ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ. ಮೇಲಾಗಿ ಇದು "ವನ ರಾಜ". ಇದು ಬೆಕ್ಕಿನ ವರ್‍ಗಕ್ಕೆ ಸೇರಿದೆ. ಇದರ ಮೈ ಬಣ್ಣ ಕಂದು. ಅದರ ಮೇಲೆ ಕಪ್ಪು ಪಟ್ಟೆಗಳು. ಇದು ಬಲಯುತವೂ, ಚುರುಕೂ ಆದ...
ನಿದ್ರೆ ಒಂದು ನಿಸರ್‍ಗ ಸಹಜ ಕ್ರಿಯೆ. ಈ ಭೂಮಂಡಲದಲ್ಲಿರುವ ಮನುಷ್ಯನಾಗಲಿ, ಪ್ರಾಣೀ ಪಕ್ಷಿಗಳಾಗಲಿ ನಿದ್ರಿಸದೇ ಇರಲಾರವು. ಮನುಷ್ಯನಿಗಂತೂ ಆಹಾರಕ್ಕಿಂತಲೂ ನಿದ್ರೆಯೇ ಮುಖ್ಯ. ದಿನದಲ್ಲಿ ಎಂಟು ಗಂಟೆಗಳ ಕಾಲ ನಿದ್ರೆಯಲ್ಲಿ ಕಳೆಯುತ್ತಾನೆ. ಇದೇ ರೀತಿ ಪ್ರಾಣಿ-ಪ್ರಕ್ಷಿಗಳೂ...
ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು: ೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ...
‘ಆಕ್ಟೋಪಸ್’ ಎನ್ನುವ ಪದವೇ ‘ದೈತ್ಯ ಮೀನು’ ಎಂಬ ಅರ್ಥ ಸೂಚಿಸುತ್ತದೆ. ಆದರೆ ನಾವು ತಿಳಿಸುಕೊಂಡಷ್ಟು ಅಪಾಯಕಾರಿ ಪ್ರಾಣಿಯಲ್ಲ ಅದು. ‘ಆಕ್ಟೋಪಸ್’ ಎನ್ನುವುದು ಎಂಟು ಕಾಲುಗಳು ಎಂಬರ್‍ಥ ಕೊಟ್ಟರೂ ಅದು ಹೊಂದಿರುವು ಎಂಟು ತೋಳುಗಳನ್ನು ಸೂಚಿಸುತ್ತದೆ....
ನವಿಲು ನಮ್ಮ ರಾಷ್ಟ್ರಪಕ್ಷಿ. ನವಿಲು ತನ್ನ ಸೌಂದರ್‍ಯ, ಬಣ್ಣ ಹಾಗೂ ನಡೆಗಳಿಗೆ ಪ್ರಸಿದ್ಧಿಯಾಗಿದೆ. ಇದು ವಿಶ್ವದಲ್ಲೇ ಅತ್ಯಂತ ಸುಂದರವಾದ ಪಕ್ಷಿ. ಹೆಣ್ಣು ನವಿಲಿಗಿಂತ ಗಂಡು ನವಿಲು ಹೆಚ್ಚು ಸುಂದರ. ಹಾಲು ಬಣ್ಣದ ಹೊಳಪಿನ ಮುಖ,...
ಮಾನವ ದೇಹಕ್ಕೆ ಸಂಬಂಧಪಟ್ಟ ಕೆಲವು ಆಶ್ಚರ್ಯಕರ ಸಂಗತಿಗಳಿವೆ. * ನಮ್ಮ ದೇಹದಲ್ಲಿ ಸುಮಾರು ೫ ರಿಂದ ೬ ಲೀಟರ್‌ಗಳಷ್ಟು ರಕ್ತವಿರುತ್ತದೆ. ಅಂದರೆ ನಮ್ಮ ದೇಹದ ೧-೧೩ನೇ ಅಂಶದಷ್ಟು. ರಕ್ತ ನೀರಿಗಿಂತ ೫ ಪಟ್ಟು ದಪ್ಪವಾದ...
[caption id="attachment_10507" align="alignleft" width="300"] ಚಿತ್ರ: ಮಿಕೆ ಎಸ್ಟೆಸ್[/caption] ಜಗತ್ತಿನಲ್ಲಿ ಅತಿ ಬಲಾಢ್ಯವಾದ ಜೀವಗಳ ಮಾತು ಬಂದಾಗ ನಮ್ಮ ಕಣ್ಮುಂದೆ ಆನೆ ಸಿಂಹಗಳ ಚಿತ್ರ ಮೂಡುತ್ತದೆ. ಆದರೆ ಹಕ್ಕಿಗಳಲ್ಲಿ ಅತಿ ಬಲಾಢ್ಯ ‘ಹಮ್ಮಿಂಗ್ ಬರ್ಡ್’....
[caption id="attachment_8705" align="alignleft" width="300"] ಚಿತ್ರ: ಐಲೋನ[/caption] ನಿಮ್ಮ ಹೊಲದ ಬೇಲಿಗುಂಟ ನೀಲಗಿರಿ ಗಿಡಗಳನ್ನು ಹಚ್ಚಿರುತ್ತೀರಿ. ಆ ಗಿಡಗಳ ಸುತ್ತಮುತ್ತಲಿನ ಜಾಗದಲ್ಲಿ ಬೆಳೆಯುತ್ತಿರುವ ಇನ್ನಿತರ ಯಾವುದೇ ಸಸ್ಯಗಳು ಕ್ರಮೇಣ ಸತ್ತು ಹೋಗುತ್ತವೆ, ಅಥವಾ ಯಾವುದೇ...
[caption id="attachment_8702" align="alignleft" width="300"] ಚಿತ್ರ: ಅಂಕ[/caption] ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ! ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ,...
[caption id="attachment_8699" align="alignleft" width="300"] ಚಿತ್ರ: ಮ್ಯಾಗೀ ಮೋರಿಲ್[/caption] ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ...