ಇಷ್ಟೊಂದು ದೇವರ ಎಷ್ಟೊಂದು ದೇವರ ಎಲ್ಲೆಲ್ಲಿ ನೋಡಿದರು ದೇವರೆ ದೇವರ ಇಷ್ಟೊಂದು ದೇವರಲಿ ನಿನಗಾರು ದೇವರ ನಿನಗ್ಯಾಕೆ ದೇವರ ನೀನೇ ದೇವರ ಯಜಮಾನ ದೇವರ ಧಣಿಗಳು ದೇವರ ಜನನಾಯಕರು ದೇವರ ಢಣನಾಯಕರು ದೇವರ ಅಂಬಾರಿ...
ಪ್ರೀತಿಯಿಂದ ಕಟ್ಟಿದ ಅವಳ ನಾಗರೀಕತೆಗಳ ಮೇಲೆ ಕಾಣುತ್ತಿದೆ ನಿಮ್ಮದೇ ಕ್ರೂರ ಮುದ್ರೆ ಅವಳೇ ಕಟ್ಟಿದ ಸಂಸ್ಕೃತಿಗಳ ಮೇಲೆ ಇರಲಿ ಬಿಡಿ ಅವಳದೇ ಮುದ್ರೆ, ನಿಲ್ಲಿಸಲಿ ಬಿಡಿ ಅವಳದೇ ಸೌಧ ತೋರಿಸಲಿ ಬಿಡಿ ಲೋಕಕ್ಕೆ ಹೊಸ...
ಬೆಂಗಳೂರಿನ ಅಜಾದ್ ನಗರದ ವಾಸಿ ಸೈಯ್ಯದ್ ಅಹಮ್ಮದ್ ಅವರಿಗೆ ಸೌರಶಕ್ತಿಯಲ್ಲಿ ಗಾಡಿ ಓಡಿಸುವ ಬಯಕೆಯ ತೀವ್ರತೆಯಿಂದಾಗಿ ಕಳೆದ ೩೦ ವರ್ಷಗಳ ಸತತ ಪ್ರಯತ್ನದ ಫಲವಾಗಿ ಸೌರಶಕ್ತಿಯಿಂದ ಕಾರು, ಮೂರುಚಕ್ರ, ದ್ವಿಚಕ್ರ ವಾಹನಗಳನ್ನು ಆರಾಮವಾಗಿ ಒಡಿಸಬಹುದೆಂದು...
‘ಲಬ್ಡಬ್ ಲಬ್ಡಬ್’ ಎನ್ನದೆ ಹೋದರು ನನ್ನಯ ಈ ಹೃದಯ ಕನ್ನಡ ಕನ್ನಡ ಎನ್ನತಲಿರುವುದು ಕೇಳೋ ಓ ಗೆಳೆಯ ಎದೆ ಸೀಳಿದರೂ ಅಕ್ಷರ ನಾಲ್ಕು ನನ್ನಲಿ ಇಲ್ವಂತೆ ಆದರೆ ಏನು? ಮೂರಕ್ಷರದ ಕನ್ನಡ ಇಹುದಂತೆ! ನನ್ನಯ...
ಕೆಳಹಟ್ಟಿವರೆಗೂ ಹೋಗಿ ದೂರದಲ್ಲೇ ನಿಂತು ಕೂಗಿ ಕರೆದು ಸತ್ತ ಆಕಳನ್ನು ಎತ್ತಿ ಹೊಯ್ಯಲು ಪರಿಪರಿಯಾಗಿ ಬೇಡಿಕೊಂಡರೂ ಹಣನೀಡುವುದಾಗಿ ಆಶೆ ಹುಟ್ಟಿಸಿದರೂ ಯಾರೋಬ್ಬರು ಬರಲು ನಿರಾಕರಿಸಿದಾಗ ಎಂತಹ ಕಾಲ ಬಂತಪ್ಪ’ ಎಂದು ನಿಟ್ಟುಸಿರಾದರು ಶೇಷಾಚಾರಿ. ಹಟ್ಟಿ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ಮಿದುಳಿನಲ್ಲೇ ಜನರು ಮಾಡುವ ಎಲ್ಲ ವಿಚಾರ - ದಿಂದ ರಕ್ಷಿಸು ನನ್ನ ದೇವ; ಅಮರಗೀತೆಯ ಹಾಡುವಾತ ಅದನ್ನು ತನ್ನ ಮೂಳೆ ಮಜ್ಜೆಗಳಲ್ಲಿ ಬಗೆವ; ಈತ ಬಹಳ ವಿವೇಕಿ ಮುದುಕ...