ಅಳಬೇಡ ತಂಗಿ ಅಳಬೇಡ

ಅಳಬೇಡ ತಂಗಿ ಅಳಬೇಡ ನಿನ್ನ ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪ|| ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ ದುಡಕೀಲೆ ಮುಂದಕೆ ನೂಕಿದರವ್ವಾ ಮಿಡಕ್ಯಾಡಿ ಮದುವ್ಯಾದಿ ಮೋಜು ಕಾಣವ್ವ ಮುಂದ ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧|| ಮಿಂಡೇರ ಬಳಗವು...
ಸೂರ್ಯನುರಿದ ಭೂಮಿಗೆ ತಂಪನೆರೆದ ಚಂದಿರ

ಸೂರ್ಯನುರಿದ ಭೂಮಿಗೆ ತಂಪನೆರೆದ ಚಂದಿರ

[caption id="attachment_6723" align="alignleft" width="150"] ಚಿತ್ರ: ಪ್ಲುಮ್ ಪ್ಲೌಮೆ[/caption] ಮೂರು ದಿನಗಳಿಂದ ಅಮೀನೂರು ಜೀವಶವದಂತೆ ಉಸಿರಾಡತೊಡಗಿತ್ತು. ಗಾಳಿಗೆ ಬೀಸಲೋ ಬೇಡವೋ ಎನ್ನುವ ಸಂಧಿಗ್ಧತೆ. ಧಗಧಗ ಎನ್ನುವ ಸೂರ್ಯ ಭೂಮಿಯನ್ನು ಕಾದಹಂಚಿನಂತೆ ಮಾಡಿದ್ದ. ರಸ್ತೆಗಳಲ್ಲಿ ಮನುಷ್ಯರನ್ನು...

ಮಂಗ ಹೆಂಗಸಿವಳು

ಮಂಗ ಹೆಂಗಸಿವಳಂಗಳದೀ ಎಪ್ಪಾ ಹಿಂಗದೆ ಬಂದಲ್ಲ್ಹ್ಯಾಂಗಾದಿ ||ಪ|| ಕೊಂಗಿ ಮಾತನಾಡಿ ಹೆಂಗಸರ ಕಂಡರೆ ಮುಂಗಡಿಯಲಿ ಕೆಟ್ಟವಳಾದಿ ಮಾಟಗೇಡಿ ಮಡಸಿಯ ಮನಿಯು ದಾಟಬೇಕು ಮನ್ಮಥ ಬೆಣಿಯು ರಾಟಿಯ ನೂಲುವ ಪೋಟಿಯ ಹೇಳುತಲಿ ಸೀಟಕತನಗೊಳಗಾಗಿ ||೧|| ಕೆಟ್ಟ...

ನಾನೆಂಬ ಹುಡುಕಾಟ

ರೂಪ ಯೌವನಗಳದೆ ಮೆರವಣಿಗೆ ಸಾಕು ಬುದ್ಧಿ ಭಾವಗಳಿಗೆ ಮನ್ನಣೆಯು ಬೇಕು - ಹೇಮ ಪಟ್ಟಣಶೆಟ್ಟಿ -ಎಂದು ಘೋಷಿಸಿಸಕೊಂಡರೂ ಸಹ ಒಮ್ಮೊಮ್ಮೆ ಹೆಣ್ಣೊಬ್ಬಳ ಕವಿತೆಯ ಅಂತರಂಗ ತೆರೆದುಕೊಲ್ಳುವುದೇ ಇಲ್ಲ! ಕಾವ್ಯವನ್ನು ಹೆಣ್ಣಿನ ದೇಹದ ಹೊರ ವಿವರಗಳಂತೆ...

ಸ್ನೇಹ ಮಾಡಬೇಕಿಂಥವಳಾ

ಸ್ನೇಹ ಮಾಡಬೇಕಿಂಥವಳಾ ಒಳ್ಳೆ ಮೋಹದಿಂದಲಿ ಬಂದು ಕೂಡುವಂಥವಳಾ ||ಪ|| ಚಂದ್ರಗಾವಿ ಶೀರಿನುಟ್ಟು ದಿವ್ಯಕೊಮ್ಮೆ ಪಾರಿಜ ಮಗ್ಗಿ ಕುಬ್ಬಸತೊಟ್ಟು ಬಂದಳು ಮಂದಿರ ಬಿಟ್ಟು ನಾಲ್ಕು ಮಂದಿಯೊಳು ಬಂದು ನಾಚುವಳೆಷ್ಟು ||೧|| ಅರಗಿಳಿ ಸಮ ನುಡಿಯು ಚಲ್ವಸುಳಿನಾಬಿ...

