ಹಣದ ಚೈತನ್ಯವನು ಜೀವನ ಚೈತನ್ಯವೆನಬಹುದೇ?

ಊಣುವಾರೋಗ್ಯವಿಲ್ಲದೆಲೆ ಅಡುಗೆಯೊಳು ಪ್ರಾ ವೀಣ್ಯದಿಂದೇನು? ವಸನ ವಸತಿ ವಾಹನ ಗ ಡಣಗಳೇನಿದ್ದೊಡೇನು? ನೌಕರಿಯ ವರಕ ರುಣೆಯಲ್ಲದೊಡುಣಿಸೇನು? ಅನ್ನದೊಳನ್ನ ಬೆಳೆ ದುಣುವಾ ಚೈತನ್ಯವಿಲ್ಲದಿಳೆಯೊಳಬಲ ಬದುಕೇನು? - ವಿಜ್ಞಾನೇಶ್ವರಾ *****

ಶಿರಿಯ ರಾಮರಾಡೂ ಕೋಲೇಲೋ ದ್ಯೇವರೇ

ಶಿರಿಯ ರಾಮರಾಡೂ ಕೋಲೇಲೋ ದ್ಯೇವರೇ ಕೋಲು ಕೋಲೇಲೋ ಅದು ಕೋಲೇ ದ್ಯೇವರೇ || ೧ || ಶಿನ್ನದೊಂದು ಕೋಲೇಲೋ ಅದು ಕೋಲೇ ದ್ಯೇವರೇ ರಾಜದೇವಿಂದ್ರಾಡೂ ಕೋಲೇಲೋ ದ್ಯೇವರೇ || ೨ || ಕೋಲು ಕೋಲೇ...
ಪಾಪಿಯ ಪಾಡು – ೨೧

ಪಾಪಿಯ ಪಾಡು – ೨೧

ಅನೇಕ ದಿನಗಳವರೆಗೆ ಮೇರಿಯಸ್ಸನು ಬದುಕಿದವನೂ ಅಲ್ಲ, ಸತ್ಯವನೂ ಅಲ್ಲದೆ ; ಹೀಗೆ ಜೀವಚ್ಛವವಾಗಿ ಬಿದ್ದಿದ್ದನು. ಅವನಿಗೆ ಜ್ವರವು ಬಂದು ಬಹು ದಿನಗಳವರೆಗೆ ಸನ್ನಿ ಮುಚ್ಚಿಕೊಂಡು ಕಳವಳವು ಹುಟ್ಟಿತ್ತು. ರಾತ್ರಿಯಲ್ಲೆಲ್ಲ ಕೋಸೆಟ್ಟಳ ಪಾರಾ ಯಣವೇ ಆಗಿತ್ತು....

ಯೋಚಿಸುತ್ತಲೆ

ಶುದ್ಧ ಕರ್‍ಮವ ಮಾಡು ಮನುಜನೆ ಶುದ್ಧ ಕರ್‍ಮವೆ ನಿನ್ನ ಸಂಪತ್ತು ನಾಳಿನ ಬದುಕಿಗೆ ಇವತ್ತಿನ ಕರ್‍ಮ ಇವತ್ತಿ ಬಾಳೇ ನಿನ್ನೆಯ ನಿನ್ನ ಕರ್‍ಮ ದೇವನ ಭೂಮಿ ಇದು ವಿಚಿತ್ರ ನೀನು ಕೊಟ್ಟಿದ್ದೆ ನಿನಗೆ ಕೊಡುವುದು...

ನನ್ನೊಳಗೊಬ್ಬ ಸೈತಾನ

ನನ್ನೊಳಗೊಬ್ಬ ಸೈತಾನ ಯಾವಾಗಲೂ ಇರುತಾನ ನಾನೆಚ್ಚರಿರಲಿ ನಿದ್ರಿಸುತಿರಲಿ ತನ್ನಿಚ್ಛೆಯಂತೆ ಕುಣಿಸುತಾನ ಕುಣಿಸುತಾನ ದಣಿಸುತಾನ ಮನಸೋ‌ಇಚ್ಛೆ ಮಣಿಸುತಲು ಇರುತಾನ ಎಲ್ಲರನು ಬಯ್ಯುತಾನ ಬಡಿಯಲು ಕೈಯೆತ್ತುತಾನ ಕೊಂದು ಕೂಗುತಾನ ಯಾವಾಗಲೂ ಏನೊ ಒಂದು ಸಂಚು ನಡೆಸುತಿರುತಾನ ನಡೆವವರ...

