Skip to content
ಚಿಲುಮೆ

ಕನ್ನಡ ನಲ್ಬರಹ ತಾಣ

  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ
Menu
  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ

ನಂನಾಗ್ರಾಜ್

  • ಹನಿಗವನ

ಫುಢಾರಿ

ನನ್ನ ಎರಡು ಮಾತುಗಳಾಡ್ತೀನಿ, ಹೊಸತೇನು?, ಅವರದು ಎಂದೂ ಒಂದು ಮಾತಿಲ್ಲ! *****...

ನಂನಾಗ್ರಾಜ್
March 30, 2024
Read More
  • ಹನಿಗವನ

ಕಷ್ಟ

ಪದೇ ಪದೇ ಕಷ್ಟ ತಂದುಕೋತಾರೆ, `ಕಲೆಕ್ಟರ್ ಆಫ್ ಕಷ್ಟಂಸ್’ *****...

ನಂನಾಗ್ರಾಜ್
March 29, 2024
Read More
  • ಹನಿಗವನ

ಪಾರ್ಕಿಂಗ್

ಬೆಂಗಳೂರಲ್ಲಿ Parking ಸಿಕ್ಕಿಬಿಟ್ಟರೆ ನಾನು Par King! *****...

ನಂನಾಗ್ರಾಜ್
March 15, 2024
Read More
  • ಹನಿಗವನ

ಅನಾಥ ಬಂಧು

ದಯಮಾಡೋ ಅನಾಥ ಬಂಧು ಎಂದು ದೇವರಲಿ ಮೊರೆಯಿಟ್ಟರೆ ದೂರದ ಬಂಧು, ತಬ್ಬಲಿ ಹುಡುಗ ವಕ್ಕರಿಸಿಬಿಡುವುದೇ! *****...

ನಂನಾಗ್ರಾಜ್
March 12, 2024
Read More
  • ಹನಿಗವನ

ದೃಷ್ಟಿ

ವಿಸ್ಕಿಯಲ್ಲಿದ್ದ ಮಂಜು ಕೊನೆಗೆ ಸೇರಿತ್ತು ಕಣ್ಣುಗಳ! *****...

ನಂನಾಗ್ರಾಜ್
March 8, 2024
Read More
  • ಹನಿಗವನ

ನೆಕ್‌ಲೆಸ್

ನೀನೋ ನೆಕ್‌ಲೆಸ್ ನಿನಗ್ಯಾಕೆ ನೆಕ್‌ಲೇಸ್? *****...

ನಂನಾಗ್ರಾಜ್
March 5, 2024
Read More
  • ಹನಿಗವನ

ಬಿ.ಪಿ.

ಅವರಿಗೆ ಸೀರಿಸ್ ಆಫ್ ಬಿ.ಪಿ. ಬ್ಲಡ್ ಪ್ರೆಶರ್ ಬ್ಯಾಕ್ ಪೈನ್ ಹಾಗೂ ಬಾಟಲ್ ಪ್ರಾಬ್ಲಮ್! *****...

ನಂನಾಗ್ರಾಜ್
March 1, 2024
Read More
  • ಹನಿಗವನ

ನೆನಪು

ಪರಸ್ಥಳಕ್ಕೆ ಹೋಗುವಾಗ ರೈಲು ನಿಲ್ದಾಣದಲಿ ನನ್ನಾಕೆಯ ನೆನಪಾಯಿತು ‘ಜೇಬುಗಳ್ಳರಿದ್ದಾರೆ’ ಫಲಕ ನೋಡಿ *****...

ನಂನಾಗ್ರಾಜ್
December 30, 2023
Read More
  • ಹನಿಗವನ

ಅಂತರ

ನನಗೆ ಸಾಕು ಬರಿ ಬಿಯರ್‍ ಇವಳ ಆಸೆಯಾದರೋ ಡಿ ಬಿಯರ್‍ಸ್! *****...

ನಂನಾಗ್ರಾಜ್
December 27, 2023
Read More
  • ಹನಿಗವನ

ವಿಸಿಟ್

ಸ್ವಲ್ಪ ಹೊತ್ತಿಗೆ Visit ಗೆ ಅಂತ ಬಂದವರು ತುಂಬಾ ಹೊತ್ತು ಕುಳಿತು We Sit ಮಾಡ್ಬಿಡೋದೇ? *****...

ನಂನಾಗ್ರಾಜ್
December 20, 2023
Read More
123...13

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಥಡ್ರ್‌ಸೆಕ್ಸ್ ಮೊನೊಲಾಗು

    ನಿಮ್ಮೊಡನೆ ಇಂದು ಹೃದಯ ಬಿಚ್ಚಿ ಮಾತಾಡುತ್ತಿದ್ದೇನೆ. ಈಗ ಹಾಗೆ ಯಾರೂ ಮಾತಾಡುವವರಿಲ್ಲ. ಸ್ವಭಾವ, ನಡೆ, ನುಡಿ ಎಲ್ಲದರಲ್ಲೂ ಒಳಗೊಂದು ಹೊರಗೊಂದು. ನೀವೂ ಹಾಗೇ ಅಲ್ವಾ? ಹೇಳಿ, ನೀವು… Read more…

  • ದಳವಾಯಿ ಬೆಟ್ಟದ ಅರಸರು

    ರಾಜ ಒಡೆಯರ ತರುವಾಯ ಅವರ ಮೊಮ್ಮಕ್ಕಳು ಚಾಮರಾಜ ಒಡೆಯರು ಪೂರ್ವ ಯೌವನದಲ್ಲಿಯೇ ಪಟ್ಟಕ್ಕೆ ಬಂದರು. ಊಳಿಗದವರು ತಮ್ಮ ಸ್ವಂತ ಪ್ರಯೋಜನದಲ್ಲಿಯೇ ದೃಷ್ಟಿಯುಳ್ಳವರಾಗಿ ದೊರೆಗಳ ಶಿಕ್ಷಣದ ಚಿಂತೆಯನ್ನು ಮಾಡದೆ… Read more…

