ನಗೆಡಂಗುರ – ೧೨೦

ಲಾರ್ಡ್ ಕರ್ಜನ್ ರವರು ಉತ್ತಮ ಭಾಷಣ ಗಾರರಾಗಿದ್ದರು. ಒಮ್ಮೆ ಅವರು ಭಾಷಣ ಮಾಡುತ್ತಿದ್ದಾಗ ಸಭಿಕರ ವ್ಯಕಿ ಒಬ್ಬರಿಂದ ಒಂದು ಚೀಟಿ ಬಂತು.ಅದನ್ನು ಓದಿದಾಗ ಅದರಲ್ಲಿ 'ಕತ್ತೆ' ಎಂದು ದೊಡದಾಗಿ ಬರೆದಿತು. ಇನ್ನೇನೂ ಇರಲಿಲ. ಅದನ್ನು...

ಬಳಕೆದಾರರ ಸಮಸ್ಯೆ . ಪರಿಹಾರೋಪಾಯ

ಅಡಿಗೆ ಅನಿಲದ ವಿತರಕ ಗ್ಯಾಸ್ ಸಿಲಿಂಡರನ್ನು ಮನೆ ಬಾಗಿಲಿಗೆ ಕಳಿಸುತ್ತಿಲ್ಲ ಎಂಬುದು ಶ್ರೀಮತಿ ಯಮುನಾರ ಸಮಸ್ಯೆ. ಶ್ರೀಮತಿ ಜೇನ್ ಅವರಿಗೆ ಅಡಿಗೆ ಅನಿಲದ ಸಂಪರ್ಕ ಸಿಗದಿರುವ ಸಮಸ್ಯೆ ಅವರು ಅರ್ಜಿ ಹಾಕಿ, ಐದು ವರುಷಗಳು...

ನಡುವಿನವರಿಗೆ

ಗುಡಿಯು ಮಠವು ನಿನಗೆ ಯಾಕೆ ನಡುವಿನವರಿಗೆ ಗಡಿಯ ಗೋಡೆ ನಿನಗೆ ಯಾಕೆ ನಡುವಿನವರಿಗೆ ಮೂರ್ತಿ ಮೂರ್ತಿ ರೂಪ ನೂರು ನಿನಗೆ ಯಾತಕೆ ಕೀರ್ತಿ ಹಾಡಿ ತಮ್ಮ ಮೆರೆವ ನಡುವಿನವರಿಗೆ ||ಪ|| ಧರ್ಮ ಶಾಸ್ರ ಗ್ರಂಥ...

ಜನಾರಣ್ಯದಿಂದ ಮರುಭೂಮಿಗೆ

ಬೆಳಗಾಂ- ಧಾರವಾಡ- ಜಮಖಂಡಿ- ಮುಂಬಯಿ- ಬೆಳಗಾಂ- ಅರೇಬಿಯಾ- ಯೂರೋಪ್- ಬೆಳಗಾಂ- ಬೆಂಗಳೂರು ಅರೆ, ಇದು ಯಾವ ಸಂಚಾರೀ ಮಾರ್ಗ? ವಿಚಿತ್ರವಾದರೂ  - ಇದು ನನ್ನ ಬಾಳಿನ ಸಂಚಾರದ ಮಾರ್ಗ. 1960-70ರ ಸುಮಾರಿಗೆ ಕೊಲ್ಲಿದೇಶಗಳ (ಗಲ್ಫ್...

ಚಕ್ರವರ್ತಿಗಳು ದೇವರಗುಂಡಿಗೆ

ನಾವು ಇಪ್ಪತ್ತಾರು ಮಂದಿ ಈಗ ಬಂಟವಾಳ ಮೈಸೂರು ರಾಜ್ಯ ಹೆದ್ದಾರಿಯ ಗುಂಡಿಗಳನ್ನು ತಪ್ಪಿಸುತ್ತಾ ದೇವರಗುಂಡಿಗೆ ಬೈಸಿಕಲ್ಲು ತುಳಿಯುತ್ತಿದ್ದೆವು. ಚಕ್ರಗಳ ಮೇಲೆ ಚಕ್ರವರ್ತಿಗಳು.ಬೈಕುಗಳಲ್ಲಿ ಪಯಣಿಸುವವರನ್ನು ಹಾಗೆಂದು ಕರೆಯುತ್ತಿದ್ದವರು ಅತ್ರಿ ಬುಕ್ಕು ಹೌಸಿನ ಅಶೋಕವರ್ಧನ. ಈಗದನ್ನು ಬೈಸಿಕಲ್ಲ...

