ದೀಪಗಳ ದಾರಿಯಲಿ

ದೀಪಗಳ ದಾರಿಯಲಿ ನಡುನಡುವೆ ನೆರಳು ನೆರಳಿನಲಿ ಸರಿವಾಗ ಯಾವುದೋ ಬೆರಳು ಬೆನ್ನಿನಲಿ ಹರಿದಂತೆ ಭಯಚಕಿತ ಜೀವ ತಣ್ಣನೆಯ ಒಡಲಲ್ಲಿ ಬೆದರಿರುವ ಭಾವ. ಆಸೆ ಕನಸುಗಳೆಲ್ಲ ತೀರಿದುವು ಕುಸಿದು ಭಾಷೆಗೂ ಸಿಗದಂಥ ಭಯದ ಮಳೆ ಬೆಳೆದು...

ತಾಯೆ ನಿನ್ನ ಕಂದನಾದೆನಲ್ಲ

ತಾಯೆ ನಿನ್ನ ಕಂದನಾದೆನಲ್ಲ ಎಂಥ ಪುಣ್ಯವೇ ನಿನ್ನ ಅಮ್ಮನೆಂದು ಕರೆವ ಜೀವ ಏನು ಧನ್ಯವೇ! ನಿನ್ನ ಪಾದ ತೊಳೆಯಲು ಕಾತರಿಸಿದೆ ಕಡಲು ಕೋಟಿ ಕೋಟಿ ಜೀವಕೆ ರಕ್ಷೆ ನಿನ್ನ ಒಡಲು ಹಸಿರು ಮುರಿವ ಶಾಲಿವನದ...