ತಿಮ್ಮರಾಜ ಒಡೆಯರು
ಬೆಟ್ಟದ ಚಾಮರಾಜ ಒಡೆಯರಿಗೆ ಮೂವರು ಮಕ್ಕಳಿದ್ದರು. ಅವರಲ್ಲಿ ಹಿರಿಯರಾದ ತಿಮ್ಮರಾಜ ಒಡೆಯರಿಗೆ ಹೆಮ್ಮನಹಳ್ಳಿಯು ಲಭಿಸಿತು. ಈ ತಿಮ್ಮರಾಜ ಒಡೆಯರು ಒಂಭತ್ತು ಮೈಲು ದೂರದಲ್ಲಿದ್ದ ನಂಜನಗೂಡಿನ ಶ್ರೀಕಂಠೇಶ್ವರ ದೇವರಲ್ಲಿ ಬಹಳ ಭಕ್ತಿಯನ್ನಿಟ್ಟಿದ್ದರು. ಆದರೆ ನಂಜನಗೂಡಿಗೆ ಹೋಗುವ...
Read More