ಸೃಷ್ಠಿಗೆ ಗಡಿಗಳಿವೆಯೇ ?

[caption id="attachment_5436" align="alignright" width="239"] ಚಿತ್ರ: ಅಪೂರ್ವ ಅಪರಿಮಿತ[/caption] ಪ್ರಿಯ ಸಖಿ, ಆಗಿನ್ನೂ ಬೆಳಗಿನ ಚುಮಚುಮು ಬೆಳಕು ಪಸರಿಸುತ್ತಿದೆ. ಕೊರೆವ ಚಳಿಯಲ್ಲಿ ರಾತ್ರಿಯಿಡೀ ಆ ಹಿಮಪರ್ವತದ ಮೇಲೆ ಗಡಿ ಕಾಯುತ್ತಾ ಇವನು ಬೆಂಡಾಗಿದ್ದಾನೆ. ಇನ್ನೇನು...
ಗೀಜಗನ ಗೂಡೊಳಗೆ

ಗೀಜಗನ ಗೂಡೊಳಗೆ

[caption id="attachment_6145" align="alignright" width="214"] ಚಿತ್ರ: ಅಪೂರ್ವ ಅಪರಿಮಿತ[/caption] ಪ್ರಿಯ ಸಖಿ, ಮನೆಯ ಪಕ್ಕದ ಮುಳ್ಳು ಕಂಠಿಗಿಡದ ಎತ್ತರದ ಕೊಂಬೆಯಲ್ಲಿ ಗೀಜಗವೊಂದು ಗೂಡು ಕಟ್ಟಲಾರಂಭಿಸಿದೆ. ಮೊದಲಿಗೆ ಎಲ್ಲಿಂದಲೋ ಒಂದಿಷ್ಟು ಹುಲ್ಲು, ನಾರು ತಂದು ಹಾಕಿಕೊಳ್ಳುತ್ತದೆ....
ಮಾನವ ನೀನೆಷ್ಟು ಕ್ರೂರಿ ?

ಮಾನವ ನೀನೆಷ್ಟು ಕ್ರೂರಿ ?

[caption id="attachment_5877" align="alignright" width="222"] ಚಿತ್ರ: ಅಪೂರ್ವ ಅಪರಿಮಿತ[/caption] ಪ್ರಿಯ ಸಖಿ, ಕೆಲವೊಂದು ಸನ್ನಿವೇಶಗಳನ್ನು, ದೃಶ್ಯಗಳನ್ನು ನಾವು ಕಣ್ಣಾರೆ ನೋಡದಿದ್ದರೂ ನಮ್ಮ ಮನಸ್ಸು ಅದನ್ನು ಕಲ್ಪಿಸಿಕೊಂಡು ಅತಿಸೂಕ್ಷ್ಮವಾಗಿ ಚಿತ್ರಿಸಿಕೊಂಡಿರುತ್ತದೆ. ಆ ಚಿತ್ರ ನಮ್ಮ ಮನಃಪಟಲವಲ್ಲಿ...

ಮಳೆ

ಪ್ರಿಯ ಸಖಿ, ಮಳೆಯನ್ನು ನೆನೆದೇ ಮನ ಪುಳಕಗೊಳ್ಳುತ್ತದಲ್ಲವೇ? ಮಳೆ ಜೀವನಾಧಾರವಾದುದು. ಪ್ರಕೃತಿಯ ಉಳಿವಿನ ಸಂಕೇತ. ಮಳೆ ಬಿದ್ದೊಡನೆ ಅದೆಷ್ಟು ಜೀವಗಳಿಗೆ ಸಂತಸ! ರೈತನಿಗೆ ಬಿತ್ತನೆಗೆ ಭೂಮಿ ಹದವಾಯಿತು. ಮೃದುವಾಯಿತೆಂಬ ಖುಷಿ.  ಪುಟ್ಟ ಮಕ್ಕಳಿಗೆ ಮನೆ...

ಮಾನವೀಯತೆ ಎಂದರೇನು?

ಪ್ರಿಯ ಸಖಿ, ಎಂಟು ಹತ್ತು ವರ್ಷದ ಹುಡುಗನೊಬ್ಬ ತನ್ನಮ್ಮನನ್ನು ಪ್ರಶ್ನಿಸುತ್ತಿದ್ದಾನೆ. "ಅಮ್ಮ ಮಾನವೀಯತೆ ಎಂದರೇನು?" ಅಮ್ಮ ಕ್ಷಣಕಾಲ ತಬ್ಬಿಬ್ಬಾಗುತ್ತಾಳೆ. ದೊಡ್ಡ ದೊಡ್ಡ ಪದಗಳಲ್ಲಿ ಮಾನವೀಯತೆಯನ್ನು ಅರ್ಧೈಸಿ ಹೇಳಬಹುದು. ಆದರೆ ಇನ್ನೂ ಪ್ರಪಂಚದ ಜ್ಞಾನವಿಲ್ಲದ ಮುಗ್ಧ...

