ನಾದ ವೇದಗಳ ಶಿವೆ

ನಾದ ವೇದಗಳ ಶಿವೆ ಭರತ ಮಾತೆಯ ಓಂಕಾರಗೀತೆಯ ಶಿರೋಮಣಿಗಳ ಮಾತೆಯೆ ನಿನಗೆ ವಂದನೆ ಶಿವೆ || ಆನಂದದನುರಾಗದ ಪದ್ಮಮುಕುಟ ಶೋಭೆಯೆ ಸುರನರಸೇವಿತೆ ಸುಂದರಿ ಮಾಧವಿ ಲಾವಣ್ಯಕಾಲವಲ್ಲಭೆ ನಿನಗೆ ವಂದನೆ ಶಿವೆ || ವನಸ್ಪತಿಯ ವೈಭವದ...

ಸ್ಕೂಲು ಮಕ್ಕಳ ನಡುವೆ

ಮೂಲ: ವಿಲಿಯಂ ಬಟ್ಲರ್ ಏಟ್ಸ್ ೧ ಶಾಲಾಕೊಠಡಿಯೊಳಗೆ ನಡೆಯುತ್ತಲಿದ್ದೇನೆ ಪ್ರಶ್ನಿಸುತ್ತ; ಉತ್ತರಿಸುತ್ತಿದ್ದಾಳೆ ಬಿಳಿಯುಡಿಗೆಯಲ್ಲಿರುವ ಕ್ರೈಸ್ತ ಸನ್ಯಾಸಿನಿ ಜೊತೆ ಬರುತ್ತ; ಕಲಿಯುತ್ತಿವೆ ಮಕ್ಕಳು ಸೊನ್ನೆ ಸುತ್ತುವುದನ್ನು ಹಾಡು ಹೇಳುವುದನ್ನು ಓದು ಹೊತ್ತಗೆ ಮತ್ತು ಚರಿತ್ರೆ ಪುಸ್ತಕಗಳ...
ಕಾಡುತಾವ ನೆನಪುಗಳು – ೯

ಕಾಡುತಾವ ನೆನಪುಗಳು – ೯

ಚಿನ್ನೂ, ನೀನು ನನಗೆ ಯಾವಾಗಲೂ ಏನು ಕೇಳುತ್ತಿದ್ದೆ. ನೆನಪಿದೆಯಾ? ನನಗೆ ಯಾರ ಮೇಲೂ 'Crush', 'Love' ಆಗಿರಲಿಲ್ಲವಾ ಎಂದು. ಕಡಿಮೆ ಅನ್ನೋದಕ್ಕಿಂತ ಇಲ್ಲವೆನ್ನಬಹುದು. ಅಲ್ಲಿ ನಾವು ಹೆಣ್ಣು ಗಂಡೂ ಎಂಬ ಭೇದವಿಲ್ಲದೇ ದೇಹದ ಅಂಗಾಂಗಗಳ...

ಬೋಳಗುಮ್ಮಟ

ಬೋಳಗುಮ್ಮಟವಿದುವೆ ಮುಗಿಲು, ಬುದ್ಧಿಗೆ ದಿಗಿಲು. ಕೆಳಗೆ ಬಿದ್ದರೆ ಮಣ್ಣಿನಲಿ ಮಣ್ಣು, ಬೇರಿಲ್ಲ. ಧ್ವನಿಗಳಲೆಗಳು ದಿಗಂತಕೆ ಹಬ್ಬಿದಾ ಮಿಗಿಲು ಇಲ್ಲಿದೆ ಅಸಂಖ್ಯಾತ ನಕ್ಷತ್ರವಿಲ್ಲಿಲ್ಲ- ವೇನು? ನಾದದನಂತ ಗಡಚಿಕ್ಕಿಸದೆ ನಿಂತು ಕಿವಿಯ,- ಎಣಿಕೆಯ ಮೀರಿ ದನಿಯಲ್ಲಿ ತಿಂತಿಣಿಸೆ?...

ತನ್ನತಾನೆ ಚಂದ

ತನ್ನತಾನೆ ಚಂದ ತನ್ನದೆಲ್ಲವು ಚಂದ ತನ್ನ ಮೀರಿದ ತಾನು ಇನ್ನು ಚಂದ ತನ್ನ ಮಾನಿನಿ ಚಂದ ಮನಿಮಾರು ಕುಲಚಂದ ತನ್ನದೆಲ್ಲವ ಮೀರಿದ್ದಿನ್ನು ಚಂದ ಹಾಂಗ ಹೋದರ ಹಾಂಗ ಹೀಂಗ ಬಂದರ ಹೀಂಗ ಹಾದಿಮನಿ ಜಡಿಲಿಂಗ...
ಅನುಪಮಾ ನಿರಂಜನ

