ನಗೆಡಂಗುರ-೧೩೯

ಗುರು: "ಖಡ್ಗಕ್ಕಿಂತ ಹರಿತವಾದ ಆಯುಧ ಯಾವುದು? ಯಾರು ಉತ್ತರ ಹೇಳಬಲ್ಲಿರಿ?” ಒಬ್ಬ ಶಿಷ್ಯ: "ನನಗೆ ಉತ್ತರ ಗೊತ್ತು ಸಾರ್, ಹೆಂಡತಿಯ ನಾಲಿಗೆ ಎಲ್ಲಕ್ಕೂ ಹರಿತವಾದುದಂತೆ. ಹಾಗಂತ ನಮ್ಮ ಅಪ್ಪ ಯಾವತ್ತೋ ಹೇಳಿದ್ದನ್ನು ಕೇಳಿದ್ದೆ!” ****

ಮನೆ ವಿಮೆ : ಏನು? ಹೇಗೆ?

ಏನಿದು ಮನೆ ವಿಮೆ? ಇಂದೊದು ವಿಮಾ ಸೌಲಭ್ಯಗಳ ಪ್ಯಾಕೇಜ್. ಅಂದರೆ ಹಲವು ನಷ್ಟ ಸಂಭವಗಳಿಗೆ ವಿಮೆ ಒದಗಿಸುವ ವ್ಯವಸ್ಥೆ, ಅನಿರೀಕ್ಷಿತವಾಗಿ ಬೆಂಕಿಯಿಂದ, ಕಳವಿನಿಂದ ಅಥವಾ ಗೃಹಸಾಧನಗಳು ಕೆಟ್ಟು ಆಗಬಹುದಾದ ನಷ್ಟಕ್ಕೆ ಈ ಪಾಲಿಸಿಯಿಂದ ಪರಿಹಾರ...

ಡೊಳ್ಳನ ಪದ

ಗುರುವೇ ನಮ್ಮಾಯ ದೇವಾರ್ ಬಂದಾವ ಬನ್ನಿರೂ ಹರನೇ ನಮ್ಮಾಯ್ ದೇವರಿಗೆ ಶರಣೆನ್ನಿರೋ ಸ್ವಾಮಿ ನಮ್ಮಾಯ್ ದೇವಾರ್ ಬಂದಾವ ಬನ್ನಿರೋ ||ಪ|| ದೇವರು ಊರಿಗೆ ಬಂದಾವೇ ಅಕ್ಷರ ವರವಾ ತಂದಾವೆ ಸಾವಿರದಂಥ ನೋವಿರದಂಥ ವಿದ್ಯೆಯ ಅಮೃತ...

ಏಷ್ಯಾ

ಕನ್ನಡದಲ್ಲಿ 400 ಕ್ಕೂ ಹೆಚ್ಚು ಪ್ರವಾಸ ಕಥನಗಳು ಈ ವರೆಗೆ ಪ್ರಕಟವಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ಇವುಗಳಲ್ಲಿ ಬಹುಪಾಲು ಭಾರತ ಪ್ರವಾಸದ ಬಗೆಗೆ ಬರದವುಗಳಿವೆ. ಭಾರತ ಮತ್ತು ನಮ್ಮ ನೆರೆಯ ದೇಶಗಳ ಪ್ರವಾಸ ಸಾಹಿತ್ಯವನ್ನೊಳಗೊಂಡಂತೆ...

ಬೆಟ್ಟದಾ ಮೇಲಿಂದ ಮಡಿಕೇರಿಗೆ

ಆ ಹಾದಿಯಲ್ಲಿ ಪಯಣಿಸುವಾಗ ಅದೆಷ್ಟು ಬಾರಿ ಆ ಬೆಟ್ಟ ಸಾಲುಗಳನ್ನು ನೋಡಿದ್ದೆನೊ? ಸುಳ್ಯದಿಂದ ಮಡಿಕೇರಿಗೆ ಹೋಗುವಾಗ ಸಂಪಾಜೆ ದಾಟಿದ ಮೇಲೆ ಎಡಭಾಗದಲ್ಲಿ ಕಾಣಸಿಗುತ್ತವೆ ಅವು. ಭತ್ತ ರಾಶಿ ಹಾಕಿದಂತೆ ಸೂರ್ಯನ ಬೆಳಕಲ್ಲಿ ಬಂಗಾರ ವರ್ಣದಿಂದ...