ಪಲಾಯನ ಉತ್ತರವಲ್ಲ

ಪ್ರಿಯ ಸಖಿ, ಇವನು ಐದು ವರ್ಷಗಳ ತನ್ನ ವಿದೇಶ ವಾಸ ಮುಗಿಸಿ ಈಗಷ್ಟೇ ತನ್ನ ಮಾತೃಭೂಮಿಗೆ ಕಾಲಿಡುತ್ತಿದ್ದಾನೆ. ಈಗ ಇವನಿಗೆ ಇಲ್ಲಿಯದೆಲ್ಲವೂ ಕೆಟ್ಟದಾಗಿ, ಅಸಹ್ಯವಾಗಿ, ಕೀಳಾಗಿ ಕಾಣುತ್ತಿದೆ. ಗಳಿಗೆಗೊಂದು ಬಾರೀ ವಿದೇಶೀಯರ ಶುಚಿತ್ವ, ಅಲ್ಲಿನ...

ಹುಚ್ಚು ಯಾರಿಗೆ?

ಪ್ರಿಯ ಸಖಿ, ಅವಳು. ದಿನವೂ ಯಾರದಾದರೂ ಮನೆಯ ಜಗುಲಿಯ ಮೇಲೆ ತನ್ನ ದೊಡ್ಡ ಬಟ್ಟೆಯ ಗಂಟನ್ನು ಇಟ್ಟುಕೊಂಡು ಕೂರುತ್ತಾಳೆ. ಸದಾ ಬಾಯಿ ವಟಗುಟ್ಟುತ್ತಲೇ ಇರುತ್ತದೆ ಕೆಲವೊಮ್ಮೆ ಯಾವುದಾದರೂ ಹಾಡನ್ನು ರಾಗವಾಗಿ ಹಾಡುತ್ತಿರುತ್ತಾಳೆ. ಇನ್ನೊಮ್ಮೆ ಶಾಲೆಯಲ್ಲಿ...

ಕೀಳರಿಮೆ ಏಕೆ?

ಪ್ರಿಯ ಸಖಿ, ಬಸ್ಸಿನ ಪ್ರಯಾಣದಲ್ಲೊಮ್ಮೆ ಕಾಲೇಜು ಯುವತಿಯೊಬ್ಬಳು ಜೊತೆಯಾದಳು. ಏನೇನೋ ಕಾಡು ಹರಟೆ ಹೊಡೆಯುತ್ತಾ ದಾರಿ ಸವೆಸುತ್ತಿರಲು, ಇದ್ದಕ್ಕಿದ್ದಂತೆ ಆ ಯುವತಿ ಕೂತ ಸೀಟಿನಲ್ಲೆ ಮಿಸುಕಾಡಲಾರಂಭಿಸಿದಳು. ಹಿಂದೆ ಮುಂದೆ, ಅಕ್ಕಪಕ್ಕಕ್ಕೆ ಜರುಗುತ್ತಾ ಹೇಗೆ ಕುಳಿತರೂ...

ಮಿತಿ

ಪ್ರಿಯ ಸಖಿ, ಇತ್ತೀಚೆಗೆ ಆತ್ಮೀಯರೊಬ್ಬರಿಗೆ ಅಪಘಾತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ವಿಷಯ ತಿಳಿದು ಅವರನ್ನು ನೋಡಲು ಹೋದೆ. ಆಸ್ಪತ್ರೆಯ ಎಲ್ಲ ವಾರ್ಡುಗಳಲ್ಲೂ ವಿವಿಧ ರೋಗಗಳಿಗಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಾಲು ಕಾಣಿಸಿತು. ನನ್ನ ಪರಿಚಿತರು ಎಲ್ಲೆಂದು...

ಇಕ್ಕಳ

ಪ್ರಿಯ ಸಖಿ, ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು ಬಂತಲ್ಲ ಬೇಸಿಗೆ ‘ಕೆಟ್ಟ ಬಿಸಿಲೆಂ’ದರು ಮಳೆ ಬಿತ್ತೋ ‘ಬಿಡದಲ್ಲ ಶನಿ’ ಎಂಬ ಟೀಕೆ ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ. ಕವಿ ಕೆ. ಎಸ್....