ಸ್ಪ್ರಿಂಗ್

ಸ್ಪ್ರಿಂಗ್

[ಗಿರಿಯಪ್ಪ ಗೋವಿಂದ ಮುದ್ರಣಾಲಯಕ್ಕೆ ಬರುತ್ತಾನೆ. ಮುದ್ರಣಾಲಯದಲ್ಲಿ ಟೆಲಿಫೋನು ಮೊದಲಾಗಿರುವ ಆಫೀಸು. ಹೆಸರಿನ ಹಲಗೆ ದೊಡ್ಡದಾಗಿರುತ್ತೆ. ಅದನ್ನು ಓದುತ್ತಾ ಒಳಗೆ ಬರುವನು.] ಗಿರಿಯಪ್ಪ :- ಇದೇನೆ, ಗೋವಿಂದ ಮುದ್ರಣಾಲಯ! ಯಾಕೇಂದೆ ಇಷ್ಟು ದೊಡ್ಡ ಬೋರ್‍ಡು ಈ...

ಧರ್‍ಮ ಮತ್ತು ಸೇಡು

ಯುಗ ಯುಗಗಳು ಕಳೆದರೂ ನಾವು ಮಾಡಿದ್ದೇನು? ನಾವು ಸಾಧಿಸಿದ್ದೇನು? ಹುಟ್ಟು ಹಾಕಿದ್ದೇವೆ ಎಲ್ಲೆಂದರಲ್ಲಿ ಭಯೋತ್ಪಾದನೆಯ ಅಂಥ್ರಾಕ್ಸ್ ಮೃತ್ಯುಮಾರಿ ಜೈವಿಕ ಬಾಂಬಿನ ಅಟ್ಟಹಾಸದಲಿ ಶಸ್ತ್ರಾಸ್ತ್ರಗಳ ಪೌರುಷವೆಲ್ಲಿ? ಅಂಥ್ರಾಕ್ಸ್ ಭೀತಿ ಪಸರಿಸಿದೆ ಸೋಂಕಿನಂತೆ ಚಾಚುತಿದೆ ಕಾಲನ ಕೆನ್ನಾಲಿಗೆ...

ಹುಟ್ಟಿಬರಲಾರಿರಾ ಇನ್ನೊಮ್ಮೆ?

ಹುಟ್ಟಿ ಬರಲಾರಿರಾ ಇನ್ನೊಮ್ಮೆ ಪರಿಶುದ್ಧ ನೀರು ಗಾಳಿ ಬೆಳಕಿಲ್ಲದೆ ಹಬೆಯಲಿ ಕಂಗೆಟ್ಟು ಕುಳಿತ ಜನತೆಗೆ ಹೊಸಬೆಳಕಾಗಿ ಹೊಸದಾರಿ ತೋರಲು ಹುಟ್ಟಿಬರಲಾರಿರಾ ಇನ್ನೊಮ್ಮೆ? ಭೂಮಿ ಉತ್ತು ಬೀಜ ಬಿತ್ತಿ ಬೆಳೆ ಎತ್ತುತ್ತಿದ್ದವರ 'ಕೈಗಾರೀಕರಣ ಇಲ್ಲವೆ ನಾಶ'...

ಕಪ್ಪು ಚೆಲುವೆಂದು ಗಣಿಸಿರಲಿಲ್ಲ ಹಿಂದಕ್ಕೆ

ಕಪ್ಪು ಚೆಲುವೆಂದು ಗಣಿಸಿರಲಿಲ್ಲ ಹಿಂದಕ್ಕೆ ಗಣಿಸಿದರು ಚೆಲುವೆಂಬ ಹೆಸರು ಎಲ್ಲಿತ್ತದಕೆ ? ಏರುತಿದೆ ಈಗ ಅದು ಸೌಂದರ್ಯಪಟ್ಟಕ್ಕೆ ಸಿಕ್ಕಿಸಿದೆ ಹುಸಿ ಹೊಳೆವ ಚೆಲುವನಪವಾದಕ್ಕೆ. ಕಲೆಯ ಎರವಲು ಮುಖವ ತೊಡಿಸಿ ಕಳಪೆಗಳನ್ನು ಕಮನೀಯ ಎನ್ನಿಸುವ ಕೈವಾಡ...
ಕಳ್ಳರ ಕೂಟ – ೩

ಕಳ್ಳರ ಕೂಟ – ೩

ಹವಣಿಕೆ ಪ್ರಥಮ ಪರಿಚ್ಛೇದ ಇಂದು ಛತ್ರದ ಪಾರುಪತ್ತೇಗಾರ್ರಿಗೆ ಸ್ವಲ್ಪವೂ ಬಿಡಿತಿಯಿಲ್ಲ ಅವರಿಗೆ ಬಲುಕೆಲಸ. ಯಾರೋ ದೊಡ್ಡ ಅಧಿಕಾರಿಗಳು ಬಂದಿ ದ್ದಾರೆ. ಅವರಿಗೆ ಬೇಕಾದ " ಸರಬರಾಯಿ” ಮಾಡಿಸಿ ಒಳ್ಳೆಯ ವನೆನ್ನಿಸಿಕೊಳ್ಳಬೇಕೆಂದು ಆಶೆ; ಸಾಲದುದಕ್ಕೆ ತನಗೆ...

ಅಪ್ಸರೆಯ ಅಳಲು

ಚಿತ್ತ ಚಿತ್ತಾರದ ಭಾವಭಂಗಿಯಲಿ ಸೆಳವಿಗೆದುರಾಗಿ ಬಿಂಕಬಿನ್ನಾಣಗಳಲಿ ಸುಳಿದಾಡಿ ಮೇಲೇರಿ ಇಳಿಜಾರಕೆ ತೇಲಿಬಿದ್ದು ಒಡಲಾಳಸೇರಿ ಕ್ಷಣಾರ್ಧದಲಿ ನೆಗೆದು ತನ್ನೊಳಗೇ ಸ್ವರ್‍ಗ ಇಳಿಸಿಕೊಂಡು ಕಣ್ಮನ ಸೆಳೆವ ಅಪ್ಸರೆ ಹಂಗಿನರಮನೆಯ ಅಕ್ವೇರಿಯಂನೊಳಗೆ ಹೊರಳಾಟ ಶುದ್ಧನೀರು ಗಾಳಿ ಉದುರಿಸಿದ ಪುಡಿಯೂಟ...