Skip to content
ಚಿಲುಮೆ

ಕನ್ನಡ ನಲ್ಬರಹ ತಾಣ

  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ
Menu
  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ

ನಂನಾಗ್ರಾಜ್

  • ಹನಿಗವನ

ಸೊಸೆ

ಅತ್ತೆ, ನೀ ಬಂದ ಮೇಲೆ ನಾ ಅತ್ತೆ! *****...

ನಂನಾಗ್ರಾಜ್
January 29, 2022
Read More
  • ಹನಿಗವನ

ಕೆನ್ನೆ

ನೆನಪಿದೆ ನಿನ್ನ ಯೌವನದ ಹಾಲುಗೆನ್ನೆ, ಇಂದೂ ಹಾಲುಗೆನ್ನೆಯೇ ಸ್ವಲ್ಪ ಕೆನೆಕಟ್ಟಿದೆಯಷ್ಟೆ! *****...

ನಂನಾಗ್ರಾಜ್
January 15, 2022
Read More
1...111213

ಸಣ್ಣ ಕತೆ

  • ಇಲ್ಲಿಯವರೆಗೆ ನಾನು

    ದೇವಸ್ಥಾನದ ಜಗಲಿಯ ಮೇಲೆ ಮಲಗಿದ್ದ ನಾನು ಇಲ್ಲಿಗೆ ಬಂದಾದರೂ ಹೇಗೆ ಮಲಗಿದೆ ಎಂಬುದೇ ಅರ್ಥವಾಗುತ್ತಿಲ್ಲ. ಹೊಟ್ಟೆಯಲ್ಲೆಲ್ಲಾ ವಿಚಿತ್ರ ಬಾಧೆ, ಎದೆಯಲ್ಲಿ ನಗಾರಿ ಬಾರಿಸಿದಂತಹ ಸದ್ದು, ಪ್ರಯಾಸಪಟ್ಟು ಕಣ್ಣು… Read more…

  • ರಾಜಾ-ರಾಣಿ!

    ಪ್ರಮಿಲಾ; ನಿನಗೇನೆಂದು ಓಲೆ ಬರೆಯಲಿ? ಯಾವ ಬಣ್ಣದ ಮಸಿಯಿಂದ ಓಲೆ ಬರೆಯಲಿ? ಹೊಳೆಯಿತು. ನಾನು ನಿನಗೆ ಯಾವ ಹಸ್ತದಿಂದ ವಚಸನನ್ನಿತ್ತಿದೆನೋ ಆ ಹಸ್ತವನ್ನೇ ಕುಕ್ಕಿ ಅದರ ನೆತ್ತರನನ್ನು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

ಬರಹ

  • ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

    ಜನವರಿ ೧೨ ವಿವೇಕಾನಂದರ ಜನ್ಮದಿನ; ೨೦೧೩ಕ್ಕೆ ೧೫೦ ವರ್ಷಗಳು ತುಂಬಿದ ಕಾಲ ಘಟ್ಟ. ಹೀಗಾಗಿಯೇ ಈ ವರ್ಷದ ಜನ್ಮದಿನಕ್ಕೆ ವಿಶೇಷ ಮಹತ್ವ. ಇಷ್ಟು ವರ್ಷಗಳ ಅವಧಿಯಲ್ಲಿ ವಿವೇಕಾನಂದರು… Read more…

  • ನಮ್ಮೊಳಗೆ ಅನಾಥರಾಗುತ್ತಿರುವ ನಾವು

    ಹಿಂಸೆಯ ಯುಗದಲ್ಲಿ ನಾವು ಬದುಕುತ್ತಿದ್ದೇವೆ. ಭೂಮಂಡಲವೇ ಘೋರವಾದ ಮೃತ್ಯುವಿನ ಮಾಲೆಯಿಂದ ಆವೃತವಾಗಿದೆ. ಸದ್ಯದಲ್ಲಿ ಅಮೇರಿಕ ದೇಶ ಅದರಲ್ಲಿ ಹೆಚ್ಚು ಅಪರಾಧಿ. ಸತ್ಯಕ್ಕೆ ದುರ್ಗತಿ; ದ್ವೇಷಕ್ಕೆ ವಿಜಯ; ಪ್ರೇಮ… Read more…

