ಪೂರ ಪಳಗದ ನಟ ಅಭಿನಯದ ಹೊತ್ತಿನಲಿ

ಪೂರ ಪಳಗದ ನಟ ಅಭಿನಯದ ಹೊತ್ತಿನಲಿ ಹೆದರಿ, ಪಾತ್ರಕ್ಕೆ ಹೊರತಾಗಿ ನಟಿಸಿದ ಹಾಗೆ, ಇಲ್ಲ , ಭಾವವೇಶವಶನಾಗಿ ನಟನೆಯಲಿ ಅಭಿನಯದ ಪರಿಣಾಮವನ್ನೆ ಕಳೆಯುವ ಹಾಗೆ, ನನ್ನಲ್ಲೆ ವಿಶ್ವಾಸ ತಪ್ಪಿ, ನಾ ತಪ್ಪುವೆನು ಹೃದಯದೊಲುಮೆಯ ಜೇನ...

ನೀನು ಯೌವನದೊಡನೆ ಕೂಡಿಕೊಂಡಿರುವಾಗ

ನೀನು ಯೌವನದೊಡನೆ ಕೂಡಿಕೊಂಡಿರುವಾಗ ಕನ್ನಡಿಯು ನನ್ನ ವಯಸ್ಸನ್ನೆ ತೋರಿಸದು, ಆದರೀ ನಿನ್ನ ಹಣೆಯೊಳು ನೆರಿಗೆ ಕಂಡಾಗ ಇನ್ನು ಮುಗಿಯಿತು ನನ್ನ ಕಾಲ ಎನಿಸುವುದು ನಾ ನಿನ್ನೊಳಿರುವಂತೆ ನೀನಿರುವೆ ನನ್ನೊಳಗೆ, ನಿನ್ನ ಮೈಚೆಲುವೆಲ್ಲ ನನ್ನ ಆತ್ಮದ...

ಯಾರ ಪ್ರತಿಭೆಗೆ ಸ್ಫೂರ್ತಿ ಚಿತ್ರಸ್ಥ ರೂಪಸಿಯೊ,

ಯಾರ ಪ್ರತಿಭೆಗೆ ಸ್ಫೂರ್ತಿ ಚಿತ್ರಸ್ಥ ರೂಪಸಿಯೊ, ಸೂರ್ಯ ಶಶಿ ಇಳೆ ಕಡಲು ಚೈತ್ರ ಪುಷ್ಪಗಳನ್ನು ಸ್ವರ್ಗವನ್ನೂ ಯಾರು ಬಣ್ಣನೆಗೆ ಕರೆವರೋ, ಸ್ವರ್ಗ ಬಳಸಿರುವ ಅಪರೂಪ ವಸ್ತುಗಳನ್ನು ತಾವು ಸ್ತುತಿಸುವ ಚೆಲುವಿನೊಡನೆ ಹೋಲಿಕೆ ಮಾಡಿ ಘನಜೋಡಿಗಳ...

ತನ್ನ ಕೈಯಿಂದಲೇ ಪ್ರಕೃತಿ ಸೃಷ್ಟಿಸಿ ತೆಗೆದ

ತನ್ನ ಕೈಯಿಂದಲೇ ಪ್ರಕೃತಿ ಸೃಷ್ಟಿಸಿ ತೆಗೆದ ಹೆಣ್ಣಮುಖ ನಿನ್ನದು. ನೀ ನನ್ನ ಪ್ರೇಮಕ್ಕೆ ಸ್ವಾಮಿ ಸತಿ ಎರಡೂ. ಹೆಣ್ಣ ಕೋಮಲ ಹೃದಯ ಇದ್ದರೂ ನಿನಗಿಲ್ಲ ಹುಸಿ ಹೆಣ್ಣ ಚಂಚಲತೆ. ಹೆಣ್ಣಿಗಿಂತಲು ಹೊಳಪುಗಣ್ಣು ಹುಸಿಯಿರದ ನಡೆ;...

ಏ ಬಕಾಸುರ ಕಾಲ! ಸಿಂಹದುಗುರುಗಳನ್ನು

ಏ ಬಕಾಸುರ ಕಾಲ! ಸಿಂಹದುಗುರುಗಳನ್ನು ಮೊಂಡಾಗಿಸುವೆ, ಭೂಮಿ ತನ್ನ ಸಂತತಿಯನ್ನೆ ನುಂಗುತಿದೆ ನಿನ್ನಿಂದ, ವ್ಯಾಘ್ರದ ಬಾಚಿ ಹಲ್ಲನ್ನು ಕಿತ್ತೆಸೆವೆ ನೀನು, ಪ್ರಾಚೀನ ಫೀನಿಕ್ಸನ್ನೆ ರಕ್ತದಲಿ ಕುದಿಸುವೆ, ಹರ್ಷದುಃಖಗಳನ್ನು ಓಡುತ್ತಲೇ ಎಲ್ಲ ಋತುಗಳಿಗೆ ಬಡಿಸುವೆ; ಸುವಿಶಾಲ...