ಅನುಪಮಾ ನಿರಂಜನ

ಅನುಪಮಾ ನಿರಂಜನ ಎಂಬ ಹೆಸರು ಹೊಸದಾಗಿ ತಾಯ್ತನಕ್ಕೆ ಸಜ್ಜಾಗುವವರಿಗೆ, ಕಿಶೋರಾವಸ್ಥೆ ಮುಟ್ಟುತ್ತಿರುವವರಿಗೆ ಬಹು ಪರಿಚಿತ ಹೆಸರು. ಅವರ ‘ತಾಯಿ-ಮಗು’ ಪುಸ್ತಕ ಬಂದು ಎಷ್ಟೋ ವರ್‍ಷಗಳಾಗಿವೆ. ಪ್ರಾಯಶಃ ಪುಸ್ತಕ ಬಂದ ಹೊಸದರಲ್ಲಿದ್ದಿರಬಹುದಾದ ಎಷ್ಟೋ ಔಷಧಗಳು ಬದಲಾಗಿವೆ....

ಕಡೇ ಆಡು

ಬೇವಾರ್‍ಸಿ! ನಿನ್ ಎಸರು ನೆಪ್ಗೇನೆ ಬರದು- ಯೆಂಡ್ಕುಡಕ್ರು ಏನಂದ್ರು ಕೋಪ ಮಾಡಬಾರ್‍ದು! ಇಸ್ಟ್ಕೂನೆ ಕೂಗಿದ್ದಕ್ಟ್ ‘ಓ’ ಅಂತ್ ನೀನ್ ಅಂದ್ರೆ ಎಂಗಾನ ಕೂಗಿದ್ರೆ ಏನೈತೆ ನಿಂಗ್ ತೊಂದ್ರೆ? ೧ ನೀನೂನೆ ಬಾಳ್ ದಿವಸ ತಸ್ದಿ...

ಹಾಳಿ ಹಡಗ

ತೇಲಿಬಿಡುವೆನು ಹಾಳಿ ಹಡಗಗಳ, ಹುಡುಗರಾ- ಟದೊಳೆಂತು ಅಂತು, ಕಾರ್‍ಮೋಡ ಕತ್ತಲೆ ಕವಿದ ಹೊತ್ತು ಹೊರಪಾಗಿ ಬೆಳಗುವವರೆಗೆ, ಮನೆಯ ಕಸ- ವನೆ ಸರಕು ಮಾಡಿ; ಕೆರೆಕಾಲುವೆಯನೊಂದು ಗೊಳಿ- ಸುವ ಜಲಾದ್ವೈತದೀ ಕೆಂಪು ಹೊಳೆಯಲಿ, ಹಳ್ಳ- ಹಿಡಿದು...

ಧ್ಯಾನಕ್ಕೆ ಹುಡುಕಾಟವೇಕೆ?

ದೇವಾಲಯದಲ್ಲಿ ಕುಳಿತಿದ್ದ ಓರ್‍ವ ಸ್ವಾಮಿಗಳ ಬಳಿ ಒಬ್ಬ ಶಿಷ್ಯ ಬಂದ. ಅವನಿಗೆ ಧ್ಯಾನ ಕಲಿಯುವ ಬಲು ಕಾತುರ. ಗುರುಗಳ ಮುಂದೆ ಕೈ ಜೋಡಿಸಿ "ನನಗೆ ಧ್ಯಾನ ಕಲಿಸಬೇಕೆಂದು" ಬಿನ್ನವಿಸಿಕೊಂಡ. "ಊಟ ಮಾಡಿದೆಯಾ? ಹೊಟ್ಟೆ ತುಂಬಿತೇ?...

ಎಲ್ಲ ರೋಗದ ಮೂಲ ಮಾಲಿನ್ಯವೆಲ್ಲಿಹುದು ಗೊತ್ತಾ?

ಮೂಲ ಪ್ರಕೃತಿಯನಾಂತು ನೋಡಿದೊಡರಿಯುವುದು ಶಾಲ್ಯ ಧಾನ್ಯಗಳೆಮಗಲ್ಲ, ಹಕ್ಕಿಗಳಾಹಾರವದು ಸುಲಿದಂತುಣಲಪ್ಪ ಹಣ್ಣುಗಳೆಮ್ಮ ಪಾಲಿನದು ಹುಲ್ಲೆಯನುಣುವ ಹುಲಿಯೆಂದು ಹುಲ್ಲುಣದು ಮಲಬದ್ಧತೆಯ ಪೇಟೆ ಬೆಳೆದಿಹುದೀ ಕಾರಣದಿ - ವಿಜ್ಞಾನೇಶ್ವರಾ *****