ಯುಗ ಯುಗದ ಹಾಡು

ಹೃದಯವನ್ನು ವನ ಮಾಡಿದೆ. ಸಂತಸದ ಉಸಿರು ಹಸಿರಲ್ಲಿ ಮೂಡಿತು. ಚಳಿಗಾಲ ಬಂದು ಎಲೆ ಎಲ್ಲಾ ಉದುರಿತು. ಮತ್ತೆ ಬೇಸಿಗೆ ತಾಪ ಸಹಿಸಲಾರದೇ ವಸಂತನಿಗಾಗಿ ಕಾದು ಕುಳಿತೆ. ದಟ್ಟ ಮೋಡಗಳು ಮೂಡಿ ಮಳೆ ಸುರಿಯಿತು. ಚೈತ್ರದ...

ಮರ ನೀನೇನ ಕಲಿತೆ?

"ಮರ! ಭೂಮಿಯಿಂದ ನೀನೇನ ಕಲಿತೆ?" ಎಂದು ಓರ್ವ ದಾರಿಹೋಕ ಕೇಳಿದ. ಭೂಮಿ ನನ್ನ ಗಟ್ಟಿಯಾಗಿ ನಿಲ್ಲಿಸಿ ಬೆಳಸಿತು. ಎತ್ತರಕ್ಕೆ ಬೆಳೆದು ಆಕಾಶದೊಡನೆ ಮಾತನಾಡುವುದನ್ನು ಕಲಿತೆ. ಆಕಾಶ ನನಗೆ ಮಳೆಹನಿ ಮುತ್ತುಗಳನ್ನು ಇತ್ತು ನನ್ನ ಹರ್ಷವನ್ನು...

ಇದು ನ್ಯಾಯವೇ?

ಆ ಚಾಲಕ ವೇಗವಾಗಿ ವಾಹನವನ್ನು ಓಡಿಸಿ ಆಯ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ. ಅವನ ಅಜಾಗ್ರತೆ ಅವನಿಗೆ ಅರಿವಾಗಲೇ ಇಲ್ಲ. ಅವನಿಗೆ ಮರದ ಮೇಲೆ ಅತೀವ ಕೋಪ ಬಂತು. ಮರವನ್ನು ಕಡೆದು ಹಾಕಿದ. ಮಗುವಿನಂತೆ...

ನಾವೂ ಸಾಯಬೇಕೆ?

ಎಷ್ಟೋ ಮರ ಗಿಡಗಳನ್ನು ಕಡಿದು ಅದನ್ನು ಪೇಪರ್, ಪತ್ರಿಕೆಗಳಾಗಿ ಮಾಡಿದ್ದರು. ವೃತ್ತಪತ್ರಿಕೆ, ಪೇಪರ್‌ಗಳಲ್ಲಿ ತುಂಬಿದ್ದ ಸಾವು, ನೋವು, ವಂಚನೆ, ಕೌರ್ಯ, ಸ್ವಾರ್ಥ, ಅಶಾಂತಿ, ತುಂಬಿದ ಸುದ್ದಿಗಳು ಗಾಳಿಯಲ್ಲಿ ತುಂಬಿ ಪ್ರತಿಧ್ವನಿಸುತ್ತಿದ್ದವು. ಬೇರೆ ಮರಗಿಡಗಳು "ಅಯ್ಯೋ!...

ಶ್ರೀಮಂತ

ಅವನೊಬ್ಬ ರಾಜಕೀಯ ಪುಢಾರಿ, ಮಂತ್ರಿಪದವಿಯಲ್ಲಿ ಸಂಪಾದಿಸಿದ ಕೋಟಿ ಕೋಟಿ ಹಣದ ಅಪಾರ ಸಂಪತ್ತು ಇತ್ತು. ಚಿನ್ನ, ಬೆಳ್ಳಿ, ಅಲ್ಲದೆ ತನ್ನದೇ ಆದ ಹೆಲಿಕ್ಯಾಪ್ಟರ್‌, ಸ್ವಂತ ವಿಮಾನ ಇಟ್ಟು ಕೊಂಡಿದ್ದ. ಅವನ ಹುಟ್ಟಿದ ಹಬ್ಬಕ್ಕೆ ಅತ್ಯಂತ...