ಉತ್ತರದ ದೇಶಕ್ಕೆ

ಉತ್ತರದ ದೇಶಕ್ಕೆ

‘ಅಪ್ಪಾ, ನಾನು ಹೋಗತಾ ಇದೇನೆ. ಹೇಳಿ ಹೋಗೋಣ ಅಂತ ಬಂದೆ.’ ‘ಎಲ್ಲಿಗೆ ಹೋಗತಾ ಇದೀಯ?’ ‘ಉತ್ತರ ದೇಶಕ್ಕೆ.’ ‘ಅಲ್ಲಿಗೆ ಯಾಕೆ? ಇಲ್ಲಿ ನಿನಗೆ ಬದುಕಿಲ್ಲವಾ? ಹಂದಿ ಮಾರಾಟ ಮಾಡತಾ ಇದೀಯಲ್ತಾ.’ ‘ಮಾಡತಾ ಇದ್ದೆ, ಈಗಿಲ್ಲ....

ಕಾಮನಬಿಲ್ಲು

ಮಳೆ ಬಿಡುವು ಕೊಟ್ಟಿದೆ ಬಿಸಿಲು ಬಿದ್ದಿದೆ ನೆಲ ಆರಿದೆ ಹಿರಿ ಹಿರಿ ಹಿಗ್ಗಿ ಓಡಿದರು ಬಯಲಿಗೆ ಕುಣಿ ಕುಣಿದು ಕುಪ್ಪಳಿಸಿದರು ಜತೆ ಜತೆಗೆ ಮೋಡದ ತೆರೆ ಸರಿಯಿತು ಗಾಳಿಗೆ ಕಂಡಿತು ಬಣ್ಣ ಬಣ್ಣದ ಮಳೆಬಿಲ್ಲು...

ಕಾರಂತರ ಬರಹಗಳು

`ಹುಚ್ಚು ಮನದ ಹತ್ತು ಮುಖ'ಗಳ ದರುಶನ ಪಡೆದು 'ಚಿಗುರಿದ ಕನಸು'ಗಳ ಜತೆಗೆ 'ಮೂಕಜ್ಜಿಯ ಕನಸು'ಗಳ ಕಂಡು 'ಸರಸಮ್ಮನ ಸಮಾಧಿ' ಕಟ್ಟಿ 'ಭೂತ', 'ದೇವದೂತ'ರುಗಳೊಡನೆ ಓಡಾಡಿ 'ಸಂನ್ಯಾಸಿಯ ಬದುಕು' ಅಳೆದು 'ಮೈಮನದ ಸುಳಿಯಲ್ಲಿ' ಸೂಳೆಯ ಕಂಡು...

ನಿಷ್ಕರುಣಿ ನೀ ಮಾಡಿದನ್ಯಾಯ ಏನನ್ನೂ

ನಿಷ್ಕರುಣಿ ನೀ ಮಾಡಿದನ್ಯಾಯ ಏನನ್ನೂ ವಿವರಿಸಲು ಕೇಳದಿರು, ಕಣ್ಣಿಂದ ಇರಿಯದಿರು; ಬಳಸು ಕಟುಮಾತನ್ನು, ನೇರ ಶಕ್ತಿಗಳನ್ನು; ಬೇಡ ನಯವಂಚನೆ, ಮರೆಮಾಚಿ ಕೊಲ್ಲದಿರು, ಬೇರೆ ಕಡೆ ಕೊಟ್ಟೆ ಎದೆಯನ್ನು ಎಂದು ಮುಖಕ್ಕೇ ಬಾಯ್ಬಿಟ್ಟು ಹೇಳು. ಅದು...

ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು "ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ" ಎಂದರು. ಕರ್‍ಣನು "ಬೇರೆ ಕಡೆಯಲ್ಲಿ ಕಲಿತು ಬರುವೆನು"...

ಬಯೋಡಾಟಾ ಬದಲಿಸಬೇಕಂತೆ

ಹೂವು ತೋರಣಗಳ ಛತ್ರಚಾಮರಗಳಿಂದಲಕೃತ ವೇದಿಕೆ ಕಣ್ಮನ ಸೆಳೆವ ರೆಶ್ಮೆ ಪಂಚೆಯುಡುಗೆ ತೊಡುಗೆ ವಜ್ರವೈಡೂರ್‍ಯಗಳ ಕಿರೀಟಧರಿಸಿದ ಶ್ರೀರಾಮಚಂದ್ರ ಸುಶೋಭಿತ ಚಂದ್ರವದನೆ ಸೀತೆಯ ಪಟ್ಟಾಭಿಷೇಕ ಮನಮೋಹಕ ಚಿತ್ತಾಕರ್‍ಷಕ ಕ್ಯಾಲಂಡರದೊಳಗಿನ ದೃಶ್ಯಕಾವ್ಯ. ದೇವದೇವೋತ್ತಮ ಪುರುಷೋತ್ತಮ ರಾಮನೆಂದರೆ ರಾಜಾರಾಮ ರಘುಕುಲತಿಲಕನೆಂದರೆ...