ಝೆನ್ ಹಾಯಿಕುಗಳು

ಬುದ್ಧ ಬೇರಾಗು ನನ್ನಲ್ಲಿ ಸಿದ್ಧಿ ತೇರಾಗು. ಝೆನ್‌ಗೆ ಬೇಕೆ? ತುತ್ತೂರಿ ಪೀಪಿ ಶಂಖನಾದ, ಖಡ್ಗ? ನಿಂತಿರುವ ನೋಡಿ ಮುಗ್ಧ ಹುಡುಗ ಓದಿ ಝೆನ್ ಅವನ ಮೊಗದ ತುಂಬಾ! ನನ್ನ ಹೃದಯ ವೀಣೆಯ ಝೆನ್ ತಂತಿಯ...

ಹಾಯಿಕು-ಹಂದರ

ಉದಯ ವಿಹಾರದಲಿ ಎರೆಹುಳು ಹುಡುಕುತಿದೆ ಬಾನ ನಕ್ಷತ್ರ, ದಡದ ಶಂಕಚಕ್ರ ಜಲಪಾತದಡಿಯಲ್ಲಿ ಹಸಿರು ಹುಲ್ಲಿನ ನೃತ್ಯ ಜೀವಸ್ಪಂದನ ಭೂಗರ್ಭದಲ್ಲಿ ಒಂದು ಎರಡು ಅಂಗುಲ ಬುವಿ ಮೇಲೆ, ಕೆಳಗೆ ಬದುಕು ಸಾವಿನ ಭವ್ಯ ಸತ್ಯ ಕ್ರಿಮಿಕೀಟದೊಂದಿಗೆ...

ಬುದ್ಧನ ಹಯವೇ! ನಿನಗೆ ವಂದನೆ!

ಬುದ್ಧನ ಕಾಡಿನಲ್ಲಿ ಬಿಟ್ಟುಬಂದ ಹಯವೇ ನೀ ಅರಮನೆಯ ಲಾಯದಲಿ ಏಕೆ ಆದೆ ಲಯವು? ಹದವರಿಯಲು ಹುಡುಕುತಲಿರುವೆ ಎಲ್ಲಿಯೂ ನೀ ಕಾಣದೆ ಇರುವೆ. ಮನ ಲಾಯಕೆ ಬಾ ಹಯವೆ ಹೃದಯ ಹುಲ್ಲುಗಾವಲ ಮೇಯಲು, ಕಾಡುತಿದೆ ಭವದ...