ಮೇಲೆ ಅಲೆವ ಮುಗಿಲಿನೊಳಗೆ ಹೀಗೇನೇ ಒಮ್ಮೆ ಸಂಧಿಸುವೆನು ನನ್ನ ವಿಧಿಯ ಎಂದು ನಾನು ಬಲ್ಲೆ. ಕಾದುವವರ ಕೂಡ ನನಗೆ ಇಲ್ಲ ಯಾವ ಹಗೆತನ, ಯಾರಿಗಾಗಿ ಕಾದುವೆನೋ ಅವರೊಳಿಲ್ಲ ಒಗೆತನ. ಕಿಲ್ಟಾರ್‍ಟನ್ ಕ್ರಾಸ್ ಎನ್ನುವ ದೇಶ...
ತೋಟದಲ್ಲಿ ತಿರುಗುವಾಗ ಭುಜವೇರಿ ಬಂದಿತ್ತು ಒಂದು ಕಂಬಳಿ ಹುಳು. ಮೈ ನವೆ ತಡೆಯಲಾರದೆ ಸಿಟ್ಟಿನಿಂದ ಕಂಬಳಿ ಹುಳುವನ್ನು ಒಂದು ಸೀಸೆಯಲ್ಲಿ ಹಾಕಿ ಬಂಧಿಸಿಟ್ಟ ತೋಟದ ಮಾಲಿ. ಗಿಡಗಳಿಗೆ ನೀರು ಹಾಕುವಾಗ ಕನಿಕರ ಗೊಂಡು ನಾಲಕ್ಕು...
ರಾಮಾಯಣದ ಓದುಗಳು ಹಲವಾರು. ‘ತಿಣುಕಿದನು ಫಣಿರಾಯ ರಾಮಾಯಣದ ತಿಂತಿಣಿಯ ಭಾರದಲಿ’ ಎಂದ ಕುಮಾರವ್ಯಾಸನ ಮಾತು ಅಕ್ಷರಶಃ ನಿಜವೆನ್ನುವಂತೆ ರಾಮಾಯಣಗಳು ಹಲವಾರು ಭಾಷೆಗಳಲ್ಲಿ ಹಲವಾರು ಭಾವಗಳೊಡನೆ ರಾಮಾಯಣಗಳು ಸೃಷ್ಟಿಯಾಗುತ್ತಲೇ ಬಂದಿದ್ದಾವೆ. ರಾಮಾನುಜನ್ ಅವರು ಬರೆದ ಜನಪ್ರಿಯ...
Kannada Research Lectures Series No. 6 ೧೯೪೩ ಯಲ್ಲಿ ಮಾಡಿದ ಬಾಷಣ. ಪೂರ್ವ ಚರಿತ್ರೆ:- ಚರಿತ್ರಕಾರರು ಚರಿತ್ರೆ, ಆದಿ ಚರಿತ್ರೆ (Proto-history) ಮತ್ತು ಪೂರ್ವ ಚರಿತ್ರೆ (Pre-history) ಗಳೆಂಬ ಪದಗಳನ್ನು ಉಪಯೋಗಿಸುತ್ತಾರೆ. ಕರ್ಣಾಟಕಕ್ಕೆ...