Skip to content
ಚಿಲುಮೆ

ಕನ್ನಡ ನಲ್ಬರಹ ತಾಣ

  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ
Menu
  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ

ಶರತ್ ಹೆಚ್ ಕೆ

ಮೂಲತಃ ಹಾಸನದವರು. ಓದಿದ್ದು ಹಾಸನದ ಮಲೆನಾಡು ಎಂಜಿನಿಯರಂಗ್ ಕಾಲೇಜಿನಲ್ಲಿ ಬಿ.ಇ. ಹಾಗು ಎಂ.ಟೆಕ್. ಈಗ ಅದೇ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಪಕರಾಗಿ ಕಾರ್‍ಯನಿರ್‍ವಹಣೆ. ‘ಮೊದಲ ತೊದಲು’, ‘ಬೆಳಕಿನ ಬೇಲಿ’, ‘ಗೋಡೆಗಳ ನಡುವೆ...’ ಮತ್ತು ‘ಕುಶಲೋಪರಿ’ ಪ್ರಕಟಿತ ಕೃತಿಗಳು.

  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೬೧

ಬಿಕ್ಕಳಿಸುತ್ತ ಬಿದ್ದದ್ದ ಕನಸನ್ನು ಅವಳ ಮಡಿಲಲ್ಲಿಟ್ಟು ಹೊರಟವನ ಎದೆಯ ಮೇಲೆ ಸಾವಿನ ಕರಿನೆರಳು *****...

ಶರತ್ ಹೆಚ್ ಕೆ
July 14, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೬೦

ರೆಕ್ಕೆ ಮುರಿದುಕೊಂಡ ನನ್ನ ಮಾತು ನಿನ್ನ ಬುಡದಲಿ… ತುಸು ದನಿ ಕೊಡು ಭಾವುಕತೆ ದಣಿಯಲು *****...

ಶರತ್ ಹೆಚ್ ಕೆ
July 7, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೯

ನನಗೆ ಬಿಕ್ಕಿ ಬಿಕ್ಕಿ ಅಳಬೇಕೆನಿಸುತ್ತಿದೆ… ಅವಳ ನಲಿವಿಗೆ ನೀರುಣಿಸುವ ಸಲುವಾಗಿ *****...

ಶರತ್ ಹೆಚ್ ಕೆ
June 30, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೮

ನಿನ್ನ ನಲಿವಿನ ನೆರಳಲ್ಲಿ ಮಲಗಿದ್ದ ನನ್ನ ನೋವುಗಳು ಸಮಾಧಿ ಸೇರಿದ್ದೇ ತಿಳಿಯಲಿಲ್ಲ *****...

ಶರತ್ ಹೆಚ್ ಕೆ
June 23, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೭

ನೀ ಎಷ್ಟು ಬೈದರೂ ನನಗೆ ನೋವಿಲ್ಲ. ಮಾತು ದಹಿಸಿ ಮೌನ ಸ್ರವಿಸುವ ನಿನ್ನ ಮುನಿಸು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. *****...

ಶರತ್ ಹೆಚ್ ಕೆ
June 16, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೬

ಎದೆಯಲ್ಲಿ ಅದುಮಿಟ್ಟುಕೊಂಡ ಪ್ರೀತಿಯ ಹೇಗೆ ಹಾರಿ ಬಿಡಬೇಕೋ ತಿಳಿದಿಲ್ಲ *****...

ಶರತ್ ಹೆಚ್ ಕೆ
June 9, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೫

ಎದೆಯೊಳಗೆ ಒಲವಿನ ಹೂ ಮುಡಿಸಿದ ಹುಡುಗಿ ದೂರ ನಿಂತು ಕಣ್ಣರಳಿಸಿದ್ದಾಳೆ. ನನ್ನ ಕಣ್ಣಂಚು ಒದ್ದೆಯಾಗಿದೆ. *****...

