ನಿನ್ನ ನಾನರಿಯೆನೈ

ನಿನ್ನ ನಾನರಿಯೆನೈ ಅರಿಯೆ ಅರಿಯೆ, ಎನ್ನ ಮೋಹವ ಮೀರಿ ನಿಂದಿರುವೆ ಹರಿಯೇ. ನಿನ್ನಿರವು ನನ್ನಿರವಿನೊಳಗೆಂದು ನೆಚ್ಚುವೆನು, ಇನ್ನೊಮ್ಮೆ ಶಂಕಿಸುವೆ ಕೆದಕಿ ಬೆದಕಿ. ನನ್ನಿ ರವ ಜಗದಿರವನೆಲ್ಲವನು ಮೀರಿರುವ ನಿನ್ನಿರವ ಮರ್‍ಮವನು ಎಂತರಿವೆ ಹರಿಯೇ? ನಿನ್ನ...

ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ ಗಂಧದ ಗೀರಾ ಹೊಂದಿಸಿ ಇಟ್ಟಾಳ ಛೆಂದ ಗಿರಾಕಿ ಜಾತ ಮಲ್ಲಿಗಿ ಜಾಳಿಗಿ ದಂಡಿ ವಾನ್ಯಾಡು ತುರುಬ ಒನಪಿಲಿ ಕಟ್ಟಿ ಖನ್ನಿ ಕೋಮಽಲಿ ಹಸೀಗೇಳಽ ಸೋ ||೧|| ನೀರೆಯ ಬಾವುಲಿ ಲಿಗಿಲಿಗಿನಾಡುತ ಕಾಲುಂಗ್ರ...
ಜೈವಿಕ ಡಿಸೆಲ್ – ಹೊಂಗೆ ಎಣ್ಣೆ

ಜೈವಿಕ ಡಿಸೆಲ್ – ಹೊಂಗೆ ಎಣ್ಣೆ

ನಮ್ಮ ದೇಶದಲ್ಲಿ ಪೆಟ್ರೋಲ್, ಡಿಸೆಲ್ ಆಮದಿನ ಮೇಲೆ ಅಪಾರ ಪ್ರಮಾಣದ ವಿದೇಶಿ ವಿನಿಮಯ ವ್ಯಚ್ಚವಾಗುತ್ತದೆ. ಇದರಿಂದ ದೇಶದ ಸಮಗ್ರ ಅಭಿವೃದ್ಧಿಯ ಮೇಲೆ ಗಂಭೀರ ಪರಿಣಾಮಗಳು ಬೀರುತ್ತವೆ. ಇದಕ್ಕಿಂತಲೂ ಮಿಗಿಲಾಗಿ ವಾಯು ಮಾಲಿನ್ಯ, ಪರಿಸರ ಮಾಲಿನ್ಯವನ್ನು...

ಪಾತರಗಿತ್ತಿಗೆ

ಮರಿತನದ ಮರವೆಯಿಂ ಮರಸಿ ತಂದಪೆಯಾ? ಚಿತ್ರಾಂಜಲಿಯ ಗ್ರೀಷ್ಮ ಸಂತಾಪಕೆನ್ನ? ನಸೆದ ನಲವಿನ ನೆನಹಿನಂಜನದಿ ನನ್ನ ಸೋರೆದೆಯ ಸೇದೆಯಂ ಸವರೆ ಬಂದಪೆಯಾ? ೪ ಸಾಕು, ನಿನ್ನುಪಚಾರಗಳನೊಲ್ಲೆನದನು ಇನಿತು ಬೇಗನೆ ಮರೆತೆಯಾ? ನಾನುಮಾಕೆ ಈರ್‍ವರಾವಿದ್ದೆ ವಿಲ್ಲಿಯೆ; ನಿನ್ನನಾ ...

ಹರಿದಿದೆ ನೋಡಿ ಕನ್ನಡ ರಥವು

ಹರಿದಿದೆ ನೋಡಿ ಕನ್ನಡ ರಥವು ಪಶ್ಚಿಮದಾ ಕಡೆಗೆ ಕಾಣದಾಗಿವೆ ನಮ್ಮ ದಿಕ್ಕುಗಳು ಪೊರೆ ಬಂದಿದೆ ಕಣ್ಗೆ! || ಪ || ನಮ್ಮಲಿ ಏಳು ಜ್ಞಾನಪೀಠಗಳು ಕನ್ನಡಕೇನು ಬರ? ಕವಿತೆಯೆ ಸಾಕು ಇನ್ನೇನು ಬೇಕು ಕನ್ನಡವು...
ದಾರಿ ಯಾವುದಯ್ಯಾ?

ದಾರಿ ಯಾವುದಯ್ಯಾ?

ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್ ಬರೀ ಊಟದ ಬಿಲ್ ಕೊಡಲಾರದೇ ಓದುವುದು...

ನೀ ಮುದುಕಿಯಾದಾಗ

ನೀ ಮುದುಕಿಯಾಗಿ ಕೂದಲು ನರೆತು ಕಣ್ಣಲ್ಲಿ ನಿದ್ದೆ ತುಂಬಿರಲು, ಬೆಂಕಿಗೂಡಿನ ಬದಿಗೆ ಕುಳಿತು ಈ ಪುಸ್ತಕವ ಕೈಗೆತ್ತಿಕೊ. ಓದು ನಿಧಾನವಾಗಿ, ಪ್ರಾಯದ ದಿನಗಳಲ್ಲಿ ನಿನ್ನ ಕಣ್ಣಲ್ಲಿ ಹೊಮ್ಮುತ್ತಿದ್ದ ಮಧುರ ನೋಟ, ದಟ್ಟನೆ ನೆರಳ ಸ್ಮರಿಸು...
ಬಡಗಿಗಳೂ ಆನೆಯೂ

ಬಡಗಿಗಳೂ ಆನೆಯೂ

ಕಪಿಲಾನದಿಯ ತೀರದಲ್ಲಿ ಒಂದು ಕಾಡು. ಬಡಗಿಗಳು ಅಲ್ಲಿ ಮರವನ್ನು ಕುಯ್ಯುತ್ತಿದ್ದರು. ಎಲ್ಲರೂ ತಮ್ಮ ತಮ್ಮ ಪಾಡಿಗೆ ತಾವು ತಾವು ಕೆಲಸ ಮಾಡುತ್ತಿದ್ದರು. ಆಗ ಆನೆಯು ಘೀಳಿಟ್ಟಿಂತೆ ಆಗಲು ಎಲ್ಲರಿಗೂ ಹೆದರಿಕೆ ಆಯಿತು. ಮತ್ತೂ ಒಂದು...

ಬೆಡಗಿ

ಸುಡು ನಿನ್ನ ಸಿಂಗರವ, ನಿನ್ನ ಸೊಗವ. ಬಿಡು ನಿನ್ನ ಬೆಡಗ ಹಾ- ಳಾಗಿಸಿತು ಜಗವ! ಆಳಾಗಿಸಿತು ನೂರು ದೇಹಗಳನು, ತೊಳಲಾಡಿಸಿತ್ತೆನಿತೊ ಗೇಹಗಳನು! ನಿನ್ನ ಮಖಮಲು ಮುಖವ ಬಣ್ಣಿಸಿದ ವೆಂಪು,- ಕಳೆಯಲದು ನಿಲ್ಲುವವು ನೂರು ಸಂಪು!...