ಲವ್ವಲ್ ಹಿಂಗೇನೆ

ಭಾವಯಾನ ಪ್ರೀತಿಯ ಮಾತು... ಲವ್ವಲ್ ಹಿಂಗೇನೆ ಪ್ರೇಮವೆಂದರೆ ಹೇಳಲು ಬಯಸಿ, ಹೇಳಲು ಆಗದ ಮಧುರ ಭಾವನೆ... ಮಧುರ ಯೋಚನೆ... ಅರ್ಪಣೆ... ಸಮರ್ಪಣೆಯ ಸೂಚನೆ. L..o..v..e.. ಎಂಬುದು A to Z ಕನಸುಗಳ ಸಾಗರವೇ ಆಗಿದೆ....

ಜಾಣ ಹೆಂಗಸರಾಟ ನೋಡು ಜಲದ ಬಾವ್ಯಾಗ

ಜಾಣ ಹೆಂಗಸರಾಟ ನೋಡು ಜಲದ ಬಾವ್ಯಾಗ ಜಲದಿಂದ ಕೊಡಗಳ ತುಂಬುತಿದ್ದರು ನಲಿದು ನೀರಾಗ ||ಪ|| ಸಲಗಿಯಿಂದ ಗೆಳತೆರೆಲ್ಲರು ಕುಲಕೆ ಒಬ್ಬರು ಕೂಡಿಕೊಂಡು ಹಲವು ಮಾತಗಳಾಡುತಾಡುತ ಚಿಕ್ಕಿ ಸೀರಿ ಚಿಮ್ಮು ಚಿಮ್ಮುತ ||ಅ.ಪ.|| ಅಡಗಿಮಾಡುವ ಲಕ್ಷ್ಯ...

ಸಖಿ ಬೆಣ್ಣೆಮಾರುವ ನೀನಾರೆ

ಸಖಿ ಬೆಣ್ಣೆಮಾರುವ ನೀನಾರೆ ನಾನು ನಿಂತೇನಿ ಒದರಿ ||ಪ|| ಬೆಣ್ಣೆಮಾರುವ ಆರ್ಭಾಟದೊಳಗೆ ನನ್ನ ಬಿಟ್ಟು ನೀ ವ್ಯಾಪಾರ ಮಾಡತಿ ನಿಮ್ಮ ವ್ಯವಹಾರವು ಎನಗೆ ಸಾಕೆ ನಾನು ನಿಂತೇನಿ ಓದರಿ ||೧|| ಎಳಗಂದಿನ ಎಮ್ಮೆ ಬೆಣ್ಣೀನ...

ತೂಗುತಿದೆ ನಿಜ ಬೈಲಲಿ ಜೋಕಾಲಿ

ತೂಗುತಿದೆ ನಿಜ ಬೈಲಲಿ ಜೋಕಾಲಿ -ಜೋಲಿ- ಲಾಲಿ                       ||ಪ|| ಸಾಂಬಲೋಕದ ಮಧ್ಯದಿ ಸವಿಗೊಂಡು ಕಂಬ ಸೂತ್ರದ ಸಾಧ್ಯದಿ ಅಂಬರದೊಳವತಾರ ತುಂಬಿ ತುಳುಕುವಂತೆ ಸಾಂಬ ಸಾಕ್ಷತ್ ಜೋಕಾಲಿ -ಜೋಲಿ- ಲಾಲಿ         ||೧|| ಪೊಡವಿಗಡಗಿರ್ದ ಜ್ಯೋತಿ ಮೃಡನಿರ್ದು...

ಕೋಲು ಕೋಲಿನ ಕೋಲು

ಕೋಲು ಕೋಲಿನ ಕೋಲು ಮೇಲು ಮುತ್ತಿನ ಕೋಲು || ಪ || ಕಾಲಕರ್ಮವನು ತಿಳಿದು ವಿಲಾಸದಿ ಬಾಲಕರಾಡುವ ಬಯಲು ಬ್ರಹ್ಮದ || ಅ. ಪ. || ಗೌರಿಹುಣ್ಣಿವೆಯ ದಿನ ಶೌರಿ ಗೋಪಿಯರು ಮೂರು ಹೆಜ್ಜೆಯ...