೧ ‘ಸತ್ಯದ ಯಜ್ಞಕುಂಡದಲ್ಲಿ ನಾವು ಎಲ್ಲವನ್ನೂ ಅರ್ಪಿಸಿಬಿಡಬೇಕು’ ಅಂದಿದ್ದೆಯಲ್ಲಾ ಈಗ ಆಸತ್ಯದ ಬ್ಯಾರಲ್‌ದೊಳಗೆ ಗುಂಡಿನ ಲಾಬಿಗಳು ಏಳುತ್ತಿವೆಯಲ್ಲ! ಇದಕ್ಕೇನಂತಿ ಯಜ್ಜಾ? ೨ ವಿದೇಶಿ ಬಟ್ಟೆ ಬರೆಗಳನ್ನೆಲ್ಲಾ ಸುಟ್ಟುಹಾಕಿ ಜೈಕಾರ ಹಾಕಿದ ನಿನ್ನ ಜನರ ಮೊಮ್ಮಕ್ಕಳೆಲ್ಲ...
ಪಕ್ಷಗಳು ಕುದಿಯುತಿವೆ ರಾಜಕೀಯ ಕುಲುಮೆಯಲಿ ಆಕಾರಕ್ಕೆ ಬರದೆ ಮತ್ತೆ ಮತ್ತೆ ಬೀಳುತಲಿವೆ ಅಸತ್ಯದ ಕುಲುಮೆಯೊಳಗೆ ಸುತ್ತಿಗೆ ಹಿಡಿದು ಮತ್ತೊಮ್ಮೆ ಬರಬಾರದೇ ನೀನು ‘ಕಮ್ಮಾರನಾಗಿ’ ಜಾತಿ ಮತ ಕುಲ ಧರ್ಮಗಳ ಹೆಸರಿನಲಿ ಹುಟ್ಟಿಸುತಿಹರು ಹೊಸ ಹೊಸ...
ಆಗಲೇ ಇಟ್ಟ ನೂರಾರು ಹೆಜ್ಜೆಗಳ ಮೇಲೆ ನಾವೂ ಹೆಜ್ಜೆ ಇಟ್ಟು ಸಂತೆಯೊಳಗಿಳಿದಿದ್ದೇವೆ ಗೊಡ್ಡು ಸಂಪ್ರದಾಯಗಳ ಗಂಟು ಕಟ್ಟಿ ಅಜ್ಜನ ಪೆಟ್ಟಿಗೆಯಲ್ಲಿ ಒಗೆದು ಅಜ್ಜನ ಕಂಬಳಿ ಎಳೆದು ತುಳಿದು ಸಂತೆಯೊಳಗಿಳಿದಿದ್ದೇವೆ. ಹೆಜ್ಜೆಯ ಮೇಲೆ ಹೆಜ್ಜೆ ಇಡುತ್ತಲೇ...
ಅಕ್ಕ! ಆಗಾಗ ನುಗ್ಗುತ್ತಲೇ ಇರುತ್ತವೆ ನಿನ್ನ ಸತ್ಯ ಶೋಧದ ಅಮೃತ ವಚನಗಳು ಗುಣ ಗುಣಿಸುತ್ತೇನೆ ಕನವರಿಸುತ್ತೇನೆ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಕದಳಿ ಬನದಿಂದೆದ್ದು ಬಂದು ನನ್ನ ಭುಜ ತಲುಕಾಡಿದೆ ಕ್ಷಮಿಸು! ಗುರುತು ಹಿಡಿಯಲೇ ಇಲ್ಲ...
ನಿರೀಕ್ಷೆಯ ಸಸಿ ನೆಟ್ಟು ಕ್ರಾಂತಿ ಋತು ಕೈಗೆತ್ತಿಕೊಂಡು ಭವಿಷ್ಯದ ಭಾರೀ ನಿರೀಕ್ಷೆಯಲ್ಲಿರುವಾಗಲೇ ಸುಟ್ಟು ಹೋದೆಯಲ್ಲೇ ಸುಧಾ- ಮಹಿಳಾ ವರ್ಷದ, ಕನ್ನಡ ಜಾಗೃತಿ ವರ್ಷದ ವೇಳಾಪಟ್ಟಿಯೊಳಗೆ ಸೇರುವ ಸಾಧಿಸಿ ತೋರಿಸುವ ಛಲದ ನಿನ್ನ ಕನಸುಗಳೆಲ್ಲಾ ಮಣ್ಣಾಗಿ...
ಗೆಳತಿ ಅತ್ತು ಬಿಡು ಒಂದು ಸಲ ಈ ಆಷಾಢ ಮಳೆಯ ಮುಸುಲಧಾರೆಯಂತೆ ಗೆಳತಿ ತೂರಿ ಬಿಡು ಮನದ ಜಡಭಾವನೆಗಳನ್ನು ಈ ಸುಂಟರಗಾಳಿಯಂತೆ, ಗೆಳತಿ ತೇಲಿಸಿಬಿಡು ಅವರಿವರ ಮಾತುಗಳನ್ನು ಮಹಾಪೂರದಲ್ಲಿ ಕಡ್ಡಿ ಕಸದಂತೆ ಗೆಳತಿ, ನೇಣು...
ಹರೆ ಬಂದಿದೆ ನಮ್ಮೂರ ಕೆರೆಗೆ ಸುತ್ತ ಮುತ್ತ ಬೆಟ್ಟದ ಮಣ್ಣುತಿಂದು ನೀರು ಕುಡಿದು ಕೊಬ್ಬಿದ್ದಕ್ಕೇನೋ ಚಲ್ಲಾಟಕ್ಕೇನೋ ಸರಿ ಮೊನ್ನೆ ಮೊನ್ನೆ ಒಂದು ಹುಡುಗನ್ನ ಹಾರ ತಗೊಂಡು ನುಂಗಿ ನೀರು ಕುಡಿದು ಇಂಬಾಗಿ ಸುತ್ತ ಮುತ್ತಿನ...