ಮಳೆಯ ಆಗಮನ ತಿಳಿಸುವ ಉಪಕರಣ
ಅಗತ್ಯಕ್ಕೆ ತಕ್ಕಷ್ಟು ಮಳೆಬೇಕು, ಮಳೆ ಬರದೇ ಇದ್ದರೂ ಆಗದು ಅಥವಾ ಕುಂಬದ್ರೋಣ ಮಳೆಯಾದರೂ ಕಷ್ಟವಾಗುತ್ತದೆ. ಯಾವಾಗ ಮಳೆ ಬರುತ್ತದೆ, ಬರುವದಿಲ್ಲ, ಎಂಬುದನ್ನು ತಿಳಿದುಕೊಳ್ಳಲೆಂದೇ ವಿಜ್ಞಾನಿಗಳು ಸಂಶೋಧನೆ ನಡೆಯಿಸಿ ಒಂದು ಉಪಕರಣವನ್ನು ಕಂಡುಹಿಡಿದಿದ್ದಾರೆ. ಮ್ಯಟ್ರಾಮಾರ್ಕೋನಿ ಅತ್ಯಾಧುನಿಕ...
Read More