ಒಂದಿರುಳು

ಪಡುವ ಮಲೆಯ ಕಣಿವೆಯಾಚೆ ಹೊತ್ತು ಹಾರಿಹೋಗುತಿತ್ತು, ಮೂಡ ಮಲೆಯ ಹಲ್ಲೆ ಹತ್ತಿ ಇರುಳ ದಾಳಿ ನುಗ್ಗುತಿತ್ತು; ಬಿದ್ದ ಹೊನ್ನ ಕೊಳ್ಳೆ ಹೊಡೆದು ಕಳ್ಳಸಂಜೆಯೋಡುತಿತ್ತು, ತಲೆಯ ಬಾಗಿ ಪುರದ ದೀಪ ಜೀವದೊಂದಿಗಿದ್ದಿತು. ಪಾನಭೂಮಿಯಲ್ಲಿ ಮತ್ತ- ಜನದ...

ನೂಲೊಲ್ಲ್ಯಾಕ ಚೆನ್ನೀ?

ಗಂಡ: ನೂಲಲ್ಯಾಕ ಚೆನ್ನೀ! ನೂಲಲ್ಯಾಕ ಚೆನ್ನೀ! ಹೆಂಡತಿ: ರಾಟಲಿಲ್ಲೋ ಜಾಣಾ! ರಾಟಲಿಲ್ಲೋ ಜಾಣಾ! ಕತೆಗಾರ: ಮನಿಯಾನ ಬಂಡೀ ಮುರಿಸಿ ಮನಿಯಾನ ಬಂಡೀ ಮುರಿಸಿ ರಾಟೀ ಮಾಡಿಸಿ ಕೊಟ್ಟಾ ರಾಟೀ ಮಾಡಿಸಿ ಕೊಟ್ಟಾ ಗಂಡ: ನೂಲಲ್ಯಾಕ...
ಉಪಕಾರಿ ಬ್ಯಾಕ್ಟರಿಯಾಗಳು (ಸೂಕ್ಷ್ಮಜೀವಿಗಳು)

ಉಪಕಾರಿ ಬ್ಯಾಕ್ಟರಿಯಾಗಳು (ಸೂಕ್ಷ್ಮಜೀವಿಗಳು)

ಬ್ಯಾಕ್ಟಿರಿಯಾಗಳು ಮನುಷ್ಯನ ದೇಹಕ್ಕೆ ಎಷ್ಟು ಪ್ರಯೋಜನವೋ ಅಷ್ಟೇ ಅಪಾಯಕಾರಿಗಳು ನಿಜ. ಕೆಲವು ಸಲ ಭಯಂಕರ ಕಾಯಿಲೆಗಳಿಗೆ ಕಾರಣವಾಗುವ ಇವುಗಳಿಂದಲೇ ಮಾನವನ ಆಹಾರವಸ್ತುಗಳ ಅಂಗಾಗಳಾಗಿಯೂ ಉಪಕರಿಸುತ್ತದೆ. ದೋಸೆ, ಇಡ್ಲಿ, ಬ್ರೆಡ್, ಮೊಸರು, ಬೆಣ್ಣೆ, ಗಿಣ್ಣು ಕಾಫಿ,...

ಚಾತಕ

'ಬೇಸಗೆಯ ಬೇಸರಂ ಬೀಸು ೧ಕಾದಿಗೆಯೇ! ಮೊಗ್ಗರಿಸಿ ಮೊರೆ ಮುಗಿಲೆ! ಮಿನುಗು ಮೊನೆಮಿಂಚೇ!- ಮೇಣಿಂತು ಮಳೆಯ ಮುಂಬನಿ ಮಣಿದು ಹೊಂಚೆ ನಿನ್ನ, ನೀನದನೊಲ್ಲದೆಲ್ಲಿ ಚಾದಗೆಯೇ೨? ೪ ನಿನ್ನ ತನುವೆಂತು? ದನಿಯೆಂತು? ಮನೆಯೆಂತು? ದೆಸೆಡೆಸೆಯ ಸೋಸಿ ನಾ...