ಪಾತರಗಿತ್ತಿಗೆ
ಮರಿತನದ ಮರವೆಯಿಂ ಮರಸಿ ತಂದಪೆಯಾ? ಚಿತ್ರಾಂಜಲಿಯ ಗ್ರೀಷ್ಮ ಸಂತಾಪಕೆನ್ನ? ನಸೆದ ನಲವಿನ ನೆನಹಿನಂಜನದಿ ನನ್ನ ಸೋರೆದೆಯ ಸೇದೆಯಂ ಸವರೆ ಬಂದಪೆಯಾ? ೪ ಸಾಕು, ನಿನ್ನುಪಚಾರಗಳನೊಲ್ಲೆನದನು ಇನಿತು ಬೇಗನೆ ಮರೆತೆಯಾ? ನಾನುಮಾಕೆ ಈರ್‍ವರಾವಿದ್ದೆ ವಿಲ್ಲಿಯೆ; ನಿನ್ನನಾ ...
Read More