ಗಳಿಗೆಬಟ್ಟಲ ತಿರುವುಗಳಲ್ಲಿ – ೮೫

ಮಾತನಾಡಿದರೆ ಬಾಯ್ಮುಚ್ಚಿಸುವ ಆಡದಿದ್ದರೆ ಬಾಯ್ಬಿಚ್ಚಿಸುವ ಮಾಟಗಾರ ಹಸಿವು. ಒತ್ತಾಯಕ್ಕೆ ಆಡಿದ್ದು ತಾನಲ್ಲ ಒತ್ತರಿಸಿಟ್ಟಿದ್ದಕ್ಕೆ ಆಡದೇ ಉಳಿದದ್ದು ತಾನಲ್ಲ. ತನ್ನ ಆತ್ಮ ಸಾಕ್ಷಾತ್ಕಾರವೇ ಅಯೋಮಯ ರೊಟ್ಟಿಗೆ. *****

ಗಳಿಗೆಬಟ್ಟಲ ತಿರುವುಗಳಲ್ಲಿ – ೮೪

ಹಸಿವೆಂದರೆ...... ರೊಟ್ಟಿ ತಿನ್ನಬೇಕು. ರೊಟ್ಟಿಬೇಕೆಂದರೆ ಅದು ಇದ್ದಂತೆ ತಿನ್ನಬೇಕು. ತಿಂದದ್ದು ದಕ್ಕಿಸಿಕೊಳ್ಳಬೇಕು. ರೊಟ್ಟಿ ತನ್ನಿಷ್ಟದಂತೆ ಹಸಿವಿನಿಷ್ಟದಂತಲ್ಲ. *****

ಗಳಿಗೆಬಟ್ಟಲ ತಿರುವುಗಳಲ್ಲಿ – ೮೧

ಗವ್‌ಗುಡುವ ಕತ್ತಲ ಉದ್ದಾನು ಉದ್ದ ಸುರಂಗಮಾರ್ಗದಲಿ ರೊಟ್ಟಿ ಕಳೆದುಹೋಗುತ್ತದೆ. ತುದಿಯಲ್ಲೆಲ್ಲೋ ಕಾಣುವ ಬೆಳಕಿನ ಕಿರಣಗಳಿಗಾಗಿ ಕಾಯುತ್ತಾ ಕಾಯುತ್ತಾ ನಿಶಿತ ಕತ್ತಲಿನಲ್ಲಿ ತನ್ನ ತಾನೇ ಕಂಡುಕೊಳ್ಳುತ್ತದೆ. ತಾನೇ ಬೆಳಕಾಗುತ್ತದೆ. *****
ಸಣ್ಣ ತಪ್ಪುಗಳು

ಸಣ್ಣ ತಪ್ಪುಗಳು

ಪ್ರಿಯ ಸಖಿ, ಏಳೆಂಟು ವರ್ಷ ಹುಡುಗಿಯೊಬ್ಬಳು ಆಟಕ್ಕಾಗಿ ಇರುವೆಗಳನ್ನು ಕೊಂದು ಸಣ್ಣ ಡಬ್ಬಿಯೊಂದರಲ್ಲಿ ಸಂಗ್ರಹಿಸಿಡುತ್ತಿದ್ದಾಳೆ. ಇದನ್ನು ಕಂಡ ಅವಳ ತಂದೆಗೆ ಸಿಟ್ಟುಕ್ಕಿ ಬಂದು ಅವಳ ಕೈಗಳೆರಡನ್ನೂ ಕಿಟಕಿಗೆ ಕಟ್ಟಿ ದಿನವಿಡೀ ನಿಲ್ಲಿಸಿದ. ಕಟ್ಟು ಬಿಚ್ಚಿದ...

ಗಳಿಗೆಬಟ್ಟಲ ತಿರುವುಗಳಲ್ಲಿ – ೭೭

ರೊಟ್ಟಿ ಹಸಿವಿನ ಅಂತ್ಯ ಹಸಿವು ರೊಟ್ಟಿಗೆ ನಾಂದಿ ನಡುವೆ ನಡೆವ ಹೆಜ್ಜೆಗಳು ಅಳತೆಗೆ ಸಿಕ್ಕದ ಅವಶ್ಯಕತೆ ಮತ್ತು ಪೂರೈಕೆಗಳ ಕಾಗುಣಿತ ಆದಿ ಅಂತ್ಯಗಳ ತೆಕ್ಕೆಯಲಿ ಮಿಳಿತ. *****