ಮಧುಮಾಸದೊಂದು ಹಗಲಿಗೆ ನಿನ್ನ ಹೋಲಿಸಲೆ ?

ಮಧುಮಾಸದೊಂದು ಹಗಲಿಗೆ ನಿನ್ನ ಹೋಲಿಸಲೆ ? ನಿನ್ನ ಸೌಮ್ಯತೆ ಚೆಲುವು ಅದಕಿಂತಲೂ ಹಿರಿದು. ನಡುಗುವುವು ಸವಿಮೊಗ್ಗುಗಳು ಒಡ್ಡುಗಾಳಿಗೆ, ಬೇಸಿಗೆಯ ಗೇಣಿ ಬಲು ಬೇಗನೇ ಮುಗಿಯುವುದು; ಆಗಸದ ಕಣ್ಣು ಕೆಲವೊಮ್ಮೆ ಧಗೆ ಕಾರುವುದು, ಎಷ್ಟೊ ಸಲ...

ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು

ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು ನಿಜ ಬಣ್ಣಿಸಿದ್ದರೂ, ಅದು ನಿನ್ನ ಘನತೆಯನು ಅರ್ಧ ಮಾತ್ರವೆ ತೋರುವಂಥ ಸ್ಮಾರಕ ಎಂದು ಸ್ವರ್ಗಕೇ ಗೊತ್ತಿದ್ದೂ ನಂಬುವರು ಯಾರದನು ? ಆ ಕಣ್ಣ ಸೊಬಗ ಹಾಗೇ ಚಿತ್ರಿಸಿದರೂ,...

ಈ ನಿರಂಕುಶ ಕ್ರೂರ ಕಾಲನನು ಇದಕಿಂತ

ಈ ನಿರಂಕುಶ ಕ್ರೂರ ಕಾಲನನು ಇದಕಿಂತ ಧೀರನೆಲೆಯಲಿ ನೀನು ಕಾದದಿರುವುದು ಏಕೆ ? ನನ್ನ ಈ ಬರಡು ಪದ್ಯಕ್ಕೂ ಮಿಗಿಲಾದಂಥ ಸಾಧನದ ರಕ್ಷಣೆಯ ಪಡೆಯದಿರುವುದು ಏಕೆ ? ಜೀವನದ ಸುಖಕ್ಷಣದ ಶಿಖರದಲಿ ನಿಂತಿರುವೆ, ಮದುವೆಯಾಗದ...

ನಕ್ಷತ್ರ ನೋಡಿ ಅಳೆವವನಲ್ಲ ನಾಳೆಗಳ

ನಕ್ಷತ್ರ ನೋಡಿ ಅಳೆವವನಲ್ಲ ನಾಳೆಗಳ, ಆದರೂ ಇದೆ ನನಗೆ ಜ್ಯೋತಿಷ್ಯ ನುಡಿವ ಬಲ. ಬರಲಿರುವ ಹಿತ, ಅಹಿತ, ಪಿಡುಗು, ಋತು ಧಾಟಿಗಳ ಕಾಲಕಾಲಕ್ಕೆ ಅದು ಹೇಳಬಲ್ಲದ್ದಲ್ಲ ; ವ್ಯಕ್ತಿಯೊಬ್ಬನ ಬಾಳಿನೊಳಗೆ ಹಾಯುವ ಗಾಳಿ ಸಿಡಿಲು...

ನೀನು ನೀನೇ ಅಲ್ಲ, ಒಳಿತಿತ್ತು ಹಾಗಿರಲು

ನೀನು ನೀನೇ ಅಲ್ಲ, ಒಳಿತಿತ್ತು ಹಾಗಿರಲು. ಒಲವೆ ನೀನೆಂದಿಗೂ ಹೀಗೇ ಇರುವುದಿಲ್ಲ. ಸಿದ್ಧತೆಯ ಮಾಡು ಬರಲಿರುವ ಕೊನೆ ಎದುರಿಸಲು ನಿನ್ನ ಸವಿಬಿಂಬವನು ಯಾರಿಗಾದರು ನೀಡು. ನಿನ್ನ ಗೇಣಿಯೊಳಿರುವ ಚೆಲುವು ನೀ ನಡೆದಾಗ ಕೊನೆಗೊಳ್ಳುವುದು ಸಲ್ಲ....