ಕವಿತೆನಾಳಿನ ಮಗುಫಲದ ನಿರ್ಣಯವು ಏನು ಆದರೂ ಕ್ಷುಬ್ಧನಾಗನವನು ನೇರಾದ ರೀತಿ ರುಜು ಅವನ ನೀತಿ, ಸಿದ್ಧಿಸದೆ ಇದ್ದರೂನು ತನ್ನ ಯೋಗ್ಯತೆಗೆ ತಕ್ಕ ರೀತಿಯಲಿ ಕರ್ಮಕುಶಲನಾಗಿ ಸತ್ಯವನ್ನೆ ಸಾರುವನು ಜಗಕೆ ನಿರ್ಭೀತ ಧೀರನಾಗಿ. ಫಲವೆಂದೆ ಬರಲಿ ಯುಗಯುಗವು ತಾಳಿ ಎದೆಗೆಡದ...ಅಂಬಿಕಾತನಯದತ್ತ (ದ ರಾ ಬೇಂದ್ರೆ)January 11, 2023 Read More
ಕವಿತೆಪೂರ್ಣ ಮಾಡುಅಂದೆ ನೆಲವು ಪಡೆದೀತು ಅಮರ ಜೀವಂತ ಶಾಂತಿಯನ್ನು ಎಂದು ನಾಡ-ನಡೆವಳಿಕೆಯಲ್ಲಿ ನೆಲೆಗೊಂಬುದೊಂದೆ ನಿಜವು. ಆ ಪೂರ್ಣ ನಿಜದ ನೆಲೆ ಮೊಲೆಯ ಬಯಸಿ ಭಕ್ತಿಯಲಪೇಕ್ಷಿಸುವೆವು. ನೀ ಪೂರ್ಣ ಮಾಡು ಹೇ ದೊರೆಯೆ! ಎಲ್ಲಿಯೂ ಬಯ್ತ ಬಯಕೆಯನ್ನು. *****...ಅಂಬಿಕಾತನಯದತ್ತ (ದ ರಾ ಬೇಂದ್ರೆ)January 4, 2023 Read More