ಎದೆ ಹಾಲು ನೀಡಿರಮ್ಮ

(ತೊಗಲುಬೊಂಬೆಯಾಟ) ನೀಡಿರಮ್ಮ ಎದೆಯ ಹಾಲ ನಿಮ್ಮ ಕೂಸಿನ ಜೀವ ಪಾಲು ನೀಡಿ ಅಕ್ಕ ನೀಡಿ ತಂಗಿ ನೀಡಿ ತಾಯಿ ಎದೆಯ ಹಾಲು || ಜೀವದಮೃತ ಎದೆಯ ಹಾಲು ಸಾಟಿಯೆಲ್ಲಿದೆ ಮಗುವ ಪಾಲು ಜೀವ ಜೀವವ...

ಹುಟ್ಟಿದ್ದು ಹೊಲಿಮನಿ

ಹುಟ್ಟಿದ್ದು ಹೊಲಿಮನಿ ಬಿಟ್ಹೊಂಟ್ಯೋ ಕಾಯ್ಮನಿ ಎಷ್ಟಿದ್ದರೇನು ಖಾಲಿಮನಿ ||ಪ|| ವಸ್ತಿ ಇರುವ ಮನಿ ಗಸ್ತಿ ಇರುವ ಮನಿ ಶಿಸ್ತಿಲೆ ಕಾಣೂವ ಶಿವನ ಮನಿ ||೧|| ಚಿಂತೆ ಕಾಂತೆಯ ಮನಿ ಸಂತಿ ಸವತಿಯ ಮನಿ ಅಂತು...
ರೋಜಾ

ರೋಜಾ

[caption id="attachment_6634" align="alignleft" width="300"] ಚಿತ್ರ: ಅಲೆಕ್ಸಾ / ಪಿಕ್ಸಾಬೇ[/caption] ಅಮಾವಾಸ್ಯೆಯ ಮರುದಿನ ಸಂಜೆಯಷ್ಟು ಹೊತ್ತಿಗೆ ಆಕಾಶದಲ್ಲಿ ಚಂದ್ರ ದರ್ಶನವಾಯಿತು.  ಗಲ್ಲಿಯಲ್ಲಿ ಸಂಭ್ರಮ.  ಸಾರಾಬೂ ಬೀದಿಗೆ ಬಂದು ತನ್ನ ನಾಲ್ಕು ಮಕ್ಕಳಿಗೂ ಚಂದ್ರನನ್ನು ತೋರಿಸಿದಳು. ...

ಬರಬಾರದೋ ಯೋನಿಯೊಳು ಜನಿಸಿ

ಬರಬಾರದೋ ಯೋನಿಯೊಳು ಜನಿಸಿ ತಿಳಿದು ಒಂದೊಂದು ಎಣ‌ಎಣಿಸಿ ||ಪ|| ರಕ್ತದಿ ಬಿದ್ದು ಬಂದಿಯೋ ಎದ್ದು ಬಂಧನದೊಳು ಬಂದು ಸಂದಿಸಂದಿಗೆ ||೧|| ಸಾವು ಸಂಗತಿಯಾಗಿ ಏಜೀದನ ಒಳಪೊಕ್ಕು ಮಾಯಕ್ಕೆ ಮರುಳಾಗಿ ಮಣ್ಣುಗೂಡಿಸಿ ||೨|| ಧರಿಯೊಳು ನವಲಗುಂದ...

ಹೋಗುತಿಹುದು ಕಾಯ ವ್ಯರ್ಥ

ಹೋಗುತಿಹುದು ಕಾಯ ವ್ಯರ್ಥ ಇದರ ಲಾಘವ ತಿಳಿದವ ಯೋಗಿ ಸಮರ್ಥ ||ಪ|| ಏಳು ಜನ್ಮಾಂತರದಿನವು ಹೀಂಗ ಹೇಳದೆ ಹೋದವು ನಿನಗಿಲ್ಲೋ ನೆನಹು ಭೋಗಲಂಪಟ ಸುಖಘನವು ಭವ ರೋಗದಿ ಮರಣಕ್ಕೆ ಆಯಿತೋ ಅನುವು ||೧|| ಬದುಕೇನು...

