ಮೌನದಲ್ಲಿ ಉತ್ತರ

ಎತ್ತರದ ತೆಂಗು, ಗಿಡ್ಡನೆಯ ತಾಳೆಮರಗಳೆರಡು ಪಕ್ಕ ಪಕ್ಕದಲ್ಲಿ ಬೆಳೆದಿದ್ದವು, ತಾಳೆ ಮರ ಕೇಳಿತು. "ನಿನ್ನ ಉದ್ದನೇಯ ದೇಹ ಕಾಪಾಡಲು ಆಗಸವಿರುವಾಗ ಅದೆಷ್ಟು ಗರಿಯ ಕೈಗಳು ನಿನಗೆ?" ಎಂದು ಪ್ರಚೋದಿಸಿತು. ತೆಂಗಿನಮರ ಒಂದು ಕ್ಷಣ ಮೌನ...

ಅಂದಿಲ್ಲದ ಕಷ್ಟವಿಂದ್ಯಾಕೆ ಉಣ್ಣಲಿಕೆ?

ಎಂದಾದರೆಲ್ಲಾದರುಂ ತಿನಲೆಮಗಪ್ಪುದಷ್ಟೇ ಅಂದೀ ಮನುಜ ಕುಲವುದಿಸಿದಂದೆಷ್ಟೋ ಅಷ್ಟೇ ಉಂಬುದಷ್ಟಾದೊಡಂ ಹತ್ತಾರುಪಟ್ಟಧಿಕ ಕಷ್ಟ ವಿಂದದನು ಗಳಿಸಲಾ ದೂರದ ಪೇಟೆ ಯಂಗಡಿ ಸೇರಿಸಲೆಲ್ಲ ಶಕುತಿಯು ನಷ್ಟ - ವಿಜ್ಞಾನೇಶ್ವರಾ *****

ಕೋಲು ಪದ (ಬೆಂಕಿಗೆ ಬಂದ)

ಬೆಂಕಿಗೆ ಬಂದ ನಮನ ಮಾಡ್ದ ಕಂಚನ ರೊಕ್ಕ ಕಯ್ಯಲ್ ಕೊಟ್ಟೆ ಡುಂಕ ವೈಕೊಂಡ ಹೋದನೇ || ೧ || ಸೊಣ್ಣಕ್ಕೆ ಬಂದ ನಮನ ಮಾಡ್ದ ಕಂಚನ ರೊಕ್ಕ ಕಯ್ಯಲ್ ಕೊಟ್ಟೆ ಡುಂಕ ವೈಕೊಂಡ್ ಹೋದನೇ...
ಪಾಪಿಯ ಪಾಡು – ೨೫

ಪಾಪಿಯ ಪಾಡು – ೨೫

ಕದವನ್ನು ತಟ್ಟಿದ ಶಬ್ದವನ್ನು ಕೇಳಿ ಜೀನ್ ವಾಲ್ಜೀನನು ತಲೆ ಯೆತ್ತಿ ನೋಡಿ, ಮೆಲ್ಲನೆ, ' ಒಳಗೆ ಬನ್ನಿ,' ಎಂದನು. ಬಾಗಿಲು ತೆರೆಯಿತು. ಕೋಸೆಟ್ಟ, ಮೇರಿಯಸ್ಸನೂ ಅವನ ಕಣ್ಣಿಗೆ ಬಿದ್ದರು. ಕೋಸೆಟ್ಟಳು ಕೊಠಡಿಯೊಳಗೆ ನುಗ್ಗಿ ಓಡಿಬಂದಳು....

ಸತ್ಯ ನುಡಿ ಇರಲಿ

ಇಂದು ನನ್ನ ಮನ ಮಲಿನ ವಾಯ್ತು ಸುಳ್ಳು ಮೋಸಗಳ ಹುಟ್ಟಿಸಿತ್ತು ಸುಖದ ಬಾಳಿನ ಗುರಿಗೆ ಯಾವುದಕ್ಕೆ ಹೇಸದೆ ವಟಗುಡಿಸಿತು ತೂತು ಹೊಂದಿದ ಮಡಕೆಯಲಿ ನೀರು ತಾನೇ ನಿಲ್ಲಬಹುದೆ ಆತ್ಮ ಸತ್ಯದ ದಾರಿಯಲ್ಲಿದಾಗ ಸುಳ್ಳಿದ್ದರೆ ಆತ್ಮ...