ಬರಹ

  • ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

    ಜನವರಿ ೧೨ ವಿವೇಕಾನಂದರ ಜನ್ಮದಿನ; ೨೦೧೩ಕ್ಕೆ ೧೫೦ ವರ್ಷಗಳು ತುಂಬಿದ ಕಾಲ ಘಟ್ಟ. ಹೀಗಾಗಿಯೇ ಈ ವರ್ಷದ ಜನ್ಮದಿನಕ್ಕೆ ವಿಶೇಷ ಮಹತ್ವ. ಇಷ್ಟು ವರ್ಷಗಳ ಅವಧಿಯಲ್ಲಿ ವಿವೇಕಾನಂದರು… Read more…

  • ನಮ್ಮೊಳಗೆ ಅನಾಥರಾಗುತ್ತಿರುವ ನಾವು

    ಹಿಂಸೆಯ ಯುಗದಲ್ಲಿ ನಾವು ಬದುಕುತ್ತಿದ್ದೇವೆ. ಭೂಮಂಡಲವೇ ಘೋರವಾದ ಮೃತ್ಯುವಿನ ಮಾಲೆಯಿಂದ ಆವೃತವಾಗಿದೆ. ಸದ್ಯದಲ್ಲಿ ಅಮೇರಿಕ ದೇಶ ಅದರಲ್ಲಿ ಹೆಚ್ಚು ಅಪರಾಧಿ. ಸತ್ಯಕ್ಕೆ ದುರ್ಗತಿ; ದ್ವೇಷಕ್ಕೆ ವಿಜಯ; ಪ್ರೇಮ… Read more…

  • ಬಿಕ್ಷುಕರೊಂದಿಗೆ

    ಮೂವತ್ತು ವರ್ಷದ ನನ್ನ ಸ್ವತಂತ್ರ ಭಾರತದಲ್ಲಿ ಹೆಮ್ಮೆಯಿಂದ ತಲೆ ಎತ್ತಿ ತಿರುಗಬೇಕಾದವನು ಕುಗ್ಗಿ ಕುಸಿದು ಹೋಗುವಂಥ ಅಮಾನವೀಯ ಅಂತರಗಳ ನಡುವೆ ಉಸಿರಾಡುತ್ತಿದ್ದೇನೆ. ವೈಭೋಗದಲ್ಲಿರುವ ಸ್ವಪ್ರತಿಷ್ಟಿತ ರಾಜಕಾರಣಿಗಳು ಒಂದು… Read more…

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯ… ಮುಂದೆ ಓದಿ… →

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ… ಮುಂದೆ ಓದಿ… →

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು… ಮುಂದೆ ಓದಿ… →

ಕಾದಂಬರಿ

  • ವಿಜಯ ವಿಲಾಸ – ಪ್ರಥಮ ತರಂಗ

    ವಿಜಯದಶಮಿ; ಲೋಕವೆಲ್ಲವೂ ಸಂತೋಷದಿಂದ ಕಲಿಯುವ ಶುಭ ದಿವಸ. ಬೆಳಗಾಯಿತು; ತಂಗಾಳಿಯು ಮನೋಹರವಾಗಿ ಬೀಸುತ್ತಿತ್ತು; ದಿಕ್ಕುಗಳು ಕಳೆಯೇರಿದುವು, ಪಕ್ಷಿಗಳು ಮಧುರವಾಗಿ ಗಾನವಾಡಲಾರಂಭಿಸಿದವು, ಪೂರ್ವದಿಕ್ಕಾಮಿನಿಯು ಹಣೆಯಲ್ಲಿಟ್ಟ ಕುಂಕುಮದ ಬೊಟ್ಟಿನಂತೆ ತೇಜೋಮಯನಾದ… ಮುಂದೆ ಓದಿ…

  • ತರಂಗಾಂತರ – ೧

    ಜನಸಂಖ್ಯೆಯ ಒತ್ತಡದಿಂದಾಗಿ ನಗರ ಉದ್ದಕ್ಕೂ ಅಡ್ಡಕ್ಕೂ ಬೆಳೆಯುತ್ತಿರುವಂತೆಯೆ ಎತ್ತರಕ್ಕೂ ಬೆಳೆಯುತ್ತಿದೆ. ಶ್ರೀಮಂತರ ಮಹಲುಗಳು ಮತ್ತು ಬಡವರ ಝೋಪಡಿಗಳು ಮಾತ್ರವೆ ನೆಲದ ಮೇಲೆ ನಿಂತಿವೆ. ಉಳಿದವರ ವಸತಿಗಳು ಆಕಾಶದಲ್ಲಿ… ಮುಂದೆ ಓದಿ…

  • ಸ್ವಪ್ನ ಮಂಟಪ – ೧

    ಗವ್ವೆನ್ನುವ ಕತ್ತಲು; ಎತ್ತ ನೋಡಿದರೂ ಕುರುಡು ಆವರಿಸಿಕೊಂಡು ತಬ್ಬಿಬ್ಬು ಮಾಡುವ ವಾತಾವರಣ. ಆದರೂ ಹೆದರದ ಭೂಮಿ; ಕದಡದ ಕತ್ತಲು; ಮಿಂಚು ಸೀಳಿದರೂ ಮತ್ತೆ ಒಂದಾಗುವ ಜರಾಸಂಧ ಕತ್ತಲು;… ಮುಂದೆ ಓದಿ…

Copyright © 2026 ಚಿಲುಮೆ | Powered by News Magazine X