ಮರೆವಿನ ಮೋಹದಲ್ಲಿ

ಮರೆವಿನ ಮೋಹದಲ್ಲಿ

ಮರೆವಿಗೂ ನನಗೂ ಬಹು ಹಿಂದಿನಿಂದ ನಂಟು ಅಂಟಿಕೊಂಡು ಬಂದಿದೆ. ಮರೆವು ಅಂದರೆ ಇಲ್ಲಿ ಅರವತ್ತರ ಅರಳು ಮರಳೂ ಅಲ್ಲ; ನಿಜದ ನೆನಹನ್ನು ಮರೆತು, ನಿಂತ ಪಾರಮಾರ್ಥಿಕ ಮರೆವೂ ಅಲ್ಲ. ಜೀವನವನ್ನು ಎದುರಿಸುಲಿಕ್ಕಾಗದೆ, ಮರೆವಿನ ವಿಶಾಲ...
ಉದ್ದನ್ನ ವ್ಯಕ್ತಿಯ ಆಡೆತಡೆಗಳು

ಉದ್ದನ್ನ ವ್ಯಕ್ತಿಯ ಆಡೆತಡೆಗಳು

[caption id="attachment_10504" align="alignleft" width="168"] ಚಿತ್ರ: ಡೆಲ್ ಗ್ರೀನ್[/caption] ಒಂದು ಮುಂಜಾನೆ ಎದ್ದೆ; ರಿಪವ್ಯಾನ್ ವಿಂಕಲನು ಹದಿನೆಂಟು ವರ್ಷಗಳ ದೀರ್ಘ ನಿದ್ರೆಯಿಂದ ಎದ್ದು ಮೊಳಕಾಲನ್ನು ಮುಟ್ಟುತ್ತಿರುವ ಗಡ್ಡವನ್ನು ಕಂಡಂತೆ ನನ್ನನ್ನು ನಾನು ವಿಪರೀತ ಎತ್ತರವಾಗಿ...
ಜಡ್ಡಿನ ಜಾಪತ್ರಿ

ಜಡ್ಡಿನ ಜಾಪತ್ರಿ

[caption id="attachment_8740" align="alignleft" width="300"] ಚಿತ್ರ: ಪಿಕ್ಸಾಬೇ[/caption] ಮಳೆ ಧೋ ಧೋ ಎಂದು ಸುರಿಯುತ್ತಿತ್ತು. ನನ್ನ ಹರಕು ಕೊಡೆ ಸತ್ಯಾಗ್ರಹ ಹೂಡಿತ್ತು. ಹೇಗೋ ಒಲುಮೆ ಜುಲುಮೆಗಳಿಂದ ಅದೇ ಕೊಡೆಯ ಆಶ್ರಯದಲ್ಲಿ ಮುಂದೆ ಸಾಗಿದ್ದೆ. ನನ್ನ...
ಕಾಗದ ಚೂರು

ಕಾಗದ ಚೂರು

[caption id="attachment_8604" align="alignleft" width="273"] ಚಿತ್ರ: ಪಿಕ್ಸಾಬೇ[/caption] ಕಾಗದದ ಚೂರು ಎಂದೊಡನೆ ನಿಮ್ಮ ಚೂರಿಯಂತಹ ನಿರ್ಲಕ್ಷತೆಯಿಂದ ಮುಂದೆ ಸಾಗಬೇಡಿ. ಕಾಗದದ ಚೂರಿನಲ್ಲಿ ಬ್ರಹ್ಮಾಂಡವಡಗಿದೆ. ತೀರ ಕ್ಷುಲ್ಲಕ ವಸ್ತುವೂ ಅನಂತತೆಯನ್ನು ಹೊಂದಿರುವ ಸತ್ಯವನ್ನು ಇದು ವಿವರಿಸುತ್ತದೆ....