ಭವಿಷ್ಯದಲ್ಲಿ ಪ್ರಪಂಚ ಹೀಗಾಗಬಹುದು

"ಕಲ್ಲುಕೋಳಿ ಕೂಗ್ಯಾವೋ, ಬೆಂಕಿ ಮಳೆ ಸುರಿದೀತೋ ..... ..?" ಹೀಗೆ ಕಾಲಜ್ಞಾನ ಭವಿಷ್ಯ ನುಡಿದಿತ್ತು. ಈಗ್ಗೆ 50 ವರ್ಷಗಳ ಹಿಂದೆ ಕಾಲಜ್ಞಾನವೆಲ್ಲ ಬೊಗಳೆ ಎಂಬಂತಹ ಮಾತುಗಳನ್ನು ಆಡಿದ್ದೆವು. ಆದರೆ ಕಾಲಜ್ಞಾನದ ಅಂತರಂಗದ ಅರ್ಥವನ್ನು ಬಿಡಿಸಿದಾಗ...

ತೊರೆದು ಹೋಗದಿರೊ ಜೋಗಿ

ತೊರೆದು ಹೋಗದಿರೊ ಜೋಗಿ ಅಡಿಗೆರಗಿದ ಈ ದೀನಳ ಮರೆತು ಸಾಗುವ ಏಕೆ ವಿರಾಗಿ? ಪ್ರೇಮ ಹೋಮದ ಪರಿಮಳ ಪಥದಲಿ ಸಲಿಸು ದೀಕ್ಷಯೆನಗೆ; ನಿನ್ನ ವಿರಹದಲೆ ಉರಿದು ಹೋಗಲೂ ಸಿದ್ಧಳಿರುವ ನನಗೆ. ಹೂಡುವೆ ಗಂಧದ ಚಿತೆಯ...

ಆಶಯ

ಇಹದ ಸುಖವನು ಬಯಸಿ, ಆತ್ಮಯೋಗದ ಬಲವು ತನ್ನದೆಂಬುದ ನೆಚ್ಚಿ, ಮುಂಗುರಿಯ ದೃಷ್ಠಿಯನು ನಂಬಿಕೆಯ ನೇತೃದಲಿ ನೋಡುತಲು, ಜೀವನದ ಧ್ಯೇಯವನು ದಿಗ್ಭ್ರಾಂತ ತರಂಗದೊಳಾಡಿಸುತ, ಕೋಟಿಮಾನವರಲ್ಲಿ ತನ್ನ ಪ್ರತಿಭೆಯ ಸಾಕ್ಷ್ಯ ಸಾರುತಲಿ ಪಾಡುತಲಿ, ಮಾನವನು ತಾನ್ಪಡೆದ ಜನ್ಮಸಾರ್ಥಕವೆಂದು...

ಕೊಡಗಿನ ಕರೆ

ಅಮ್ಮನನು ಅಪ್ಪಿರುವ ಎಳೆಯ ಕಂದನ ತೆರದಿ ಮೈಸೂರ ಕಂಕುಳಲಿ ಕೊಡಗ ನಾಡು ಗಿರಿಶಿಖರ ಮಲೆಮೌನ, ಕಾಡುಕಳುಪುವ ಕಂಪು ತೊರೆಯನೀರಿನ ಗೀತ ಸೊಗದ ಬೀಡು! ಕಾವೇರಿ ಬರುತಿಹಳು ಕೊಡಗಿನಲಿ ಜನಿಸುತ್ತ ಅಂಕು ಡೊಂಕಿನ ಕೊಂಕು ಬಿಂಕದಿಂದ,...

೧೫-೮-೫೦

ಈ ಧ್ವನಿಯೆ ಬೇರೆ ಈ ನೋಟ ಚಂದ್ರನ ತೋಟ ಇದರ ಕಣಿ ಬೇರೆ ಇದು ತಾನೊಂದೆ ಸಾರುತಿದೆ ಯುದ್ಧ ಕೂಡದೆಂದು ಅತ್ತ ಅಸ್ತ್ರದ ನೋಟ ಅರ್ಧ ಭೂಮಿಗೆ ಸದಾ ಸರಿಯೆಂದು ತೋರುತಿದೆ ಕೊಲೆಮನೆ ಕಡುಗತ್ತಿ...