ರಕ್ಷಕ

ಶಿಕ್ಷಕ... ನೀ... ರಕ್ಷಕ ಭವ್ಯ ಭಾರತದ... ಅರಳುವ ಕುಡಿಗಳ ಆರಾಧಕ ನಿನ್ನ ರಕ್ಷೆಯಲಿ ಮಕ್ಕಳು ಅರಿತು ಬೆರೆತು ವಿದ್ಯೆಯ ಕಲಿತು ನುರಿತರೆ ಬೆಳೆಯುವದು ಬಾನೆತ್ತರಕೆ... ಪ್ರೀತಿ ವಾತ್ಸಲ್ಯ ಮಕ್ಕಳೊಡನೆ ಹಂಚಿಕೊಳ್ಳುತ ನೀರುಣಿಸಿ ಪೋಷಿಸುವ... ಕುಶಲ...

ಸೆಪ್ಟೆಂಬರ್ ತಿಂಗಳಿನ ಹುಡುಗಿಯರು

ಮಧ್ಯಾಹ್ನ ಬಿಯರ್ ಕುಡಿದದ್ದು ತಲೆ ಸುತ್ತುತ್ತಿದೆ; ಈಗ ನನ್ನೊಂದಿಗಿಲ್ಲದ, ಮಠಕ್ಕೆ ಓದಲು ಬರುವ ಅವರ ನೆನಪು ಜೀವ ಹಿಂಡುತ್ತಿದೆ. ಹೆಣ ತಿನ್ನುವ ರಾತ್ರೆಯ ಹುಳುಗಳು ಸುಳಿದಾಡಲಾರಂಭಿಸಿವೆ. ಅವರ ಮುಗ್ಧತೆ, ಸೆಡವು, ಕುಗ್ರಾಮದ ಲಾವಣಿಗಳು- ಒಂದರಿಂದೊಂದು...

ಗಣೇಶ ಸಂಘ (ಸಂ.ರಂ)

ಮಧ್ಯಾಹ್ನ ಎರಡು ಘಂಟೆಗೆ ಐದು ನಿಮಿಷ ಬಾಕಿ ಇತ್ತು. ನ್ಯೂಸ್ ಕೇಳೋಣವೆಂದು ಟಿ.ವಿ. ತಿರುಗಿಸಿದೆ. ಕಾಲಿಂಗ್ ಬೆಲ್ ಬಾರಿಸಿತು. ಇದೊಂದು `ನ್ಯೂಸೆನ್ಸ್' ಆಯಿತಲ್ಲಾ ಎಂದುಕೊಂಡು ಬಾಗಿಲು ತೆರೆದೆ. ಐದಾರು ಹುಡುಗರು ನಾಯಿ ನಮ್ಮ ಮನೆಯಲ್ಲಿ...

ಜೀವಯಾನ

ಸುಳಿವ ಗಾಳಿಗೆ ತಳಿರು ತೂಗಲು ಹಕ್ಕಿಗೊರಳಲಿ ಇನಿದನಿ...... ಉದಯ ಕಿರಣವು ಮುದದಿ ಹೊಮ್ಮಲು ಲತೆಗಳಲ್ಹರಳು ಸುಮದನಿ ಮಣ್ಣನಿ ಯಾವ ಕೈಗಳು ಬೆಸೆದ ಮಾಯೆಯೋ ಲೋಕ ಜೀವಯಾನಕೆ ಮುನ್ನುಡಿ ಇಂದು ನಿನ್ನೆಗು ಮುನ್ನ ನಾಳೆಗೂ ಸಾಗಿ...

ನಗೆ ಡಂಗುರ – ೨

ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು:  "ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?" ಶಿಷ್ಯ:  "ಇದರಿಂದ ತುಂಬಾ ಉಳಿತಾಯ ಆಗುತ್ತದೆ;  ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ಕೊಳ್ಳಬೇಕಿಲ್ಲ ಸರ್‍!" *****
ಬೆಳ್ಳಿಯ ಬಟ್ಟಲು

ಬೆಳ್ಳಿಯ ಬಟ್ಟಲು

- ೧ - ನಾಲ್ಕಾರು ದಿನಗಳಿಂದ ಇಮಾನಬಿಯ ಮನಸ್ಸಿಗೆ ಸಮಾಧಾನವಿರಲಿಲ್ಲ.  ಅವಳ ಮೊಮ್ಮಗ ಹೈದರನ ಮೈಯೆಂಬೋ ಮೈ ಕೆಂಡಕೆಂಡವಾದರೆ ಮತ್ತೊಮ್ಮೆ ಮಂಜುಗಡ್ಡೆ.  ಹಗಲು-ರಾತ್ರಿ ವಿಲಿ ವಿಲಿ ಮೊರೆತ.  ತುಂಡು ಬ್ರೆಡ್ಡು ಚೂರು, ಬಿಸ್ಕೀಟು, ವಿಷದ...

ಯಾತಕೆ ಬೇಕು ಸಂಸಾರ ಸುಖ

ಯಾತಕೆ ಯಾರಿಗೆ ಬೇಕು ಈ ಸಂಸಾರಸುಖ ಇನ್ನು ಸಾಕು ||೧|| ನೀ ಸತ್ತು ನಾನಿರಬೇಕು ನಾನು ನೀನು ಒಂದಾದಮೇಲೆ ||೨|| ಆನಂದಸ್ಥಲದ ಮಾಲಿಂಗನೋಳ್ ಬೆರಿಯಲಿಬೇಕ ಇಂತಾದಮೇಲೆ ಗುರುಗೋವಿಂದನ ಮರಿ ಶರೀಫನ ಗುರುತು ನಿನಗ್ಯಾಕ ||೩||...

ನಗೆ ಡಂಗುರ – ೧

ಅವರು: "ನಿನ್ನನ್ನು ಎಲ್ಲೋ ನೋಡಿದ ಹಾಗೆ ಇದೆಯಲ್ಲಾ, ನೀನು ಅನ್ನದಾನಪ್ಪ ಅಲ್ಲವೇ?" ಇವರು: "ನನ್ನ ಈಗಿನ ಹೆಸರು ಅನ್ನ ಮಾರಪ್ಪ ಅಂತ.  ಆಗ ನಾನು ಅನ್ನವನ್ನು ದಾನಮಾಡುತ್ತಿದ್ದೆ, ಆದರೆ ಈಗ ಅನ್ನವನ್ನು ಮಾರುತ್ತಿದ್ದೇನೆ.  ಹೊಟೆಲ್...