ಶರತ್ ಹೆಚ್ ಕೆ
June 2, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೪

ನೀನೆಂದರೆ ಮುನಿಸಿನ ಸಹವಾಸ ಅಚ್ಚಿಕೊಂಡಷ್ಟೂ ದೂರ ಸರಿಯುವ ಆಗಸ *****...

ಶರತ್ ಹೆಚ್ ಕೆ
May 26, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೩

ಮನದಲ್ಲಿ ತೆರೆ ಕಾಣದ ಕನಸಿನ ಚಿತ್ರದ ಹೆಸರು ಅವಳ ಒಡಲು *****...

ಶರತ್ ಹೆಚ್ ಕೆ
May 19, 2024
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೨

ನಿನ್ನ ಹುಸಿ ಮುನಿಸಿನೆದುರು ಮಂಡಿಯೂರಿ ಕುಳಿತ ನನ್ನ ಅಹಂ ಮೂಳೆ ಮುರಿದುಕೊಂಡು ಮೂಲೆ ಸೇರಿದೆ *****...

ಶರತ್ ಹೆಚ್ ಕೆ
May 12, 2024
Read More
123...17

ಸಣ್ಣ ಕತೆ

  • ಅದ್ವೈತ

    ಭಾಗ-೧ ಹೀಗೀಗೆ ಆಗುತ್ತದೆ- ಆಗಲೇಬೇಕು’ - ಇದು ತರ್ಕ. ಮನುಷ್ಯನೊಬ್ಬನ ಸಕಲ ನಡವಳಿಕೆಗಳನ್ನು ಯಾವುದೇ ಒಂದು ತಾರ್ಕಿಕ ವಲಯಕ್ಕೆ ಮಾತ್ರ ಸೀಮಿತಗೊಳಿಸಿಬಿಟ್ಟರೆ ಒಬ್ಬರು ಇನ್ನೊಬ್ಬರನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ… Read more…

  • ಜೀ… ಗಾಂಧೀ

    ಅರುಣ್‌ಗಾಂಧಿ ಹೆಗಲಿನಿಂದ ಲ್ಯಾಪ್‌ಟಾಪಿನ ಚೀಲವನ್ನು ಕೆಳಗಿಳಿಸಿ ತಿರುಗುವ ಕುರ್ಚಿಯಲ್ಲಿ ಕೂರುತ್ತಿದ್ದಂತೆಯೇ ಬಿಳಿಯ ಸಮವಸ್ತ್ರ ಧರಿಸಿದ್ದ ಸೇವಕ ಬಂದು ಒಂದು ಕವರನ್ನು ಕೊಟ್ಟು ಸಹಿ ಮಾಡಿಸಿಕೊಂಡು ಹೋದ. ಪ್ರತಿದಿನ… Read more…

  • ಸನ್ಮಾನ

    ಖ್ಯಾತ ಸಾಹಿತಿ ಮಾ.ನಾ.ಸು. ಅವರಿಗೆ ಪೌರ ಸನ್ಮಾನ, ಅಲಂಕೃತ ಟ್ರ್ಯಾಕ್ಟರ್‌ನಲ್ಲಿ ಅದ್ದೂರಿ ಮೆರವಣಿಗೆ, ಕೊಂಬು ಕಹಳೆ, ಜಾನಪದ ಕುಣಿತ, ವೀರಗಾಸೆ ಯೂನಿಫಾರಂ ತೊಟ್ಟ ಸ್ಕೂಲು, ಕಾಲೇಜಿನ ಮಕ್ಕಳು,… Read more…

ಬರಹ

  • ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

    ಜನವರಿ ೧೨ ವಿವೇಕಾನಂದರ ಜನ್ಮದಿನ; ೨೦೧೩ಕ್ಕೆ ೧೫೦ ವರ್ಷಗಳು ತುಂಬಿದ ಕಾಲ ಘಟ್ಟ. ಹೀಗಾಗಿಯೇ ಈ ವರ್ಷದ ಜನ್ಮದಿನಕ್ಕೆ ವಿಶೇಷ ಮಹತ್ವ. ಇಷ್ಟು ವರ್ಷಗಳ ಅವಧಿಯಲ್ಲಿ ವಿವೇಕಾನಂದರು… Read more…

