
ದೇವದೇವತಾ ಪಟ್ಟಣದಲ್ಲಿ ! ದೇಗುಲದೊಲು ಕಿರಿಕಟ್ಟಡದಲ್ಲಿ || ಕಟ್ಟೆರಕದ ಕೈ ಕಾಲೂ ಕಣ್ಣು | ದೇವತೆ ನೋಡಿದಳದೊ ನನ್ನನ್ನು || ಸಜೀವ ಜಾಗೃತ ಅಮೃತವು ದಿವ್ಯ | ಏಕಮೂರ್ತಿಯೇ ಅನಂತಭವ್ಯ || ಮದಾದೇವಿ ಮಾತಾಯಿಯು ಅಂಬೆ | ಪ್ರತ್ಯಕ್ಷವು ಇಚ್ಚೆಯು ಎಂಬೆ ...
ಒಂದು ಬಿನ್ನಾಣವಿಹುದು ಸುಸಮಾಧಿ ಸುಪ್ತ ಸೂರ್‍ಯನಂತೆ. ಹೃದಯಗುಹೆಯಲ್ಲಿ ಹಿಗ್ಗು ಹೊತ್ತಿಹುದು ಅನ್ನಿಸತ್ವದಂತೆ. ಹೃದಯ ಹೃದಯ ಮಿಲಿತೈಕ್ಯದಂಥದಿದೆ ಒಂದೆ ಹೃದಯಲೋಕ. ಸುಪ್ರಮೋದ ಪರ್‍ವತದ ಅಗ್ರಕಿದೆ ಭವ್ಯಮೌನ ಮೂಕ. ಶಾಂತಿ ತೊಡೆಯ ತೊಟ್ಟಿಲದಲಾಡಿಸುವಳ...
ನನ್ನ ಮಿದುಳು ದಳವೇರಿ ದಳ್ಳಿಸಿತು ಸ್ವರ್‍ಣದೀಪ್ತಿ ಇಳಿಯೆ. ಮನದ ಕರಿನೆರೆಯ ಹುಳುಗಳೆಲ್ಲ ಹೊತ್ತೇರಿ ನಿದ್ದೆ ತಿಳಿಯೆ. ಜ್ಞಾನಮಯದ ಉದ್ದೀಪನಕ್ಕೆ ಪ್ರಜ್ವಲಿತವಾದ ಮೇಲೆ. ಶಾಂತ ಕಾರ್‍ತಿಕದ ನಟ್ಟನಡುವೆ ಉರಿವಂತೆ ಪ್ರೇಮಜ್ವಾಲೆ. ಕೊರಳಿಗಿಳಿದು ಬಂದಿ...
ಮನದ ರಿಂಗಣದ ರಂಗಭೂಮಿಯನು ಅಗೆದು ಬಗೆದು ನಾನು ಆತ್ಮಮೌನಿ ಮುನಿಯಾದೆ ಬಾನಿನಲಿ ನಿಂತ ಹಾಗೆ ಭಾನು. ಪ್ರಾಣ ಅಲ್ಲ; ಹೊತ್ತರಿಯೆ ನಾನು; ಕ್ಷಯರಹಿತ ಚಂದ್ರನಾಗಿ ಸನಾತನದ ಆ ಬ್ರಹ್ಮಗೋಲದಲಿ ನಾನೆ ಕೇಂದ್ರವಾಗಿ. ಮುಕ್ತನಾದೆ ನಾ, ತೀರಿ ಹೋಯ್ತು, ಆ ಅಲ್ಪ...
ನನ್ನ ಜೀವಾಲಿಂಗನಾಂಗದಲ್ಲಿ ಪೂರ್‍ಣ ಪ್ರಪಂಚ ಕೃತ್ತಿಕೆಯ ಕಿಚ್ಚಗಸ್ತ್ಯನ ತಪಃಸುಖವು. ಜೀವಜೀವದ ರೂಪರೂಪದಲಿ ನಾ ಕಾಂಬೆ ನನ್ನದೇ ಮೈಯ ಮತ್ತೊಂದು ಮುಖವು. ನನ್ನ ನೋಡುವ ನೋಟ ನನ್ನದೇ ಕಣ್ಣಾಟ ಎಲ್ಲೆದೆಯ ಮಿಡಿತ ನನ್ನೆದೆಯ ಠಾವು. ನನ್ನ ನರದಲಿ ಹರಿಯುತ...







