ಮುಳ್ಳು ಗುಲಾಬಿಯ ಮಧ್ಯೆ

ಮುಳ್ಳುಗಳ ಮಧ್ಯದಲ್ಲಿಯೇ ಗುಲಾಬಿ ಹುಟ್ಟುತ್ತದೆ ನಿಜ. ಪ್ರೀತಿ ಹೂ ಅರಳುವ ಕ್ರಿಯೆ ನಿರಂತರ ನಡೆಯುತ್ತಲೇ ಇರುತ್ತದೆ ನೋಡು. ಅಮವಾಸ್ಯೆ ಕತ್ತಲಲ್ಲಿ ಏಕಾಕಿ ಕಾಡಿನಲ್ಲಿ ಪಯಣಿಸುತ್ತೇನೆ ನಿಜ, ರಾತ್ರಿ ಕಳೆದುಹೋದ ಸೂರ್ಯ ಮತ್ತೇ ಹುಟ್ಟುತ್ತಲೇ ಇರುತ್ತಾನೆ...

ಸಾಲುಗಳ ಬೊಂಬೆ ಕೇಳೆ

ಸಾಲು ಮೆಟ್ಟಲುಗಳನೇರಲು ಹೊರಟರೆ ಸಾಲಭಂಜಿಕೆಗಳು ತಡೆದಾವೆ ಸಾಲಭಂಜಿಕೆಗಳು ತಡೆದಾವೆ ನಮ್ಮ ವಿಗಡವಿಕ್ರಮರಾಯನ ಕೇಳ್ಯಾವೆ ಒಂದೊಂದು ಸಾಲಿಗೆ ಒಂದೊಂದು ಪ್ರಶ್ನೆ ಇಪ್ಪತ್ತು ಬೊಂಬೆಗಳು ಕೇಳಿದರೆ ಒಂದೊಂದು ಬೊಂಬೆಗು ಒಂದೊಂದು ಉತ್ತರ ಜಾಣ ವಿಕ್ರಮರಾಯ ಹೇಳ್ಯಾನೆ ಇಪ್ಪತ್ತು...
ಎಲ್ಲಕ್ಕೂ ತಂದೆಯೇ ಕಾರಣ

ಎಲ್ಲಕ್ಕೂ ತಂದೆಯೇ ಕಾರಣ

ಗಂಡು ಮಕ್ಕಳ ವ್ಯಾಮೋಹ ಅತೀತವಾಗುತ್ತಿದೆ. ಗಂಡೆಂದರೆ ವಂಶವನ್ನು ಬೆಳೆಸುತ್ತಾನೆ. ಸಂಸಾರವನ್ನು ಸಾಕಿ ಸಲಹುತ್ತಾನೆ ಎಂಬಿತ್ಯಾದಿ ಕಾರಣಗಳನ್ನಿಡಲಾಗುತ್ತದೆ. ಹೆಣ್ಣಾದರೆ ಮದುವೆ, ಮುಂಜಿ, ವಡವೆ ವಸ್ತ್ರ, ವರದಕ್ಷಿಣೆ, ಕೊಡಬೇಕಾಗುತ್ತದೆ. ಅದಕ್ಕಾಗಿ ಹೆಣ್ಣು ಸಂತಾನವು ಒಂದೇ ಇರಲೆಂಬ ಹಂಬಲ...

ಬರದ ಹಾಡು

ಮೊನ್ನಿಽನ ಬರದಾಗ ಕುಸುಬಿಽಯ ಮಾರಿದರಲ್ಲ| ಕೋಲು ಕೋಲೆಣ್ಣ ಕೋಲ ||೧|| ಅಣ್ಣಾಗಾದರು ಮಕ್ಕಳಿಲ್ಲ ತಮ್ಮಽಗಾದರೂ ಮಕ್ಕಳಽವ| ಕೋ ||೨|| * * * ಏ ಅಣ್ಣಾ ಏ ಅಣ್ಣಾ ಸೊಲಗಿ ಜ್ವಾಳಾ ಕಡಾ ಕೊಡು|...