ಸಾವಿರಾರು ನದಿಗಳು

ಸಾವಿರಾರು ನದಿಗಳು ಸೇರುವಂತೆ ಸಾಗರ ಸೇರಬೇಕು ಕನ್ನಡ ಸಾವಿರಾರು ಮನಗಳ ಸಾವಿರಾರು ಕನ್ನಡ ಊರು ಕೇರಿ ಹಿತ್ತಿಲು ಆಗುವಂತೆ ಜನಪದ ಆಗಬೇಕು ಕನ್ನಡ ಸಾವಿರಾರು ಮನಗಳ ಸಾವಿರಾರು ಕನ್ನಡ ಪಚ್ಚೆ ಪೈರು ನೆಲ ಮನೆ...

ಸ೦ಧ್ಯಾ

ದಿವಸಾವಸಾನದೊಳು ಬುವಿಯ ನುತಿಗೆಚ್ಚರಿಸೆ 'ಮುನಸ್ಸೀನ'ನಂದದೊಳು ಅಸ್ತಗಿರಿಯ ರವಿಯಡರಿ ರಂಜಿಸಿಹ- ನವನ ಪಾವನ ಕಾಂತಿ ಅವತರಿಸಿ ಹರಸುತಿದ ಅಂಜುವಿಳೆಯ. ಇನಿಯನೊಲಿಯಲಿ ಎಂದೊ ಮನದಾಸೆ ಸಲಲೆಂದೊ- ಎನಗರಿಯದಾ ಹರಕೆ-ಮುಗಿಲ ಕರೆಯ ಹೊನಲಿನೊಳು ಸುರಕನ್ಯೆ ಹಣತೆಯಿದ ತೇಲಿಸಿಹ- ಳೆನುವಂತೆ...

ಬದುಕಿನ ಭಿಕ್ಷೆ

ಲೋಕದಲಿ ಕಷ್ಟಗಳು ಬಂದರೆ ನಿನ್ನ ಮನೆ ಬಾಗಿಲಿಗೇ ಏಕೆ ಬಂದವು ಹೇಳು? ನಿನ್ನ ಕಷ್ಟಗಳೇ ಲೋಕವಲ್ಲ ಹೆರವರ ಕಾಲಿಗೆ ಚುಚ್ಚಿದ ಮುಳ್ಳನೊಮ್ಮೆ ತೆಗೆದಾದರೂ ನೋಡು ಆಗ ಹೇಳು ನಿನಗೆ ಹೇಗನಿಸುತ್ತದೆ? ಖಡ್ಗದಿಂದಾದ ಗಾಯಕ್ಕಿಂತ ನಾಲಿಗೆಯ...
ಹೆಂಗಸರು ಕಾಫಿ ಕುಡಿಯುವುದು ಯೋಗ್ಯ

ಹೆಂಗಸರು ಕಾಫಿ ಕುಡಿಯುವುದು ಯೋಗ್ಯ

ಸಕ್ಕರೆ ಕಾಯಿಲೆ ಬಹಳ ಅಪಾಯಕಾರಿ ರೋಗ. ಇದು ಬಂತೆಂದರೆ ಬದುಕಿನುದ್ದಕ್ಕೂ ಒಂದಿನಿತು ಸಿಹಿ ಪದಾರ್‍ಥಗಳನ್ನು ಸೇವಿಸುವಂತೆಯೇ ಇಲ್ಲ. ಏನೆಲ್ಲ ಔಷಧಿಗಳನ್ನು ಸ್ವೀಕರಿಸಿದರೂ ಬಿಟ್ಟು ಹೋಗುವುದೇ ಇಲ್ಲ. ಅದರಲ್ಲೂ ಪುರುಷರಿಗೆ ಬಂದರೆ ಜೀವನವಿಡೀ ಈ ಮಧುಮೇಹ...