಾರಿ-ಸೀರೆ,...