ನನಗೂ ಆಸೆ ಕವಿತೆ ಬರೆಯಲು

ನನಗೂ ಆಸೆ ಕವಿತೆ ಬರೆಯಲು ಭಾರತಾಂಬೆಯ ಮೇಲೆ ಸತ್ಯವ ಮುಚ್ಚಿ ಸುಳ್ಳು ಹೇಳುವುದು ಥರವೆ? ಗೆಳತಿ ಹೇಳೆ ಭಾರತಾಂಬೆಯ ಒಬ್ಬ ಮಗ ಇರುವನು ಊರ ಒಳಗೆ ಇವನಿಗೆ ಸಹಜ ಭಾರತ ಮಹಾನ್ ನಾನು ಯಾರ...

ಭೂಮಿ

ಗುಂಡಗುರುಳಿ ದುಂಡಾಗಿ ಹೊಗೆ ಬೆಂಕಿ ಒಳಗೇ ಅಮುಕಿ ಹಸಿರು ಚೆಲ್ಲುತ ನಿಂತ ತಾಯೇ ನಮ್ಮಮ್ಮ ಮಹತಾಯಿ ಭೂಮಿತಾಯೇ ಹಸಿರಿನ ಪಸೆ ಎಷ್ಟು ಹೊತ್ತೇ ನಿನಗೆ? ಬೆಂಕಿಯುಗುಳಿ ಒಳಗಿನ ಕಿಚ್ಚ ಹೊರ ಚೆಲ್ಲಿ ಕಾರಿಕೊಳ್ಳುವ ಬಾಯೇ...
ರಂಗಣ್ಣನ ಕನಸಿನ ದಿನಗಳು – ೨೪

ರಂಗಣ್ಣನ ಕನಸಿನ ದಿನಗಳು – ೨೪

ಉಗ್ರಪ್ಪನ ಸಸ್ಪೆನ್ಷನ್ ಜನಾರ್ದನಪುರಕ್ಕೆ ಹಿಂದಿರುಗಿದಮೇಲೆ ರಂಗಣ್ಣ ಪೊಲೀಸ್ ಇನ್ಸ್ಪೆಕ್ಟರ ಮನೆಗೆ ಹೋಗಿ ಪಾಠಶಾಲೆಯಲ್ಲಿ ನಡೆದುದನ್ನೆಲ್ಲ ತಿಳಿಸಿದನು. ಆ ಉಗ್ರಪ್ಪನ ವಿಚಾರದಲ್ಲಿ ಸಸ್ಪೆಂಡ್ ಮಾಡುವ ತೀವ್ರವಾದ ಕಾರ್ಯಕ್ರಮವನ್ನು ತೆಗೆದುಕೊಳ್ಳಬೇಕಾಗಿರುವುದೆಂದೂ, ಅದಕ್ಕೆ ಪ್ರತಿ ಕ್ರಿಯೆಯಾಗಿ ಅವನು ಪುಂಡಾಟ...

ಗರ್‍ಜಿಸುವುದನು ಕಲಿತು ಸಿಂಹವಾಗಿ

ಎನ್ನ ದೇಹವೇ ಕನ್ನಡಾಲಯ ಕನ್ನಡ ಕನ್ನಡವೆನ್ನಲೇತಕೆ ಭಯ ಕನ್ನಡಕೆ ನಮೋ ನಮೋ ಎನ್ನುವೆ ಎನ್ನ ಮಂತ್ರವೊಂದೇ ಅದುವೇ ಕನ್ನಡ ಬಾಡದ ಹೂವಿನ ಮಾಲೆ ಈ ಕನ್ನಡ ನಂಬಿದರೆ ಕೈಬಿಡದೆಂದಿಗೂ ಈ ಕನ್ನಡ ಪ್ರೀತಿಯ ಕನ್ನಡವೇ...