ಹುಷ್ ! ಸದ್ದು!

೧ ಬಾಗಿಲಿಲ್ಲದ ಬಯಲೊಳಗಿಂದ ಮೆಲ್ಲಗೆ ಬಳುಕುತ್ತಾ ಬಂತು ಬೆಳಕಿನ ಹೊಳೆ ಅದರಾಳದಿಂದೆದ್ದ ನೂರಾರು ನಿಹಾರಿಕೆಯರು ಬೊಗಸೆ ತುಂಬಿ ಸುರಿಸುತ್ತಾರೆ ಬಣ್ಣದ ಬೆಳಕಿನ ಮಳೆ. ಹೇಳಿಕೊಳ್ಳಲು ಊರಿಲ್ಲದ ಊರಿಕೊಳ್ಳಲು ಬೇರಿಲ್ಲದ ಸೋರಿಕೊಳ್ಳಲು ನೀರಿಲ್ಲದ ಬೆಳಕಿನ ಹೊಳೆಯಲಿ...

ಪಿಸುಣನಿಗೆ ಉಪಕಾರ

ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ...

ನಗೆ ಡಂಗುರ – ೮೫

ಹುಚ್ಚಾಸ್ಪತ್ರೆಯೊಂದರಲ್ಲಿ ರಾಜಕಾರಣಿಯ ಅಮೋಘ ಭಾಷಣ ಏರ್ಪಟ್ಟಿತ್ತು. ತಮ್ಮ ಆಡಳಿತ ಪಕ್ಷ ಸಾಧನೆಮಾಡಿದ ವಿಷಯವನ್ನು ವಿವರಿಸುತ್ತಿದ್ದ. ನಮ್ಮ ಸರ್ಕಾರ ಫ್ಲೈ ಓವರ್‌ಗಳನ್ನು ಎಲ್ಲಾ ಸ್ಥಳಗಳಲ್ಲೂ ಕಟ್ಟಿಸುತ್ತಿದೆ. ಮರಗಿಡಗಳನ್ನು ಬೆಳೆಸಲು ಕ್ರಮ ಕೈಗೊಂಡಿದೆ ಇತ್ಯಾದಿ ಹೇಳುತ್ತಿದ್ದಾಗ ಒಬ್ಬ...

ನಿನ್ನ ಚೆಲುವನ್ನೆಲ್ಲ ಹಿಂಗೆ ಹಂಚುವುದೇನೆ?

ನಿನ್ನ ಚೆಲುವನ್ನೆಲ್ಲ ಹೀಗೆ ಹಂಚುವುದೇನೆ ಕಂಡವರಿಗೆ? ಪಡೆದ ಚೆಲುವಿಗೆ ತಕ್ಕ ಘನತೆ ಉಂಟೇನೆ ಕೊಂಡವರಿಗೆ? ಮಲ್ಲಿಗೆಗೆ ನೀಡಿದೆ ನಿನ್ನ ಉಸಿರಾಟದಾ ಪರಿಮಳವನು, ಹೂ ಗುಲಾಬಿಗೆ ಕೊಟ್ಟೆ ನಿನ್ನ ಕೆನ್ನೆಯ ಹೊನ್ನ ಸಂಜೆಯನ್ನು, ಪುಟ್ಟ ಕನಕಾಂಬರಿಗೆ...

ಕಾಲನ ಕುದುರೆಯನೇರಿ ಬರುತಿಹ

ಕಾಲನ ಕುದುರೆ ಏರಿ ಸಂಕ್ರಾಂತಿಗೆ ಬರುತಿಹ ಸೂರ್ಯ ಮಕರರಾಶಿ ಪ್ರವೇಶಿಸುವ ದಿನ ಪವಿತ್ರ ಸ್ನಾನಕೆ ಆಗಲೇ ಜನದಟ್ಟನೆ ಹೆಣ್ಣುಗಂಡು ಭೇದವಿಲ್ಲದೆ ಮುಳುಗೇಳುವ ಪ್ರಾರ್ಥಿಸುವ ಭಕ್ತಿ ಮಾರ್ಗಿಗಳ ಬೆಳಗು ಚಳಿಗೆ ಮೈಮರಗಟ್ಟುವ ಸಮಯ ನೆಲದ ಕಣ...

ಕೊಚ್ಚೆ ಎಲ್ಡು ಭಾಗ ಮಾಡಿದ್ರೆ ನಾರೋದ್ಯಾವ್ದು? ನಾದೆ ಇರೋದ್ಯಾವ್ದು?

