ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೪೦

ಜಗದ ಪಾಲಿನ ಜಾಣ ನಿನ್ನ ಎದುರು ಕೋಣನಾಗಿ ತಲೆ ಬಾಗಿಸಿದ್ದು ನಟನೆ ಅಲ್ಲವೆಂಬ ಸತ್ಯ ನಿನಗೆ ಅರಿವಾಗಿದ್ದಿದ್ದರೆ ದಡ್ಡತನದ ಮೂಲ ತಲುಪಬಹುದಿತ್ತು *****

ಇನ್ನಿಸ್ ಫ್ರೀ ದ್ವೀಪ

ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ; ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ ವಾಸಿಸುವೆ. ಶಾಂತಿ ಸಿಕ್ಕುವುದು ಅಂಥಲ್ಲೇ, ಅದು...
ಶಿಲಾದಿತ್ಯ

ಶಿಲಾದಿತ್ಯ

ಶಿಲಾದಿತ್ಯ ವಲ್ಲಭಿಯ ದೊರೆಯು. ಆತನ ಅರಮನೆಯಲ್ಲಿ ಒಂದು ಸರೋವರವಿತ್ತು. ಆತನು ಯುದ್ಧಕ್ಕೆ ಯೋಗಬೇಕಾದರೆ ತಾನು ಮಿಂದು ಮಡಿಯುಟ್ಟು ಶುಚಿಯಾಗಿ ಬಂದು ಆ ಕೊಳವನ್ನು ಪೂಜಿಸುವನು. ಆಗ ಅಲ್ಲಿಂದ ಏಳುಬಣ್ಣದ ಕುದುರೆಯು ಎದ್ದು ಮೇಲಕ್ಕೆ ಬರುವದು....

ಕೃಪಣರ ಬಾಳು

ಮುತ್ತುಗಳ ಕಾವಣದಿ ಮುತ್ತಜ್ಜ ಕುಳಿತಿದ್ದ ಬೇಡಿದೆನು ಮುತ್ತನೊಂದು. ‘ಹೋದ ಮುತ್ತುಗಳೆಂತು ತಿರುಗಿ ಬರುವವು, ರಸಿಕ! ಅವು ನನ್ನ ಪ್ರಾಣಬಿಂದು!’ ಹೂವರಳ್ದ ತೋಟದಲ್ಲಿ ಹೂವರಸ ಕುಳಿತಿದ್ದ. ಹಾತೊರೆದೆ ಹೂವಿಗೆಂದು, ‘ಶೋಭೆಯಳಿಯದೆ ಹೇಳು, ಹೂವೆದೆಯ ಹಾದಿಗನೆ! ಕೊಡಲಾರೆ...

ಇದೋ ಬಂದ ಭಾನು!

- ಪಲ್ಲವಿ - ಇದೋ ಬಂದ ಭಾನು ತಂದ ಸ್ವಾತಂತ್ರ್ಯದ ಕಾಂತಿಯ, ಅದೋ ಓಡಿ ಹೋಯ್ತು ನೋಡಿ ಬಲಿದ ನಿಶಾಭ್ರಾಂತಿಯ ! ೧ ಓ!-ಮೂಡಣದೀ ನಭದಿ ಹೊನ್ನ ಯುಗದ ಮೊಳಕೆ ಮೂಡಿತೋ ? ಆ-ಮೊಳಕೆಯದೇ...
ಗಾಂಧಿ-ಡಿಮಿಥಿಫೈಡ್

ಗಾಂಧಿ-ಡಿಮಿಥಿಫೈಡ್

ಕನ್ನಡದ ಕತೆಗಾರರೆಂದು ಮಾತ್ರ ನನಗೆ ಪರಿಚಿತವಿದ್ದ ಡಿ.ಎಸ್.ಚೌಗಲೆಯವರು ನಾಟಕಕಾರರೂ ಚಿತ್ರಕಲಾವಿದರೂ ಎಂದು ತಿಳಿದಿದ್ದು ಅವರ ನಾಟಕ ಪ್ರದರ್ಶನವನ್ನು ನೋಡುವಾಗ, ಒಂದೇ ಮನುಷ್ಯನಲ್ಲಿ ವಿಭಿನ್ನ ಕಲೆಗಳು ಸಂಗಮಿಸುವುದು ಅಪರೂಪ ಅಥವಾ ಕಲೆಗಳ ಹವ್ಯಾಸ ಹಲವಾರು ಇದ್ದರೂ...

