ಯಾವುದರ ಬಗ್ಗೆಯೇ ಆಗಲಿ ನೇರ ನೋಟ ನೀಡುವುದು ಒಂದು ಬಗೆಯಾದರೆ ವಾರೆನೋಟ ನೀಡುವುದು ಇನ್ನೊಂದು ಬಗೆ. ನೇರವಾಗಿ ನೋಡಿದಾಗ ಪ್ರಕಟವಾಗದ ಆಯಾಮಗಳು ವಾರೆನೋಟದಲ್ಲಿ ಪ್ರಕಟವಾಗುತ್ತವೆ. ಈ ಕಾರಣದಿಂದಲೋ ಏನೋ ಮನುಷ್ಯ ಸಮಾಜ ಸಾಹಿತ್ಯ ಎಂಬ...
ಕೈ ಕೈದ ಹಿಡಿದು ಕಾದುವಾಗ ಕೈದೊ ಕೈಯೊ ಮನವೊ ಅಂಗ ಲಿಂಗ ಸಂಬಂಧದಲ್ಲಿ ಸಂಬಂಧಿಸುವಾಗ ಅಂಗವೊ ಲಿಂಗವೊ ಆತ್ಮನೊ ಕಾಲಾಂತ ಭೀಮೇಶ್ವರಲಿಂಗವನರಿದುದು [ಕೈದ-ಆಯುಧವನ್ನು] ಡಕ್ಕೆಯ ಬೊಮ್ಮಣ್ಣನ ವಚನ. ಇದು ಕುತೂಹಲಕರವಾದ ಪ್ರಶ್ನೆಯೊಂದನ್ನು ಕೇಳುತ್ತಿದೆ. ಆಯುಧ...
-ದ್ರೌಪದಿಯನ್ನು ಮದುವೆಯಾಗಿ ಪಾಂಚಾಲರ ಬೆಂಬಲವನ್ನೂ, ಕೃಷ್ಣನ ಕಡೆಯಿಂದ ಯಾದವರ ಬಲವನ್ನೂ ಪಡೆದುಕೊಂಡ ಪಾಂಡವರನ್ನು ಅಂದಾಜು ಮಾಡಿದ ಕೌರವರು, ಕುರುಸಾಮ್ರಾಜ್ಯವನ್ನು ಎರಡು ಪಾಲು ಮಾಡಿ, ಸಮೃದ್ಧವಾದ ಗಂಗಾನದಿಯ ದಡದಲ್ಲಿನ ಹಸ್ತಿನಾಪುರವನ್ನು ರಾಜಧಾನಿಯನ್ನಾಗಿ ಉಳಿಸಿಕೊಂಡು, ಪಾಂಡವರಿಗೆ ಯಮುನಾ...
ಈ ಹುಡಿಯ ಗೂಡಿನೊಳಗೆ ರಕ್ತ ಮಾಂಸ ಹೂವ ಮಿಡಿಯು ಕಾಲ ಕಾಲಕೆ ನೆರದು, ಅರಳಿ ಮಿಂದ ಘಮ ಮನದ ಘನ ಎಲ್ಲಾ ಮುಖದಲಿ ಗುಹೇಶ್ವರನ ನೆರಳು. ಮನಸಿನಲಿ ಮಹಾಲಿಂಗದ ಬೆಳಕು ಅರಳಿತು ಆಳಕ್ಕಿದರೆ ಕ್ಯಾದಿಗೆಯ...