ಸಿ‌ಎಂ ಕೊಮಾಸಾಮಿ ಡಿಸಿ‌ಎಂ ಯಡೂರಿ ಏಟೇ ಗಾಢಲಿಂಗನ ಮಾಡ್ಕ್ಯಂಡು ಮುತ್ತು ಕೊಡ್ತಾ ಜನರ ಎದುರ್ನಾಗೆ ಪಕ್ಷದ ವರ್ಕರ್ಕ್ಸ್ ಎದುರ್ನಾಗೆ ಪ್ರೇಮಿಗಳಂಗೆ ಪೋಜ್ ಕೊಟ್ಟರೂ ಅದೇ ಪ್ರೇಮ ಎಲ್ಡೂ ಪಕ್ಷದ ಶಾಸಕರು ವರ್ಕರ್ಸ್ ನಡುವಿನಾಗೆ ಉಳ್ಕಂಡಿಲ್ಲ...

ಪಾಪ

ಹಡೆದ ತಾಯಿ ಒಡಲುಂಡ ನೋವೆಷ್ಟೊ? ಈ ಪುಣ್ಯಫಲವನ್ನಿಲ್ಲಿ ಬಿಟ್ಟು ಎಲ್ಲಿ ಹೋದಳೊ? ಚೆಂದದ ಕಂದನ ನೋಡಿ ಅಬ್ಬ ಆಹಾ ಎಂದು ಕೆಲ ಮಂದಿ ಸುತ್ತಮುತ್ತಿ ಅದನ್ನು ಪೋಷಿಸುವ ಪಣತೊಟ್ಟರು ಒಡವೆ ವಸ್ತ್ರಗಳಿಂದಲಂಕರಿಸಿದರು ಕುತ್ತಿಗೆ ಮಟ...

ಮುಟ್ಟಿದರೆ ಮುನಿಯೂ, ಕನಕಾಂಬರ ಬೀಜವೂ

ಅರಳಲೋ ಬೇಡವೋ ಎಂದನುಮಾನಿಸುತ್ತಲೇ ಎಲೆದಳದಳಗಳ ಅರ್ಧವಷ್ಟೇ ಮೆಲ್ಲಗೆ ವಿಕಸಿಸಿ ಯಾರ ದಿಟ್ಟಿಗೂ ತಾಗದಿದ್ದರೆ ಸಾಕೆನುತ ಮೈಮನಗಳನೆಲ್ಲ ಮುದುರಿಸಿ ದೇಹವೂ ನಾನೇ ಆತ್ಮವೂ ನಾನೇ ಬಚ್ಚಿಡಲೆಂತು ಎರಡನೂ ಪರಕೀಯ ದಾಳಿಯಿಂದ? ಕಳವಳದಿಂದ ಸಣ್ಣ ತಾಗುವಿಕೆಗೂ ಮೈಮನಗಳ...
ಬದುಕಿದ್ದಾರೆ

ಬದುಕಿದ್ದಾರೆ

[caption id="attachment_6622" align="alignleft" width="300"] ಚಿತ್ರ: ಡೇನಿಯಲ್ ವಾಂಕೆ / ಪಿಕ್ಸಾಬೇ[/caption] ಮರುಭೂಮಿ ಸೀಳಿಕೊಂಡೇ ನನ್ನ ಕಾರು ತಾಸಿಗೆ ೧೨೦ ಕಿ.ಮೀ. ಸ್ಪೀಡಿನಲ್ಲಿ ಓಡುತ್ತಿತ್ತು. ಬೇಗ ಮುಂದಿನ ಊರು ಸೇರಬೇಕೆನ್ನುವ ತವಕ ನನ್ನದೇನಲ್ಲ. ಈ...

ನಗೆ ಡಂಗುರ – ೮೪

ಶೀನಣ್ಣ: "ಶಾಮಣ್ಣಾ, ನನಗೊಂದು ಅನುಮಾನ ಬಂದಿದೆ. ನೋಡೋಣ, ನೀವು ಹೇಗೆ ಬಗೆಹರಿಸುತ್ತೀರಿ." ಶಾಮಣ್ಣ: "ಏನದು ನಿಮ್ಮ ಅನುಮಾನ?" ಶೀನಣ್ಣ: "ಮಠದ ಬಾಗಿಲಲ್ಲಿ ಒಂದು ಕಡೆಗೆ ಗರುಡ, ಮತ್ತೊಂದು ಕಡೆಗೆ ಆಂಜನೇಯ ಸ್ಥಾಪಿಸಿದ್ದಾರೆ. ಅದು ಏಕೆ...