ನಾಚಿತೋ ಮೋರುಮ ಐಸುರಕಿದು

ನಾಚಿತೋ ಮೋರುಮ ಐಸುರಕಿದು ನಾಚಿತೋ ಮೋರುಮ || ಪ || ಊಚ ಅಲಾವಿಗೆ ಚಾಚಿದ ಬೆಂಕಿಗೆ ಬೂಚರ ಕೇಚರ ತಾಚಾರ ತಿಳಿಯದೆ || ೧ || ಮೇಳೈಸಿ ಬಳ್ಳಿ ಹಿಡಿದಾಡುವ ಸಮಯದೊಳು ಸುಳ್ಳು ಸವಾಲು...

ಐಸುರ ಛೇ ಇದು ಏನು ಮೊಹರಮದ್ಹಬ್ಬ

ಐಸುರ ಛೇ ಇದು ಏನು ಮೊಹರಮದ್ಹಬ್ಬ ಮಾಡಿ ಧೀನ್ ಧೀನ್ ಅಂಬರು || ಪ || ಕೈಲೆ ಕೈವಾಲಿ ಕಟ್ಟಿ ತಗಡಿನಸ್ತವನಿಟ್ಟಿ ಶಾಸ್ರ ಧರ್ಮವ ಬಿಟ್ಟಿ || ೧ || ಕುದುರಿ ಕಂದೂರಿ ಮಾಡಿ...

ಮಾಡಬಾರ್ದೋ ಮೊಹರಮದ್ಹಬ್ಬ

ಮಾಡಬಾರ್ದೋ ಈ ಮೊಹರಮದ್ಹಬ್ಬ || ಪ || ಮಾಡಲಿದು ಕೇಡಲಿದು ಕಾಡ ಕರ್ಬಲ ಕಡಿದಾಡುವ ಹಬ್ಬ ಮಾಡಬಾರ್ದೋ || ೧ || ಕತ್ತಲ ಶಹಾದತ್ತು ಮತನದೋನ್ಮತಗತಿ ಶರಣರ ಸಮ್ಮತವಾಗದ ಹಬ್ಬ ಮಾಡಬಾರ್ದೋ ||೨ ||...

ಕಾಳಗ ಖೇಲ ಬಲ ಮುರಿದೆದ್ದಿತು

ಕಾಳಗ ಖೇಲ ಬಲ ಮುರಿದೆದ್ದಿತು || ಪ || ನೆಲದೊಳಗಿದು ಬಲು ವಿಪರೀತವಾಯಿತು ವರ ಸಮರದಿ ಸಾರದಿ ಖೇಲ || ೧ || ಆಗಣಿತ ಗಣಿಗಳು ತೆಗದೆಸೆಯಲಾಗ ರಗಳಿಗಾ ಜಿತಮಯದೋರಿತು ಖೇಲ || ೨...

ಬಾಲಹುಸೇನ ಸತ್ಯಕ ಶರಣ

ಬಾಲಹುಸೇನ ಸತ್ಯಕ ಶರಣ || ಪ || ಪ್ರಭುವಿನ ಕರುಣ ಗೆಲಿದಾರೋ ಗಾದಿನ ಛಲದಿಂದ ಬಲವಾಗಿ ಹೊಕ್ಕಾರೋ ಮದೀನ || ೧ || ಕಬ೯ಲಹಾದಿಯ ಹಿಡಿದಾರೋ ಮಾರ್ಗವ ಛಲದಿಂದ ಬಲವಾಗಿ ಬಿಟ್ಟಾರೋ ಮದೀನ ||...

ಐಸುರ ಮೋರುಮ ಎರಡು ಯಾತಕೆ ವರ್ಮ

ಐಸುರ ಮೊರುಮ ಎರಡು ಯಾತಕೆ ವರ್ಮ ಸೋಸಿ ನೋಡಿಕೋ ವಿಚಾರ ಮರ್ಮ || ಪ || ಕಾಸೀಮ ಶರಣರು ಸಮರಕ್ಹೋಗಿ ಕೆಸರೊಳು ಕಮಲ ಒಳಗೆದ್ದು ಮರ್ಮ || ೧ || ಭವರಾಳಿ ಕೆಳ‌ಅಟ್ಟ ರಣದೊಳಗೆದ್ದು...

ದುರಂಧರಾ ಇದು ರಣದ ಐಸುರ

ದುರಂಧರಾ ಇದು ರಣದ ಐಸುರ || ಪ || ಘನಸಮರ ನಡೆದಿತು ಚಿನುಮಯ ಶರಣರಿಗಿಂದು ಭಟರ ಹಾರಗಳು ಭಟರ ವೈರಿಗಳು ಹಟದಿಂದ ಹೊಡೆದ ಸಂಕಟ ಜಯಿಸುವಂಥ || ೧ || ಧರಿಭಾರವನು ಧರಿಗಿಳಿಸಿದ ತಾನು...

ಸಂಗರ ಗೆಲಿದಾ ಯಜಿದಾ

ಸಂಗರ ಗೆಲಿದಾ ಯಜಿದಾ ಸಂಗರದಿ ಅಂಗನಿಗೆ || ಪ || ಅಂಗನಿಗೆ ಸೋಜಿಗದಿ ಕಾಶೀಮಶಹಾ ಶೃಂಗರದಿ ||೧|| ಜವಾಜಿ ರಥಗಳ ತಯ್ಯಾರಮಾಡಿ ಅಜಹರಿಹರ ಸುರರು ಸ್ವರ್ಗದಲಿ ಕೊಂಡಾಡಿ || ೨ || ಧಾಮಶಪುರದ ಸೀಮಿಗೆ...