ಹೊಗೆಯುಗಳದ ಸಿಗರೇಟು

ತಂಬಾಕಿನಿಂದ ಉತ್ಪಾದಿಸುವ ಯಾವುದೇ ಬೀಡಿ ಸಿಗರೇಟುಗಳನ್ನು ಎಷ್ಟೇ ಎಚ್ಚರಿಕೆಯಿಂದ ಕುಡಿದರೂ ಹೊಗೆ ಬಂದೇ ಬರುತ್ತದೆ. ಇದರಿಂದಾಗಿ ಪರಿಸರ ಮಾಲಿನ್ಯವಾಗುವುದರ ಜೊತೆಗೆ ಸಿಗರೇಟಿನ ವಾಸನೆಯಿಂದ ಹಲವು ಜನ ದೂರವಾಗುವುದೂ ನಡೆಯುತ್ತದೆ. "ಸಿಗರೇಟು-ಸೇವನೆ' ಅಪಾಯಕರವೆಂದರೂ ಅದನ್ನು ಮಾನಸಿಕ...

ಏಕೆ ಸಖೀ ಛೇಡಿಸಿ ಕೊಂಕು ನುಡಿಯುವೆ?

ಏಕೆ ಸಖೀ ಛೇಡಿಸಿ ಕೊಂಕು ನುಡಿಯುವೆ ಗುಟ್ಟೆನ ವ್ಯವಹಾರ ಎಂದು ಅಣಕವಾಡುವೆ? ಹರಿಯ ನೀನು ಮರೆಯಲ್ಲಿ ಕೊಂಡೆ ಎನ್ನುತ ಏಕೆ ಸಖೀ ಮಾತಿನಲ್ಲಿ ನನ್ನ ಇರಿಯುವೆ? ನಿನ್ನ ಮಾತು ಶುದ್ಧ ಸುಳ್ಳು ಕೇಳು ನಿಜವನು...

ನಗೆಡಂಗುರ-೧೩೮

ಭಿಕ್ಷುಕ: "ಸ್ವಾಮೀ ಮೂರು ದಿನಗಳಿಂದ ಹೊಟ್ಟಿಗೆ ಆನ್ನವಿಲ್ಲದೆ ಹಸಿವಿನಿಂದ ಪರದಾಡುತ್ತಿದ್ದೀನಿ ಕೊಂಚ ಭಿಕ್ಷೆ ಹಾಕಿ ಪುಣ್ಯ ಕಟ್ಟಿಕೊಳ್ಳಿ”. ಮನೆ ಯಜಮಾನ: "ಇನ್ನೂ ಮೂರು ದಿನ ಉಪವಾಸ ಇದ್ದುಬಿಡು ಮುಂದೆ ಆದೇ ಅಭ್ಯಾಸವಾಗಿ ಬಿಡುತ್ತೆ ಭಿಕ್ಷೆ...

ಕ್ರೆಡಿಟ್ ಕಾರ್ಡಿನ ಇತಿಮಿತಿ

ಚೆನ್ನೈಯ ಕಂಪ್ಯೂಟರ್ ಪರಿಣತೆ ಅಂಜಲಿ ಆವರಿಗೆ ಅಂಚೆಯಲ್ಲೊಂದು ಕವರ್ ಬಂತು. ಅದರೊಳಗೆ ಅಂಗೈಗಿಂತ ಕಿರಿದಾದ ಒಂದು ಪ್ಲಾಸ್ಟಿಕ್ ಕಾರ್ಡ್. ಚೊತೆಗೆ ‘ನಿಮಗೆ ಬೇಕಾದಾಗ ಬೇಕಾದಲ್ಲಿ ಸಾಲ ಒದಗಿಸುವ ಕ್ರೆಡಿಟ್ ಕಾರ್ಡ್. ಗೌರವಾನ್ವಿತ ಗ್ರಾಹಕರಾದ ನಿಮಗೆ...

ಕೋಲು ಕೋಲನ್ನ ಕೋಲೇ

ಕೋಲು ಕೋಲನ್ನ ಕೋಲೇ ರನ್ನದ ಕೋಲು.... ||ಪ|| ಶಾಲು ಬಣ್ಣದ ಹೊದ್ದೋನ್ಯಾರೆ ಲೋಲು ಕಿನ್ನುರಿ ನುಡಿಸೋನ್ಯಾರೆ ಬಾಲವೃದ್ಧರಿಗೆಲ್ಲ ಮೋಡಿಯ ಮಾಡೋನ್ಯಾರೆ ||ಅ.ಪ|| ಬಾವ್ಯಾಗೆ ಜಲಬತ್ತಿ ಬಾಯಾರಿ ನಾವೆಲ್ಲ ಇರುವಾಗ ಕಾವಾಳದೊಳಗೊಂದು ಕೋಲ್ಮಿಂಚು ಹೊಳೆದಾಂಗ ದೇವಾಲಯದೊಳಗಿಂದ...