  • ಬಿಕ್ಷುಕರೊಂದಿಗೆ

    ಮೂವತ್ತು ವರ್ಷದ ನನ್ನ ಸ್ವತಂತ್ರ ಭಾರತದಲ್ಲಿ ಹೆಮ್ಮೆಯಿಂದ ತಲೆ ಎತ್ತಿ ತಿರುಗಬೇಕಾದವನು ಕುಗ್ಗಿ ಕುಸಿದು ಹೋಗುವಂಥ ಅಮಾನವೀಯ ಅಂತರಗಳ ನಡುವೆ ಉಸಿರಾಡುತ್ತಿದ್ದೇನೆ. ವೈಭೋಗದಲ್ಲಿರುವ ಸ್ವಪ್ರತಿಷ್ಟಿತ ರಾಜಕಾರಣಿಗಳು ಒಂದು… Read more…

ಸಣ್ಣ ಕತೆ

  • ಮೌನದೊಳಗೊಂದು ಅಂತರ್‍ಧಾನ

    ಬೆಳಿಗ್ಗೆ ಎಂದಿಗಿಂತ ಬೇಗ ಎಚ್ಚರವಾಯ್ತು ಆಕೆಗೆ. ಇವತ್ತು ಎಲೆಕ್ಷನ್ ಟ್ರೇನಿಂಗು. ಹತ್ತು ಗಂಟೆಗೆಲ್ಲಾ ಅಲ್ಲಿರಬೇಕು. ನಿನ… ಮುಂದೆ ಓದಿ… →

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನ… ಮುಂದೆ ಓದಿ… →

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ,… ಮುಂದೆ ಓದಿ… →

ಕಾದಂಬರಿ

  • ವಿಜಯ ವಿಲಾಸ – ಪ್ರಥಮ ತರಂಗ

    ವಿಜಯದಶಮಿ; ಲೋಕವೆಲ್ಲವೂ ಸಂತೋಷದಿಂದ ಕಲಿಯುವ ಶುಭ ದಿವಸ. ಬೆಳಗಾಯಿತು; ತಂಗಾಳಿಯು ಮನೋಹರವಾಗಿ ಬೀಸುತ್ತಿತ್ತು; ದಿಕ್ಕುಗಳು ಕಳೆಯೇರಿದುವು, ಪಕ್ಷಿಗಳು ಮಧುರವಾಗಿ ಗಾನವಾಡಲಾರಂಭಿಸಿದವು, ಪೂರ್ವದಿಕ್ಕಾಮಿನಿಯು ಹಣೆಯಲ್ಲಿಟ್ಟ ಕುಂಕುಮದ ಬೊಟ್ಟಿನಂತೆ ತೇಜೋಮಯನಾದ… ಮುಂದೆ ಓದಿ…

  • ಭ್ರಮಣ – ೧

    ದಟ್ಟವಾದ ಕಾಡಿನಲ್ಲಿ ಓಡುತ್ತಿದ್ದಾನೆ ಸಾಯಿ. ಅವನು ತೊಟ್ಟ ಮಿಲಿಟರಿಯವರಂತಹ ಪೋಷಾಕು ಕಾಡಿನ ಹಸಿರಿನಲ್ಲಿ ಒಂದಾದಂತೆ ಕಾಣುತ್ತಿದೆ. ಬಹು ಚಿಕ್ಕ ಕಲ್ಲು ಬಂಡೆಗಳ ದಾರಿ. ಅದರ ಪರಿಚಯ ಅವನಿಗೆ… ಮುಂದೆ ಓದಿ…

  • ಇಳಾ – ೧

    ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… ಮುಂದೆ ಓದಿ…

Copyright © 2026 ಚಿಲುಮೆ | Powered by News Magazine X