ಬೆಳಗು

ಓ ನೋಡು ಬೆಳಗಾಯ್ತು ಮೂಡಲವು ಕೆಂಪಾಯ್ತು ಕೂಡಲದ ಸಂಗಯ್ಯ ಬಂದ ಬಂದ ಕಾಳರಾತ್ರಿಯ ಹಕ್ಕಿ ದೂರ ಹಾರುತ ಹೋತು ಶಿವತಂದೆ ಶುಭ ಬೆಳಗು ತಂದ ತಂದ ಶಿವಯೋಗದಾನಂದ ಶೃಂಗಾರ ಸುಂದರಿಯು ಶರಣಸುಂದರ ಪಾದ ತೊಳೆದಿರುವಳು...

ಯೌವ್ವನ

ಬಂದಾಗ ಯೌವ್ವನದ ಮತ್ತು ಮುಗ್ಧತೆ ಸ್ವಾತಂತ್ರ್ಯಕ್ಕೆ ಕಲ್ಲು ಬಿತ್ತು ನೋಡುವ ನೋಟಕೆ ಆಡುವ ಮಾತಿಗೆ ಅಂಕೆ ಹೊಸ್ತಿಲು ದಾಟದಂತೆ ಸೀಮಾರೇಖೆ ಹುಡುಗಾಟಕೆ ಹೊರನೋಟಕೆ ಹಾಕಿದರು ದೊಡ್ಡ ಪರದೆ ಪ್ರಾರಂಭ ತಪ್ಪು ಒಪ್ಪುಗಳ ತಗಾದೆ ಅತ್ತ...
ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ಕಚ್ಚುವ ಹಾವ ಹಿಡಿವುದಕ್ಕೆ ಗಾರುಡವ ಕಲಿಸಿದುದಿಲ್ಲ ಕುತ್ತುವ ಹಸುವಿನ ಕೊಂಬ ಹಿಡಿಯ ಕಲಿಸಿದುದಿಲ್ಲ ಇದು ನಿನಗೆ ದಿಂಡೆಯತನವೊ ನಿರಂಗ ನಿಃಕಳಂಕ ಮಲ್ಲಿಕಾರ್ಜುನಾ [ಗಾರುಡ-ಹಾವಿನ ವಿಷವನ್ನು ಇಲ್ಲವಾಗಿಸುವ ಗರುಡ ಮಂತ್ರ, ದಿಂಡೆ-ಬಂಡೆ, ಮರದ ಬೊಡ್ಡೆ, ರೂಕ್ಷತೆ,...

ಹಸ್ತಿನಾಪುರಕ್ಕೆ ಬಂದ ಪಾಂಡವರು

-ಮಕ್ಕಳ ಫಲಕ್ಕಾಗಿ ರಾಜ್ಯ ಕೋಶಗಳನ್ನು ತೊರೆದು ಹಿಮಾಲಯದ ತಪ್ಪಲಿಗೆ ತೆರಳಿದ್ದ ಹಸ್ತಿನಾಪುರದ ಅರಸನಾದ ಪಾಂಡುವು, ಕಳೆದುಕೊಂಡಿದ್ದನ್ನು ಮರಳಿ ಪಡೆಯಲು, ಸಿದ್ಧರಾದ ವೈದ್ಯರಿಂದ ಚಿಕಿತ್ಸೆಯನ್ನು ಪಡೆದುಕೊಂಡು, ಅವರು ತಿಳಿಸಿದ್ದ ಎಚ್ಚರಿಕೆಯ ನುಡಿಗಳನ್ನು ನಿರ್ಲಕ್ಷಿಸಿ, ಚಿಕಿತ್ಸೆಯು ಪೂರ್ಣ...