  • ನಮ್ಮೊಳಗೆ ಅನಾಥರಾಗುತ್ತಿರುವ ನಾವು

    ಹಿಂಸೆಯ ಯುಗದಲ್ಲಿ ನಾವು ಬದುಕುತ್ತಿದ್ದೇವೆ. ಭೂಮಂಡಲವೇ ಘೋರವಾದ ಮೃತ್ಯುವಿನ ಮಾಲೆಯಿಂದ ಆವೃತವಾಗಿದೆ. ಸದ್ಯದಲ್ಲಿ ಅಮೇರಿಕ ದೇಶ ಅದರಲ್ಲಿ ಹೆಚ್ಚು ಅಪರಾಧಿ. ಸತ್ಯಕ್ಕೆ ದುರ್ಗತಿ; ದ್ವೇಷಕ್ಕೆ ವಿಜಯ; ಪ್ರೇಮ… Read more…

  • ಬಿಕ್ಷುಕರೊಂದಿಗೆ

    ಮೂವತ್ತು ವರ್ಷದ ನನ್ನ ಸ್ವತಂತ್ರ ಭಾರತದಲ್ಲಿ ಹೆಮ್ಮೆಯಿಂದ ತಲೆ ಎತ್ತಿ ತಿರುಗಬೇಕಾದವನು ಕುಗ್ಗಿ ಕುಸಿದು ಹೋಗುವಂಥ ಅಮಾನವೀಯ ಅಂತರಗಳ ನಡುವೆ ಉಸಿರಾಡುತ್ತಿದ್ದೇನೆ. ವೈಭೋಗದಲ್ಲಿರುವ ಸ್ವಪ್ರತಿಷ್ಟಿತ ರಾಜಕಾರಣಿಗಳು ಒಂದು… Read more…

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅ… ಮುಂದೆ ಓದಿ… →

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮ… ಮುಂದೆ ಓದಿ… →

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾ… ಮುಂದೆ ಓದಿ… →

ಕಾದಂಬರಿ

  • ಇಳಾ – ೧

    ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… ಮುಂದೆ ಓದಿ…

  • ಭ್ರಮಣ – ೧

    ದಟ್ಟವಾದ ಕಾಡಿನಲ್ಲಿ ಓಡುತ್ತಿದ್ದಾನೆ ಸಾಯಿ. ಅವನು ತೊಟ್ಟ ಮಿಲಿಟರಿಯವರಂತಹ ಪೋಷಾಕು ಕಾಡಿನ ಹಸಿರಿನಲ್ಲಿ ಒಂದಾದಂತೆ ಕಾಣುತ್ತಿದೆ. ಬಹು ಚಿಕ್ಕ ಕಲ್ಲು ಬಂಡೆಗಳ ದಾರಿ. ಅದರ ಪರಿಚಯ ಅವನಿಗೆ… ಮುಂದೆ ಓದಿ…

  • ಪುಂಸ್ತ್ರೀ – ೧

    ಶರವು ಮರ್ಮವ ಘಾತಿಸಿತು "ಮುಂದಿನ ಜನ್ಮ ಅಂತನ್ನುವುದು ಒಂದು ಇರುವುದೇ ಆದಲ್ಲಿ ಗಂಡೂ ಅಲ್ಲದ, ಹೆಣ್ಣೂ ಅಲ್ಲದ ಜೀವಿಯಾಗಿ ಜನಿಸಿ ನಿನ್ನನ್ನು ಕೊಲ್ಲುತ್ತೇನೆ." ನಿಧಾನವಾಗಿ ಕಣ್ಣುತೆರೆದು ಸುತ್ತಲೂ… ಮುಂದೆ ಓದಿ…

Copyright © 2026 ಚಿಲುಮೆ | Powered by News Magazine X