ಅಪ್ಪ ನೀನಾಗಬೇಡ ದಪ್ಪ

ಅಪ್ಪ ಅಪ್ಪ ಅಪ್ಪ ನೀನಾದೆ ತುಂಬಾ ದಪ್ಪ ಇನ್ನಾದರೂ ಬಿಡು ತಿನ್ನೋದನ್ನ ತುಪ್ಪ ಬೆಳಿಗ್ಗೆ ಎದ್ದು ಓಡು ಹೊಟ್ಟೆ ಕರಗುತ್ತೆ ನೋಡು ನಿತ್ಯ ನಡೆದಾಡು ಸ್ಕೂಟರ್‌ನ್ನ ಷೆಡ್ಡಲ್ಲಿಡು ತಿನ್ಬೇಡ ನಾನ್ ವೆಜ್ಜು ವೆಜ್ಜಲ್ಲೆ ಅಡುಗೆ...

ವಸತಿ ಗೃಹ

ಬೆಂಗಳೂರಿನ ಗಾಳಿಮಳೆಗೆ ಮೈ ಒಡ್ಡಿ ಮಲಗುವುದು ಸುಖದಾಯಕವೆನಿಸುತ್ತದೆ; ಎಲ್ಲೋ ಬೇರ್ಪಟ್ಟ ಕನಸುಗಳು ಮತ್ತೊಮ್ಮೆ ಸಾಕಾರಗೊಂಡಂತೆ. ಈ ವೇಳೆ ವಸತಿಗೃಹಗಳಲ್ಲಿ ಕಾಲ ನೂಕುತ್ತಿರುವ ಜನ ಕಳ್ಳ ನೋಟಗಳಲ್ಲಿ ತಲ್ಲೀನರಾಗಿರುತ್ತಾರೆ. ಕೋಣೆ ಬಾಗಿಲು ಎಡತಾಕುವ, ಊಟ ಮತ್ತು...

ಕಾರ್ಗಿಲ್ ವಿಜಯ

ಮುಗಿಲ ಮುತ್ತಿಡುವ ಗಿರಿ ಶಿಖರಗಳಲಿ ತೊರೆ, ನದಿಗಳ ಹಿಮದ ಜಾರುಂಡೆಗಳಲಿ ಕಾಳಕೂಟ ರೂಪದ ಕಾರ್ಗಿಲ್ ಕಣಿವೆಯಲ್ಲಿ ನರ್ತನ ಗೈಯ್ಯುತಿದ್ದವು ಸಾವು ನೋವುಗಳು ತಾಂಡವ ರೂಪದ ವೀರಯೋಧರು ಭಾರತಾಂಬೆಯ ಹೆಮ್ಮೆ ಕುವರರು ಚಳಿಗಾಳಿ ಹಸಿವೆನ್ನದೆ ಜೈಹಿಂದ್...

ಸ್ಥಿರವಲ್ಲಾ ಕಾಯಾ ಸ್ಥಿರವಲ್ಲಾ

ಸ್ಥಿರವಲ್ಲಾ ಕಾಯಾ ಸ್ಥಿರವಲ್ಲಾ ಈ ಅ- ಸ್ಥಿರ ಶರೀರವ ನಂಬಲಿಬ್ಯಾಡಾ ||ಪ|| ಮರಳಿ ಮರಳಿ ಬಹು ತ್ವರದಿ ಭವಕೆ ಬಂದು ಸೊರಗಿ ಸುಖ-ದುಃಖ ಎರಡರ ಮಧ್ಯದಿ ||೧|| ಆತ್ಮವಿಚಾರವು ಆತ್ಮದೊಳಗಿರುತಿರೆ ಆತ್ಮ ಪರಮಾತ್ಮನ ಪ್ರಮಾಣಿಸಿ...

ರೊಟ್ಟಿ

ರೈಲು ನಿಲ್ದಾಣದ ಒಂದು ಬೆಂಚಿನ ಮೇಲೆ ಗಂಡ ಹೆಂಡತಿ ಕುಳಿತಿದ್ದರು. ಗಾಡಿ ಬರುವುದು ತಡವೆಂದು ಪೋರ್ಟರ್‍ ಹೇಳಿದ. "ರೀ ಕುಡಿಯಲು ನೀರು ತಗೊಂಡು ಬರ್‍ರಿ. ಇಲ್ಲೇ ಊಟ ಮಾಡೂಣು, ಹ್ಯಾಂಗಿದ್ರೂ ಗಾಡಿ ತಡಾ ಆಗಿ...