ರಾಧೆ ಗೋವಿಂದ
ಯಶೋಧೆ ಕಂದ ರಾಧೆ ಗೋವಿಂದ ತೋರು ನಿನ್ನ ದಿವ್ಯರೂಪ ನನ್ನ ಬಾಳಿನಲಿ ನೀನೊಮ್ಮೆ ಬಂದು ಕಳೆಯೋ ಎನ್ನ ಕರ್‍ಮಗಳ ಪಾಪ ನಲುಗಿರುವೆ ನಾ ನಿನ್ನ ಸುಂದರ ಮಾಯೆಗೆ ನನ್ನ ನಿಜ ಸ್ವರೂಪ ಕಳೆದಿರುವೆ ಇಂದಿನ...
Read More