ನಂಗೊತ್ತಿಲ್ಲ ಸ್ವಾಮೀ

ನಂಗೊತ್ತಿಲ್ಲ ಸ್ವಾಮೀ

ಜೀವನವೆಂದರೆ ಅನುಭವಗಳ ಮಹಾ ಸಂಗ್ರಹ. ಹಲವು ನೈಜ ಘಟನೆಗಳು ನಮ್ಮ ಮೇಲೆ ಅಗಾಧ ಪರಿಣಾಮ ಬೀರಿ ಮರೆಯದ ನೆನಪುಗಳಾಗಿ ಅನುಭವದ ಖಜಾನೆಗೆ ಸೇರಿ ಹೋಗುತ್ತವೆ. ಆ ಖಜಾನೆ ತೆರೆದಾಗ ಇಂಥಾ ನೆನಪುಗಳು ಸ್ವಾರಸ್ಯಕರವಾದ ಕಥೆಗಳಾಗಿ...

ಕನ್ನಡದಾ ಬಾವುಟ

ಕನ್ನಡದಾ ಬಾವುಟವ ಹಾರಿಸಬನ್ನಿ ಕನ್ನಡದಾ ಕಹಳೆಯ ಮೊಳಗ ಬನ್ನಿ ಕನ್ನಡದಾ ದೀವಿಗೆ ನೀವಾಗಿ ಬನ್ನಿ ಕನ್ನಡಿಗರು ನಾವೆಂದು ಎದೆ ತಟ್ಟಿ ಬಾಳಿ|| ಕೆಂಪು ಹಳದಿ ಬಣ್ಣದ ಧ್ವಜವ ಹಿಡಿದು ವೀರಗಾಥೆಯ ತಿಲಕವನ್ನು ಹಣೆಯ ಮೇಲೆ...

ಹುಚ್ಚಿ ಜೇನ್ ಪಾದರಿಯ ಜೊತೆ ಮಾತಾಡಿದ್ದು

ಮೂಲ: ವಿಲಿಯಂ ಬಟ್ಲರ್ ಏಟ್ಸ್ ದಾರಿಯಲ್ಲಿ ಎದುರಾದರು ಪಾದ್ರಿ ಮಾತ ಮಧ್ಯೆ ಎಚ್ಚರಿಸಿದರು. ‘ಚಪ್ಪಟೆ ಮೊಲೆಗಳು ಜೋತಿವೆ ಕೆಳಗೆ, ಬತ್ತಿ ಹೋಗುತಿವೆ ನಾಳಗಳು; ವಾಸಿಸು ಹೆಣ್ಣೆ ದೇವಸೌಧದಲಿ, ತಕ್ಕುವಲ್ಲ ಕೊಳೆರೊಪ್ಪಗಳು’. ಕೂಗಿ ಹೇಳಿದೆನು ಪಾದ್ರಿಗೆ...
ಕಾಡುತಾವ ನೆನಪುಗಳು – ೧೪

ಕಾಡುತಾವ ನೆನಪುಗಳು – ೧೪

"ನೀವೇನೂ ಹೆದರೋದು ಬೇಡಾ. Stomach Wash ಕೊಟ್ಟಿದ್ದೇವೆ. ಎಲ್ಲಾ ಮಾತ್ರೆಗಳು ಹೊರಬಂದಿವೆ..." "ನಮ್ಮ ಹುಡುಗ ಆಗ ಹೋಗಿರದಿದ್ದರೆ ಅಪಾಯವಾಗುತ್ತಿತ್ತು". "ಮುಂದಿನ ವಾರ Tubetemy Camp ಇತ್ತು. ಅದಕ್ಕೆ ಇವರ ಸಹಿ ಮಾಡಿಸಿಕೊಳ್ಳಲು ಹೋಗಿದ್ದ. ಹೀಗಾಗಿ...

ಗಣೇಶ ದರ್‍ಶನ

೧ ದೇವರನೆಯದೆ ಕಾವ್ಯದ ರಚನೆಯೆ ನುತಿಯುರಿ ಇಲ್ಲದೆ ಭಾವದ ಪಚನೆಯೆ? ತಪ್ಪಿದನಾದೊಡೆ ತಿದ್ದುವೆನೀಗ ದೇವತೆಯೊಂದನು ನೆನೆ ಮನ ಬೇಗ- ಎನಲೀ ನಗೆಬಗೆಗಿಂಬಾಗುತ್ತ ಬಂದಿತು ಬೆನಕನ ಭಾವನೆಯಿತ್ತ. ಬುದ್ಧಿಯ ನೀಡೈ ಗಣಾಧಿನಾಯಕ ಸಿದ್ಧಿಯ ತೋರೈ ಗಣಾಧಿನಾಯಕ...

