ಅವಳ ಸ್ಥಾನವೆಲ್ಲಿ?

ಅವಳ ಸ್ಥಾನವೆಲ್ಲಿ?

ಮೊನ್ನೆಯಷ್ಟೇ ಮುಗಿದ ಆರವತ್ತೊಂಬತ್ತನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಯು. ಆರ್. ಅನಂತಮೂರ್ತಿಯವರು ತಮ್ಮ ನಲವತ್ತು ಪುಟಗಳ ಅಧ್ಯಕ್ಷ ಭಾಷಣದಲ್ಲಿ ಕರ್ನಾಟಕ, ಕನ್ನಡದ ಸಮಸ್ಯೆ, ಕನ್ನಡ ಸಾಹಿತ್ಯ ಪರಂಪರೆಯ ಕುರಿತು ಹೇಳಿರುವ...

ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೧

ಬೀಗಬಾರದ ರೊಟ್ಟಿ ಬಾಗಲಾರದ ಹಸಿವು ರೊಟ್ಟಿ ಪ್ರಶ್ನಿಸುವಂತಿಲ್ಲ ಹಸಿವು ಉತ್ತರಿಸಬೇಕಿಲ್ಲ ಯಥಾಸ್ಥಿತಿಯ ಗತಿಯಲಿ ರೊಟ್ಟಿಗೆ ಮುಖವಾಡದ ಮೇಲೆ ಮುಖವಾಡ ಹಸಿವಿಗೆ ಗೆಲುವಿನ ಠೇಂಕಾರ. *****

ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೯

ಹಸಿವಿನ ಆಯ್ಕೆ ರೊಟ್ಟಿ. ಆದರೆ ರೊಟ್ಟಿ ಸೃಷ್ಟಿಯಾಗುವುದು ಆಯ್ಕೆಯಿಂದಲ್ಲ ಅನಿವಾರ್ಯತೆಯಿಂದ. ಅದಕ್ಕೆ ಆಯ್ಕೆ ಇದ್ದರೆ ರೊಟ್ಟಿಯಾಗುತ್ತಿರಲಿಲ್ಲ. ಹಸಿವಂತೂ ಆಗುತ್ತಿರಲೇ ಇಲ್ಲ. *****

ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೭

ಸುಡುಸುಡುವ ಆಕ್ರೋಶ ಒಳಗೇ ಅದುಮಿಟ್ಟು ಎಂದಿಗೂ ಹಡೆಯದ ರೊಟ್ಟಿಯ ಬಸಿರು. ದಿಟ ಕಂಡರೂ ಕಣ್ಣುಮುಚ್ಚಿ ಸದ್ದಿಲ್ಲದೇ ಒಳಗೇ ಬೆಚ್ಚಿ ಏನೂ ಕಂಡಿಲ್ಲವೆಂಬ ಕಪಟ ನಾಟಕವಾಡುತ್ತದೆ ಹಸಿವು. *****

ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೬

ತನಗೆ ಬೇಕೆಂದಂತೆ ತಾನೇ ಕಂಡುಕೊಳ್ಳುವ ಸತ್ಯದ ಹುಡುಕಾಟದಲ್ಲಿ ಹಸಿವು ನೀಡುತ್ತದೆ ಏಕಪಕ್ಷೀಯ ತೀರ್ಪು ರೊಟ್ಟಿಯ ಜೀವಕಾರುಣ್ಯ ಬೀದಿಗೆ ಬಿದ್ದ ಬೆಪ್ಪು. *****

ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೫

ಜಂಗಮ ಹಸಿವೆಗೆ ಆಲಯ ಕಟ್ಟುವುದು ಬೇಕಿಲ್ಲ. ಆಜ್ಞೆಗೆ ರೊಟ್ಟಿ ಕಿವಿಗೊಟ್ಟಿದೆ ಮನಸು ಕೊಟ್ಟಿಲ್ಲ. ಜಂಗಮದ ಬಯಲಲಿ ಸ್ಥಿರ ಆಲಯ ಕಟ್ಟುತ್ತದೆ. ರೊಟ್ಟಿ ಅಳಿಯುತ್ತದೆ ಸೃಷ್ಟಿಯಂತಿಮ ಸತ್ಯದ ಸ್ಥಾವರ ಉಳಿಯುತ್ತದೆ. *****
ಮೌನದೊಳಗೆ

ಮೌನದೊಳಗೆ

ಪ್ರಿಯ ಸಖಿ, ಇದು ಮಾತಿನ ಪ್ರಪಂಚ. ಇಡೀ ವಿಶ್ವವೇ ಶಬ್ದಮಯ. ಪದಗಳನ್ನು ಸೃಷ್ಟಿಸಿ, ಭಾಷೆಯನ್ನು ರೂಢಿಸಿ, ಮಾತನಾಡಲು ಕಲಿತ ಕ್ಷಣದಿಂದ ಮನುಷ್ಯನ ಜೀವನ ಶೈಲಿಯೇ ಬದಲಾಗಿ ಹೋಯಿತೆನ್ನುತ್ತದೆ ಇತಿಹಾಸ. ಅವನ ಎಲ್ಲ ಕ್ರಿಯೆಗಳಿಗೂ ಮಾತೇ...