ಆತ್ಮ ಮಿಲನ

ಆಕಾಶದ ನೀಲಿಯಲಿ ಅದ್ದಿದ ಬಟ್ಟೆ, ಕನಸುಗಳ ನೇಯ್ದು ಒಂದು ದಿವಸ, ಬದುಕಿನ ವಸಂತ ಅರಳಿದ ಬಿಸಿಲಿನ ದಗೆಗೆ ಕುಡಿಯುತ್ತಿರುವ ನೀರು ಆಕಾಶದ ಹನಿ. ಗಜ ಬಟ್ಟೆಯ ಜೋಳಿಗೆಯ ತುಂಬ, ಅವರಿವರ ಒಲವು ಮಾತು ಬಿರಿಸು,...

ಭಾರತ ಮಾತೆ

ಭಾರತ ಮಾತೆಯ ಮಕ್ಕಳು ನಾವು ಭಾರತೀಯರು ನಾವು ಭಾಗ್ಯದಯವಾಗಲಿ ಬೆಳಕಿನ ಕಿರಣ ಭಾರತೀಯರ ಜನಮನ ಒಂದೇ ಒಂದೇ ಎನ್ನುವೆವು ನಾವೆಲ್ಲ ಒಂದೇ ಎನ್ನುವೆವು || ಭಾ || ಮಣ್ಣಿನ ಮಕ್ಕಳು ನಾವೆ ನಾವು ಈ...

ನಿಜ ಸ್ವರೂಪ

ಗೆಳೆಯಾ ನಾವಿಂದು ಕೂಡಿದ್ದೇವೆ ಧ್ಯಾನಕ್ಕಾಗಿ ಮತ್ತೆ ಮನದ ಮೈಲಿಗೆ ತೊಳೆಯುವ ತಪಸ್ಸಿಗಾಗಿ ತೊಳೆಬೇಕು ತನವ ಮಾಡಬೇಕು ಹವನ ಆ ಮನದಲಿ ಕಾಣಬೇಕು ಸತ್ ಚಿತ್ತ ಶಿವನ ಮೃತ್ಯೂ ನಗುತ್ತಿದೆ ನಿನ್ನ ಬಾಳಿನ ಬಾಗಿಲಿನಲಿ ಸತ್ಯ...
ಸುಭದ್ರೆ – ೭

ಸುಭದ್ರೆ – ೭

ವಿಶ್ವನಾಥನ ಮನೆಯಲ್ಲಿ ಈದಿನ ದೇವರ ಸಮಾರಾಧನೆ. ನಾಳೆ ಧಾರಾಮುಹೂರ್ತ. . ರಮಾಬಾಯಿಯ ಕಡೆ ಬಂಧು ಬಳಗವೆ ಲ್ಲವೂ ಬಂದು ಸೇರಿದೆ. ವಿಶ್ವನಾಥನ ಕಡೆಯವರೂ ಕೆಲವು ಮಂದಿ ಬಂದಿದ್ದಾರೆ. ಬಹಳ ಗದ್ದಲವಾಗಿದೆ. ಮಧ್ಯಾಹ್ನ ಭೋಜನವಾಯಿತು. ರಾತ್ರಿ...

ಸಾವಿತ್ರಿ

(ಕೆಲವು ಸಾಲುಗಳು) ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು. ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು. ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ ಕಾಲಪಥಿಕನಾ ಕಿವಿಗೆ...

ಬಾಳಿದು ಕಾಳೆಗದ ಕಣ!

೧ ಕೂಗುತಲಿದೆ ಕಹಳೆಯು- ನವಯುಗ ವೈತಾಳಿಯು! ‘ಬಾಳಿದು ಕಾಳೆಗದ ಕಣ!’ ಹೇಳುತಿರುವುದಿಂತಾ ಸ್ವನ ! ಕೂಗುತಲಿದೆ ಕಹಳೆಯು.... ನಮಯುಗವೈತಾಳಿಯು! ೨ ‘ಬೇಡ ಕದನ’ ಎಂದೊರೆವಾ ಕೇಡುಗಾರನೆಲ್ಲಿರುವ....? ಹೇಡಿ ಏನ ಬಲ್ಲನವ? ನಾಡಿಗೆ ಕಾಳೆಗವೆ ಜೀವ!...