ನಾವು ಮನೆಯ ಮಕ್ಕಳು

ಯಾಕೆ ಗುಂಡು ಗಜಗದಾಟ ನಮ್ಮ ನಾವು ಮರೆತೆವೆ ಯಾಕೆ ರಕ್ತ ರುಂಡ ಮುಂಡ ನಮ್ಮ ಮನೆಯ ಸುಟ್ಟೆವೆ ನೋಡು ಒಂದೆ ನೀಲ ಗಗನ ಒಂದೆ ತಾಯಿ ಧರಣಿಯು ಒಂದೆ ಕುಲವು ಮನುಜ ನೆಲವು ಯಾಕೆ...
ಗಂಗಮಾಯಿಯ ಹಾಡಿನ ನದಿ

ಗಂಗಮಾಯಿಯ ಹಾಡಿನ ನದಿ

ಗಂಗವ್ವ ಗಂಗಮಾಯಿಯಾಗಿ ಹರಿದು ಹೋಗಿ ಭಾರತೀಯರ ಮನದಲ್ಲಿ ಪವಿತ್ರಳಾಗಿ ನಿಂತಿರುವಳಷ್ಟೆ. ಅಷ್ಟೆ ಪಾವನಳಾಗಿ ಗಂಗಜ್ಜಿ ಗಾಣಾದ ಮೂಲಕ ನಿಂತಿದ್ದಾಳೆ. ಅಲ್ಲವೆಂದವರಾರು? ಅವಳ ಗಾನವನ್ನು ಬಲ್ಲವರು, ತಿಳಿಯದೇ ಇರುವವರು ಎಲ್ಲರಿಗೂ ಗಂಗಜ್ಜಿ ಎಂದರೆ ಪ್ರೀತಿ. ಕೆಲವರು...

ನಿಂಗ್ ನೆಪ್ಪೈತ ನಂಜಿ?

ಒಂದೇ ಕೇರೀಲ್ ಉಟ್ಟ್ ಬೆಳದೋರು ಒಂದೇ ಬೀದೀಲ್ ಒತ್ ಕಳದೋರು ನಾವ್ಗೊಳ್ ಆಡಿ ಮಾಡಿದ್ದೆಲ್ಲಾ ನಿಂಗ್ ನೆಪ್ಪೈತ ನಂಜಿ? ಕಲ್ಲು ಬಕ್ರೆ ಆರೀಸ್ಕೋಂತ ಗಂಡ ಯೆಡ್ತೀರ್ ಸಂಸಾರಾಂತ ಚಿಕ್ಕಂದ್ನಲ್ ನಾವ್ ಆಟಗೊಳ್ ಆಡಿದ್ ನಿಂಗ್...

ಒಲವೆಂಬ ಹೊತ್ತಿಗೆ

ಒಲವೆಂಬ ಹೊತ್ತಿಗೆಯನೋದ ಬಯಸುತ ನೀನು ಬೆಲೆಯೆಷ್ಟು ಎಂದು ಕೇಳುತಿಹೆ? ಹುಚ್ಚ! ಹಗಲಿರುಳು ದುಡಿದರೂ, ಹಲಜನುಮ ಕಳೆದರೂ ನೀ ತೆತ್ತಲಾರೆ ಬರಿ ಅಂಚೆವೆಚ್ಚ. ಬೆವರ ಹನಿಯಲಿ ಹಲವು, ಕಣ್ಣೀರಿನಲಿ ಕೆಲವು ನೆತ್ತರದಿ ಬರೆದುದಕೆ ಲೆಕ್ಕವಿಲ್ಲ. ಚಿತ್ರ...

ಕಣ್ಣು ತೆರೆಯಿತು

ಗುರುಗಳಲ್ಲಿ ನಮಸ್ಕರಿಸಿ ಶಿಷ್ಯ ಹೇಳಿದ- "ಮಳೆ ಸುರಿದಾಗ ಮೋಡಕ್ಕೆ ಮುಕ್ತಿ. ಗರಿಗೆದರಿದಾಗ ಹಕ್ಕಿಗೆ ಮುಕ್ತಿ. ಹೂವರಳಿದಾಗ ಮೊಗ್ಗಿಗೆ ಮುಕ್ತಿ. ಗುಡಿಗಿನಲ್ಲಿ ಮಿಂಚಿಗೆ ಮುಕ್ತಿ. ನನಗಿಲ್ಲವೇ ಮುಕ್ತಿ?" - ಎಂದು ಕಣ್ಣು ಮುಚ್ಚಿ ನಿಂತು ಬೇಡಿದ....