ಸತ್ಮೇಲ್ ಏನೈತಣ್ಣ?

ಬೆಳದಿಂಗಳ ರಾತ್ರೇಲಿ ಈಚೋರಿ ಬತ್ತಂದ್ರೆ ಈಚೆಂಡ ಚೆಲ್ಲಂಗೆ ನೆಪ್ಪಾಯ್ತದೆ. ಆಕಾಸದ್ ಚಂದ್ರನ್ನ ಪಡಕಾನೆ ದೀಪಕ್ಕೆ ವೋಲೀಸ್ದೆ ವೋಯ್ತಂದ್ರೆ ತಪ್ಪಾಯ್ತದೆ. ೧ ಕುಡದೋರು ಮತ್ಬಂದು ಬೀಳೋಹಂಗ್ ಬಿದ್ರೋವೆ ಮನೆಗೋಳು ಮರಗೋಳು ಬೀದೀಲೆಲ್ಲಾ. ಪಡಕಾನೆ ಜನದಂಗೆ ಬಡದಾಡ್ತ...

ಸುಖಸ್ಪರ್‍ಶ

ನೊಸಲು ನೊಸಲಿನಲಿರಿಸಿ ಸುಸಿಲಾಡುವವು ಹೂವು ಹೊಳೆ ನೀರ ಬಳಿಗೆ; ಪಡಿನೆಳಲನೆದೆಯೊಳಗಿರಿಸಿ ಮಧುರ ಸಲಿಲ ಸಲೀಲ ನಲಿದಾಡುವದು; ಚಿತ್ರ ರತಿಯ ನೋಡುತ ಚಿಕ್ಕೆ ಕಣ್ಚಿವುಟುವವು; ಮಂದ ಮಾರುತನು ಪಿಸುಗುಡುತಲಿಹನದರ ಸೌಸವದ ಸವಿಮಾತ; ಸಂಜೆ ಬಾಸಣಿಸಲಿದೆ ತಿಮಿರ...
ಬೋನ್ಸಾಯಿ ಗಿಡದಂತೆ ಅರಳುವ ನರಳುವ ಸ್ತ್ರೀ ಬದುಕು

ಬೋನ್ಸಾಯಿ ಗಿಡದಂತೆ ಅರಳುವ ನರಳುವ ಸ್ತ್ರೀ ಬದುಕು

ತೆಲಗಿನ ಪ್ರಸಿದ್ಧ ಲೇಖಕಿ ಅಬ್ಬೂರಿ ಛಾಯಾ ದೇವಿಯ ಒಂದು ಸಣ್ಣಕಥೆ "ಬೊನ್ಸಾಯಿ ಬ್ರತುಕು" ಅಂದರೆ ಬೋನ್ಸಾಯಿ ಬದುಕು. ಬೊನ್ಸಾಯಿ ಕಲೆಯನ್ನೆ ಆಧಾರವಾಗಿಟ್ಟುಕೊಂಡು ಸ್ತ್ರೀ ಬದುಕಿನ ಸುತ್ತ ಅದರ ಸೂಕ್ಷ್ಮ ಎಳೆಗಳ ಇತಿಮಿತಿಗಳ ಜಾಲಾಡಿದ ಸುಂದರ...

ತನು ಬೆವರದೆ ಅನ್ನದನುಭವ ಸಾಧ್ಯವೇ?

ಅನುಭವದಡುಗೆಗೆ ಮೂಲವದೇನು? ಅದು ಬರಿ ಮಣ್ಣು. ಮಣ್ಣಿಂದಲಾಗಿರಲೀ ಅಂದದಾ ತನುವಿದಕೆ ಮಣ್ಣಿನಾಧಾರದೊಳೆಲ್ಲ ಅನ್ನವಿರುತಿರಲು ಅನುಭವದನ್ನಕ್ಕೆ ಆ ಬೆವರಿನಾರ್‍ದ್ರತೆಯೆ ಮೂಲವಲಾ -ವಿಜ್ಞಾನೇಶ್ವರಾ *****